Month: September 2021

ಸಾಗರದ ಪದವಿಪೂರ್ವ ಕಾಲೇಜಿಗೆ ಶಾಸಕರದ ಹರತಾಳು ಹಾಲಪ್ಪ ಭೇಟಿ…

ಸಾಗರದ ಸ.ಪ ಪೂ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು ತರಗತಿಗಳು ಆರಂಭವಾಗುತ್ತಿರುವುದರಿಂದ ಶಾಸಕರಾದ ಹೆಚ್.ಹಾಲಪ್ಪ ನವರು ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಆತ್ಮಸ್ಥೈರ್ಯ ತುಂಬಿ, ಕೋವಿಡ್ ನಿಯಮಗಳ ಪಾಲನೆ ಬಗ್ಗೆ CDC ಮತ್ತು ಸಿಬ್ಬಂದಿ ವರ್ಗದೊಂದಿಗೆ ಚರ್ಚಿಸಿದರು. ನಂತರ…

ರೋಟರಿ ಶಿವಮೊಗ್ಗ ಪೂರ್ವ ಮತ್ತು ಜೆಸಿಐ ಸಹ್ಯಾದ್ರಿ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ…

ಆರೋಗ್ಯವಂತ ಜನರು ರಕ್ತದಾನ ಮಾಡಲು ಸ್ವಯಂ ಪ್ರೇರಣೆಯಿಂದ ಮುಂದಾಗಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು. ಶಿವಮೊಗ್ಗ ನಗರದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಮತ್ತು ಜೆಸಿಐ ಸಹ್ಯಾದ್ರಿ ಸಂಸ್ಥೆಯ ಸಂಯೋಜನೆಯೊದಿಗೆ ರಕ್ತದಾನ ಶಿಬಿರದಲ್ಲಿ ಮಾತನಾಡಿ, ರಕ್ತದಾನ…

ಮಕ್ಕಳಲ್ಲಿರುವ ಕಲಿಕಾ ನ್ಯೂನತೆ ಗುರುತಿಸಿ-ಡಾ.ಪ್ರೀತಿ ಪೈ…

ಮಕ್ಕಳಲ್ಲಿರುವ ಕಲಿಕಾ ನೂನ್ಯತೆ ಗುರುತಿಸಿ ಎಲ್ಲ ಮಕ್ಕಳಂತೆ ವಿದ್ಯಾಭ್ಯಾಸದಲ್ಲಿ ಮುಖ್ಯವಾಹಿನಿಗೆ ತರುವುದು ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿ ಎಂದು ಮಕ್ಕಳ ಮಾನಸಿಕ ತಜ್ಞ ವೈದ್ಯೆ ಡಾ. ಪ್ರೀತಿ ಪೈ ಹೇಳಿದರು.ಶಿವಮೊಗ್ಗ ನಗರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಹಾಗೂ ಇನ್ನರ್‌ವ್ಹೀಲ್ ಶಿವಮೊಗ್ಗ…

ಫ್ರೆಂಡ್ ಸೆಂಟರ್ ನಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ…

ಫ್ರೆಂಡ್ಸ್ ಸೆಂಟರ್ ನಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕತ ಶ್ರೀಮತಿ ತುಳಸಿ ಅಡಿಗ ರವರಿಗೆ ಸನ್ಮಾನ.ಶಿಕ್ಷಕ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಅಡಿಗ ರವರಿಗೆ ಇಂದು ಬೆಳಿಗ್ಗೆ ಫ್ರೆಂಡ್ಸ್ ಸೆಂಟರ್…

ಮೃತ ಬಾಲಕನ ಪೋಷಕರ ಹಾಗೂ ಗ್ರಾಮಸ್ಥರಿಂದ ಎಸ್ಪಿ ಕಚೇರಿ ಮುಂಭಾಗ ಪ್ರತಿಭಟನೆ

ಮೃತ ಬಾಲಕನ ಪೋಷಕರು ಹಾಗೂ ಗ್ರಾಮಸ್ಥರು ಎಸ್ ಪಿ ಆಫೀಸ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು . ಪೋಷಕರು ಮಧ್ಯಾಹ್ನವೇ ವಿನೋಬನಗರ ಠಾಣೆಯಲ್ಲಿ ಕಂಪ್ಲೇಂಟ್ ನೀಡಿದ್ದರೂ ಸಹ FIR ದಾಖಲಾಗದಿರುವುದಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು

ಕಾಶೀಪುರ ಕಟ್ಟೆ ಸುಬ್ಬಣ್ಣ ಹತ್ತಿರ ಅರ್ದಂಬರ್ಧ ಪೂರ್ಣಗೊಂಡ ಕಲ್ಯಾಣಿಯಲ್ಲಿ ಗುತ್ತಿಗೆದಾರನ ಬೇಜವಾಬ್ದಾರಿಯಿಂದ ಪ್ರಾಣ ತೆತ್ತ ಬಾಲಕ

ಕೆರೆಯಲ್ಲಿ ಕಲ್ಯಾಣಿ ಅಭಿವೃದ್ಧಿ ಹೆಸರಿನಲ್ಲಿ ಸೂಕ್ತ ಭದ್ರತೆ ಗಳಿಲ್ಲದೆ ಕೆಲಸ ಮಾಡುತ್ತಿದ್ದ ಗುತ್ತಿಗೆದಾರನ ಬೇಜವಾಬ್ದಾರಿಯಿಂದ ಮುಗ್ಧ ಬಾಲಕನೊಬ್ಬನ ಪ್ರಾಣ ಹೋಗಿರುವ ಘಟನೆ ಕಾಶೀಪುರದ ಕಟ್ಟೆ ಸುಬ್ಬಣ್ಣ ಕಾಂಪ್ಲೆಕ್ಸ್ ಹತ್ತಿರದಲ್ಲಿ ನಡೆದಿದೆ. ಮೃತ ಬಾಲಕನನ್ನು ಗಾಡಿಕೊಪ್ಪದ ನಿವಾಸಿ ಸಂದೇಶ ಎಂದು ಗುರುತಿಸಲಾಗಿದೆ. ಸಂದೇಶ್…

ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್…

ಗಣೇಶ ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳ * ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು.ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ /ಪೆಂಡಾಲ್ /ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಿತು ಈ ಕಾರ್ಯಕ್ರಮವನ್ನು ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲೆ ಯುವ ಮೋರ್ಚಾ ಪ್ರಭಾರಿ ಮಂಜುನಾಥ್ ಚಳ್ಳಕೆರೆ ಉದ್ಘಾಟಿಸಿ ಮಾತಾಡಿದರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಯುವ…

ಸಾಗರ ಶಾಸಕರಾದ ಹರತಾಳು ಹಾಲಪ್ಪರವರಿಂದ ಶಿಕ್ಷಕರ ದಿನಾಚರಣೆ…

ಹೊಸನಗರದ BEO ಕಛೇರಿ ಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣ ರವರ ಪ್ರತಿಮೆ ಅನಾವರಣಗೊಳಿಸಿ, ಸೀತಾರಾಮಚಂದ್ರ ಸಭಾ ಭವನದಲ್ಲಿ ಅಯೋಜಿಸಿದ್ದ “ಶಿಕ್ಷಕರ ದಿನಾಚರಣೆ-2021” ಕಾರ್ಯಕ್ರಮ ಉದ್ಘಾಟಿಸಿ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ, ಮಾತನಾಡಿದರು. ತಹಶೀಲ್ದಾರ್ ರು, EO, BEO, ಪ.ಪಂ ಉಪಾಧ್ಯಕ್ಷರು, NR ದೇವಾನಂದ್…

ಕುವೆಂಪು ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆ…

ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲೆಯ ಸಾಧಕ ಶಿಕ್ಷಕರು, ಪ್ರತಿಭಾವಂತ ವಿದ್ಯಾರ್ಥಿಗಳು, ಹಾಗೂ ನಿವೃತ್ತ ಶಿಕ್ಷಕರಿಗೆ ಜಿಲ್ಲಾಡಳಿತ ವತಿಯಿಂದ ಇಂದು ಕುವೆಂಪು ರಂಗಮಂದಿರದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪನವರು ಲೋಕೋಪಯೋಗಿ ಸಚಿವರಾದ ಸಿ…