Month: September 2021

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ 27 ರಂದು ಶಿವಮೊಗ್ಗ ಬಂದ್ ಗೆ ಕರೆ…

ಒಕ್ಕೂಟ ಸರ್ಕಾರದ 3ಕೃಷಿ ಕಾಯಿದೆಗಳನ್ನು ಘೋಷಣೆ ಮಾಡಿದ್ದ 1ವರ್ಷ ಹಾಗೂ ದೆಹಲಿ ರೈತ ಚಳುವಳಿಗೆ ಹತ್ತು ತಿಂಗಳು ಪೂರ್ಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ರೈತಾಪಿ ಕೃಷಿಯನ್ನು ನಾಶ ಮಾಡಿ ರೈತರ ಕೃಷಿಯನ್ನು ಕಾರ್ಪೊರೇಟ್ ಕಂಪನಿಗಳಿಗೆ ಒಪ್ಪಿಸಲು ಜಾರಿಗೆ ತಂದಿರುವ 3ಕೃಷಿ ಕಾಯಿಲೆಗಳನ್ನು ಹೊತ್ತು…

ಎಲ್ಲಾ ಮುಂಚೂಣಿ ಸ್ಕೀಮ್ ವರ್ಕರ್ ಗಳಿಗೂ ಸೇವಾ ಕಾಯಂ ಮಾಡಿ ಎಂದು ಸಂಯುಕ್ತ ಆಶಾ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ಕೋವಿಡ್ ಸೇವೆಗೆ ನೇಮಿಸಲ್ಪಟ್ಟಿರುವ ಎಲ್ಲ ಸ್ಕೀಂ ವರ್ಕರ್ ಗಳನ್ನು ಫ್ರಂಟ್ರೈನ್ ನೌಕರರೆಂದು ಘೋಷಿಸಿ ಎಲ್ಲರಿಗೂ ಈ ಕೂಡಲೇ ಉಚಿತ ಮತ್ತು ಸಾರ್ವಜನಿಕ ಲಸಿಕೆ ಅಭಿಯಾನ ಕೈಗೊಳ್ಳಲು ಹಾಗೂ ಫ್ರಂಟ್ರೈನ್ ನೌಕರರಿಗೆ ಮೊದಲ ಆದ್ಯತೆ ನೀಡಿ ವ್ಯಾಕ್ಸಿನ್ ಉತ್ಪಾದನೆ ಹೆಚ್ಚಿಸಿ ಹಾಗೂ ನಿಗದಿತ…

ಅಂಗನವಾಡಿ ಕಾರ್ಯಕರ್ತರು ಮತ್ತು C.I.T.U ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಅತ್ಯಂತ ವಿಷಾದದ ಪರಿಸ್ಥಿತಿಯಲ್ಲಿರುವ ಈ ಯೋಜನೆಗಳನ್ನು ಮತ್ತು ಸ್ಕೀಂ ವರ್ಕರ್ಸ್ ಬೇಡಿಕೆಗಳಿಗೆ ಮತ್ತು ಫಲಾನುಭವಿಗಳ ಸವಲತ್ತುಗಳನ್ನು ಹೆಚ್ಚಿಸಲು ಸೂಕ್ತ ಕ್ರಮ ವಹಿಸಬೇಕೆಂದು ಸಿಐಟಿಯು ನೇತತ್ವದ ಅಂಗನವಾಡಿ ಬಿಸಿಯೂಟ ಮತ್ತು ಆಶಾ ಸಂಘಟನೆಗಳು ಮತ್ತು ಇತರ ಕೇಂದ್ರ ಕಾರ್ಮಿಕ ಸಂಘಟನೆಗಳು ಒಂದಾಗಿ ಸೆಪ್ಟೆಂಬರ್…

ಮೀಸಲಾತಿ ಸಂರಕ್ಷಣಾ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ…

ಭೋವಿ ಬಂಜಾರ ಚಲವಾದಿ ಕೊರಚ ಕೊರಮ ಅಲೆಮಾರಿ ಅರೆ ಅಲೆಮಾರಿ ಸುಡುಗಾಡು ಸಿದ್ಧ ಇನ್ನಿತರೆ ಸಮುದಾಯಗಳಿಗೆ ಕಂಟಕವಾಗಿರುವ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಈ ವರದಿಯನ್ನು ಸಾರ್ವಜನಿಕ ಚರ್ಚೆಗಾಗಿ ಬಿಡುಗಡೆಮಾಡಬೇಕು ಸೋರಿಕೆಯಾಗಿರುವ…

ಹಣಗೆರೆಕಟ್ಟೆ ಬಳಿ ಕಾರು ಅಪಘಾತ…

ಶಿವಮೊಗ್ಗದಿಂದ ಹಣಗೆರೆಕಟ್ಟೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ, ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಡ್ರೈವರ್ ಬದುಕುಳಿದಿದ್ದಾನೆ. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸಾರ್ವಜನಿಕರಿಗೆ ಮನೆಕಳ್ಳತನದ ಬಗ್ಗೆ ಸುರಕ್ಷತಾ ಕ್ರಮಗಳು…

*ಮನೆಯಲ್ಲಿ ಬಾಗಿಲುಗಳಿಗೆ ಹ್ಯಾಂಗಿಂಗ್ ಲಾಕ್ ಡೋರ್ ಲಾಕ್ ಬಳಸುವುದು. ಮನೆಯ ಮುಂಬಾಗಿಲು ಮತ್ತು ಹಿಂಬಾಗಿಲು ಗೆ ಸಮಾನ ಪ್ರಾಮುಖ್ಯತೆ ನೀಡಿ ಮನೆಯ ಮುಂಬಾಗಿಲು ಮತ್ತು ಹಿಂಬದಿಯ ಬಾಗಿಲುಗಳಿಗೆ ಕಬ್ಬಿಣದ ಗ್ರಿಲ್ ಗಳನ್ನು ಬಳಸುವುದು. ಮನೆಯ ಬಾಗಿಲು ತಟ್ಟಿದಾಗ ಅಥವಾ ಬೆಲ್ ಮಾಡಿದಾಗ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ರೈತರಿಗೆ ನಾಲ್ಕು ಮತ್ತು ದ್ವಿಚಕ್ರ ವಾಹನ ಖರೀದಿಗೆ ಸಾಲ ಸೌಲಭ್ಯ …

ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯ ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಿಯಾಯಿತಿ ಬಡ್ಡಿದರದಲ್ಲಿ ನಾಲ್ಕು ಮತ್ತು ದ್ವಿಚಕ್ರ ವಾಹನ ಖರೀದಿ ಸಾಲ ಆಕರ್ಷಕ ಯೋಜನೆಯನ್ನು ದಿನಾಂಕ 24-09-2021 ರಿಂದ ಜಾರಿಗೊಳಿಸಲಾಗುತ್ತಿದ್ದು, ಈ ಯೋಜನೆಯು ದಿನಾಂಕ 30-11-2021 ರವರೆಗೆ ಮಾತ್ರ…

ಬಿ ಪಿ ಎಲ್ ಕಾರ್ಡ್ ದಾರರಿಗೆ ಉಚಿತ ಸಿಲೆಂಡರ್ ನೀಡಿ, ಸದಾನಂದ ಗೌಡರ ಸಿ ಡಿ ತನಿಖೆ ನಡೆಸಿ, ಜಯಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ…

ಎಲ್ಲಾ ಪಡಿತರ ಕಾರ್ಡ್ ಹೊಂದಿರುವವರಿಗೆ ಬಡವರಿಗೆ ಅಡಕೆಗಾಗಿ ಸೀಮೆಎಣ್ಣೆ ನೀಡಲಾಗುತ್ತಿತ್ತು ಆದರೆ ಬಿಜೆಪಿ ಸರ್ಕಾರ ಒಂದು ಹೆಜ್ಜೆ ಮುಂದೆ ಬಂದು ಬಡವರಿಗಾಗಿ ಉಚಿತ ಗ್ಯಾಸ್ ಗಳನ್ನು ನೀಡಿ ಗ್ಯಾಸ್ ಅನಿಲ ಖರೀದಿಯೊಂದಿಗೆ ಸಬ್ಸಿಡಿ ನೀಡಿ ಜನಮೆಚ್ಚುಗೆ ಪಡೆದಿದ್ದರು. ಆದರೆ ಈಗ ಯಾವುದೇ…

ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ಮಹಿಳಾ ವೈದ್ಯರನ್ನು ನೇಮಿಸುವಂತೆ ಸ್ತ್ರೀ ಬಂಧು ಸ್ವಸಹಾಯ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಸ್ವ ಸಹಾಯ ಸಂಘಗಳ ಒಕ್ಕೂಟದ ಸದಸ್ಯರಾದ ನಾವು ಸಮೂದಾಯ ಆರೋಗ್ಯ ಕೇಂದ್ರಕ್ಕೆ ಒಳಪಡುವ ಎಲ್ಲ ಗ್ರಾಮಗಳಲ್ಲಿನ ಸ್ವಸಹಾಯ ಸಂಘದ ಮಹಿಳೆಯರು ಮತ್ತು ಗ್ರಾಮಸ್ಥರು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದು ಆ ಸಮುದಾಯ ಆರೋಗ್ಯ ಕೇಂದ್ರದಲ್ಲಿ…

ಮಹಾನಗರ ಪಾಲಿಕೆ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಪೌರ ಕಾರ್ಮಿಕರ ದಿನಾಚರಣೆ…

ರೈತ,ಯೋಧ ಮತ್ತು ಪೌರಕಾರ್ಮಿಕ ಇವರು ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಸಂರಕ್ಷಿಸಿ ಬೆಳೆಸುವ ಹೊಣೆ ನಮ್ಮೆಲ್ಲರದಾಗಿದ್ದು, ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಪಾಲಿಕೆ ಮಹಾಪೌರರಾದ ಸುನೀತಾ ಎಸ್ ಅಣ್ಣಪ್ಪ ತಿಳಿಸಿದರು.ಮಹಾನಗರಪಾಲಿಕೆ ವತಿಯಿಂದ ಇಂದು ನಗರದ…