Day: September 17, 2021

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸೇವಾ ಚಟುವಟಿಕೆಗಳು ತೊಡಗಿಸಿಕೊಳ್ಳಿ-ಪುಷ್ಪ ಗುರುರಾಜ್…

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸೇವಾ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಕಾರ್ಯ ಅಭಿನಂದನೀಯ ಎಂದು ಇನ್ನರ್‌ವ್ಹೀಲ್ ಜಿಲ್ಲಾ ಚರ‍್ಮನ್ ಪುಷ್ಪಾ ಗುರುರಾಜ್ ಹೇಳಿದರು.ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ನೇಹ, ಪ್ರೀತಿಯ ಜತೆಗೆ…

ಭಾರತ ದೇಶದ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಒಬ್ಬ ಪುಣ್ಯಾತ್ಮ-ಬಿ ವೈ ವಿಜಯೇಂದ್ರ…

ಪ್ರಧಾನಿ ಮೋದಿ ಒಬ್ಬ ಪುಣ್ಯಾತ್ಮ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯ ರಾಘವೇಂದ್ರ ಬಣ್ಣಿಸಿದರು. ಅವರು ಇಂದು ಬಿಜೆಪಿ ಕಚೇರಿಯಲ್ಲಿ ಮೋದಿಯವರ 71 ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ ವಿಶೇಷ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು. ಮೋದಿ…

ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುಂದರೇಶ್ ರವರ ಹುಟ್ಟು ಹಬ್ಬವನ್ನು ಪಕ್ಷದ ಕಚೇರಿಯಲ್ಲಿ ಆಚರಣೆ…

ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ .ಎಸ್ ಸುಂದರೇಶ್ ಅವರ ಜನ್ಮದಿನದ ಅಂಗವಾಗಿ ಇಂದು ಬೆಳಿಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮುಖಂಡರು ಕೇಕ್ ನೀಡಿ ಶುಭ ಹಾರೈಸಿದರು. ಗೋಪಾಳದ ದ್ರೌಪದಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ವೃದ್ಧಾಶ್ರಮ ಮತ್ತು ಅಂಧರ…

ನಗರದಲ್ಲಿ 19ರಂದು ವಿದ್ಯುತ್ ವ್ಯತ್ಯಯ…

ದಿನಾಂಕ 19.09.2021 ರಂದು ಮೆಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ. ಜಿ.ಎಫ್ -2 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಿದೆ.”…

ವರ್ಷಕ್ಕೆ 2 ಕೋಟಿ ಉದ್ಯೋಗದ ಸುಳ್ಳು ಭರವಸೆ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನುನಿರುದ್ಯೋಗ ದಿನವಾಗಿ ಆಚರಣೆ- ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಣಕು ಪ್ರತಿಭಟನೆ…

ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಏಳು ವರ್ಷಗಳ ಅಧಿಕಾರ ನಡೆಸಿ ಯುವಕರಿಗೆ ಯಾವುದೇ ಉದ್ಯೋಗದ ಭರವಸೆಗಳನ್ನು…

ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿ…

ಶಿವಮೊಗ್ಗ ಜಿಲ್ಲಾಡಳಿತ ಕನ್ನಡ ಮತ್ತು ಸಂಸೃತಿ ಇಲಾಖೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್ 19 ಹಿನ್ನೆಲೆಯಲ್ಲಿ ಜಯಂತಿಯನ್ನು ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ…

ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರೀಯ ನಿರುದ್ಯೋಗ ದಿವಸ್ ಆಚರಣೆ …

ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳು ಕಳೆದಿದ್ದರೂ ಯುವಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುವುದರಿಂದ ಅವರ ಜನ್ಮದಿನವಾದ ಇಂದು (ಸೆ.17 ಅನ್ನು) ರಾಷ್ಟ್ರೀಯ ನಿರುದ್ಯೋಗ ದಿವಸ್ ಎಂದು ಯುವಕಾಂಗ್ರೆಸ್ ಶಿವಮೊಗ್ಗ ದಕ್ಷಿಣ ಬ್ಲಾಕ್ ವತಿಯಿಂದ ಆಚರಿಸಲಾಗುತ್ತಿದೆ.ನರೇಂದ್ರಮೋದಿಯವರು ೨೦೧೪ರಲ್ಲಿ ಪ್ರಧಾನಿಯಾಗುವ ವೇಳೆ ವರ್ಷಕ್ಕೆ 2…

ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬದ ಪ್ರಯುಕ್ತ ಕೋವಿಡ್ ಲಸಿಕೆ ಅಭಿನಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಚಾಲನೆ…

ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬದ ಪ್ರಯುಕ್ತ ಕೋವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಬಿ ವೈ ರಾಘವೇಂದ್ರ ಚಾಲನೆ ನೀಡಿದರು. ಶಿವಮೊಗ್ಗದ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಲಸಿಕಾ ಅಭಿಯಾನ ನಡೆಯಿತು. 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಸಕಾಲ ಸಿದ್ಧತೆ ಮಾಡಿಕೊಂಡಿದೆ.ಈ ಲಸಿಕಾ…

ಮಕ್ಕಳಿಗೆ ದಾರಿಯನ್ನೇ ನಿರ್ಮಿಸಲು ಹೊರಡುವುದು ಮೂರ್ಖತನ. ಆದರೆ ದಾರಿ ತಪ್ಪಿದಾಗ ತಿದ್ದಬೇಕಾದ್ದು ನಮ್ಮ ಕೆಲಸ…

ಮನುಷ್ಯರಾದ ನಾವು ಮಕ್ಕಳ ವಿಷಯದಲ್ಲಿ ನಡೆದುಕೊಳ್ಳುತ್ತಿರುವುದು ಹೇಗೆ.ನಡೆಯಲು ಕಲಿತಿರುವ ಮಕ್ಕಳನ್ನೂ ಕೈಹಿಡಿದುಕೊಂಡೆ ಸಾಗುತ್ತಿದ್ದೇವೆ. ಕುಂತಲ್ಲಿ ನಿಂತಲ್ಲಿ ಮಕ್ಕಳ ಬಗ್ಗೆಯೇ ಚಿಂತಿಸಿ ನಾವು ಮನೋರೋಗಿಗಳಾಗುವುದರ ಜೊತೆಗೆ ಅವರನ್ನೂ ಒತ್ತಡದ ಬೆಂಕಿಯಲ್ಲಿ ಬೇಯಿಸುತ್ತಿದ್ದೇವೆ. ನಾವು ದುಡಿಯುವ ಪ್ರತಿ ಕಾಸಿನ ಮೇಲೂ ಮಕ್ಕಳ ಹೆಸರನ್ನೇ ಕೆತ್ತುತ್ತಿದ್ದೇವೆ.…