Month: September 2021

ಜಿಲ್ಲಾಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಯೋಜನೆ, ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಾಗೂ ತುಂಗಾ ನದಿ ಮೇಲ್ಸೇತುವೆ ಕಾಮಗಾರಿ ಗುದ್ದಲಿಪೂಜೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ರವರನ್ನು…

ಟಾಕಪ್ಪ ನವರಿಗೆ ಜಾನಪದ ಶ್ರೀ ಪ್ರಶಸ್ತಿ…

ಜನಪದ ಶ್ರೀ ಪ್ರಶಸ್ತಿ ಗೆ ಬಾಜನರಾದ ಶ್ರೀ ಟಾಕಪ್ಪ ನವರಿಗೆ ರಂಗಮಂಚ & ಸ್ನೇಹ ಬಳಗದಿಂದ ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪ ನವರು ಸನ್ಮಾನಿಸಿದರು ಸಂದರ್ಭದಲ್ಲಿ ಈಶ್ವರ ಕುಗ್ವೆ ಮರಸಮಂಜಪ್ಪ ಲಿಂಗಪ್ಪ ನಾಗೇಂದ್ರ ಕುಮಟ ದಿನೇಶ ಡಿ ನಾರಾಯಣಪ್ಪ ರಾಮಪ್ಪ…

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ…

ಕೊಲ್ಲೂರು ಶ್ರೀಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ದೇವಾಲಯದ ಪ್ರವೇಶದ್ವಾರದಲ್ಲಿ ಭಕ್ತಾದಿಗಳು ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬೇಕು. ಹೊರ ರಾಜ್ಯದಿಂದ ಬರುವ ಭಕ್ತಾದಿಗಳು 72 ಗಂಟೆಯೊಳಗೆ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗೆ ಸ್ಟಾರ್ ಆದ ಸ್ಟಾರ್ ಏರ್…

ಕೋವಿಡನಿಂದಾಗಿ ಅನೇಕ ಖಾಸಗಿ ಸಂಸ್ಥೆಗಳು ಸರ್ಕಾರಕ್ಕೆ ವಿವಿಧ ರೀತಿಯಲ್ಲಿ ತಮ್ಮ ಸಹಾಯವನ್ನು ನೀಡುತ್ತಿವೆ .ಸ್ಟಾರ್ ಏರ್ ಕಂಪನಿಯ ಕೂಡ ಲಸಿಕೆಗಳನ್ನು ಉಚಿತವಾಗಿ ಏರ್ ಲಿಫ್ಟ್ ಮಾಡಿ ಸಾಗಾಣಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಹಕಾರ ನೀಡಿದೆ.ಆರೋಗ್ಯ ಮತ್ತು ಕುಟುಂಬ…

ಗುರುವೆಂದರೆ ಬರಿಯ ವ್ಯಕ್ತಿಯಲ್ಲ, ಅದ್ಭುತ ಶಕ್ತಿ…

ವರ್ಣಮಾತ್ರಂ ಕಲಿಸಿದಾತಂ ಗುರು. ಪ್ರತಿವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ.1962 ರಿಂದಲೂ ಆಚರಿಸಿಕೊಂಡು ಬರುತ್ತಿರುವ ಈ ದಿನ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಯೋಗದಾನ ನೀಡಿದ ಶ್ರೇಷ್ಠ ಶಿಕ್ಷಕ,ಅಧ್ಯಾಪಕ,ದಾರ್ಶನಿಕ, ತತ್ವಜ್ಞಾನಿ,ಲೇಖಕ, ಉತ್ತಮವಾಗ್ಮಿ, ಭಾರತರತ್ನ ಹಾಗೂ ಸ್ವತಂತ್ರ ಭಾರತದ ಮೊದಲ…

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಸೌದೆ ಒಲೆ ಹಚ್ಚಿ ಪ್ರತಿಭಟನೆ. ದಿನನಿತ್ಯ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ…

ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ…

ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ ಉದ್ಘಾಟಿಸಿ ಮಾತನಾಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟದ ಸಂಯೋಜಕರಾದ ಎಂ.ಬಿ.ಭಾನುಪ್ರಕಾಶ್,…

ಪೊಲೀಸ್ ಇಲಾಖೆಯಲ್ಲಿ ನೇಮಕಾತಿ…

ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿನ ವೈಜ್ಞಾನಿಕ ಅಧಿಕಾರಿ ಹಾಗೂ ಪೊಲೀಸ್ ಇಲಾಖೆಯಲ್ಲಿನ ಪೋಲಿಸ್ ಕಾನ್ಸ್ ಟೇಬಲ್ ಮತ್ತು ಪೋಲಿಸ್ ಸಬ್ -ಇನ್ಸ್ ಪೆಕ್ಟರ್ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಗಳ ವೇಳಾಪಟ್ಟಿ. 1).12/ ನೇಮಕಾತಿ -2/2021-22 ವೈಜ್ಞಾನಿಕ ಅಧಿಕಾರಿ -84 ಪರೀಕ್ಷಾ ದಿನಾಂಕ…

N.S.U.I ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…

ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು ,ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಬಸ್ ಪಾಸ್ ಅವಶ್ಯವಾಗಿದೆ .ಆದರೆ ಈವರೆಗೂ ಬಸ್ ಪಾಸ್ ವಿತರಣೆ ಮಾಡದೆ ಇರುವುದರಿಂದ ಕಳೆದ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಬೇಕು .2021-21ನೇ ಸಾಲಿನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ…

ವಿದ್ಯಾರ್ಥಿ ವಿಜ್ಞಾನ ಕಾರ್ಯಕ್ರಮ…

ಆಧುನಿಕ ಯುಗದಲ್ಲಿ ವಿಜ್ಞಾನ ಮಹತ್ತರ ಪಾತ್ರ ವಹಿಸುತ್ತಿದ್ದು, ಜೀವನದ ಪ್ರತಿಯೊಂದು ಹಂತದಲ್ಲಿಯೂ ವಿಜ್ಞಾನದ ಅವಶ್ಯಕತೆ ಇದೆ. ವಿಜ್ಞಾನದ ಬಗ್ಗೆ ತಿಳವಳಿಕೆ ಅಗತ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಂ.ರಮೇಶ್ ಹೇಳಿದರು.ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ…