Day: September 18, 2021

ಅಪೂರ್ಣಗೊಂಡಿರುವ ಹುಣಸೋಡು ಸ್ಫೋಟದ ಪ್ರಕರಣವನ್ನು ಸಿಬಿಐಗೆ ವಹಿಸಿ-ಗೋ ರಮೇಶ್ ಗೌಡ…

ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ :21-01-2021 ರ ರಾತ್ರಿ 10.20 ರ ಸುಮಾರಿಗೆ ಕಲ್ಲು ಕ್ವಾರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜೆಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಫೋಟಗೊಂಡು 6ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಗ್ರಾಮಗಳಾದ ಗೆಜ್ಜೇನಹಳ್ಳಿ…

ನರೇಂದ್ರ ಮೋದಿ ವಿಚಾರ ಮಂಚ ರಾಜ್ಯಾಧ್ಯಕ್ಷರಾದ ಸಂತೋಷ್ ಬಳ್ಳಕೆರೆ ರವರಿಂದ ಪತ್ರಿಕಾಗೋಷ್ಠಿ…

ಶಿವಮೊಗ್ಗ ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ನರೇಂದ್ರ ಮೋದಿ ವಿಚಾರ ಮಂಚ್ ಇದರ ಅಧ್ಯಕ್ಷರಾದ ಸಂತೋಷ್ ಬಳೆಗೆರೆ ಹಾಗೂ ಪ್ರಧಾನ ಅರ್ಚಕರಾದ ಆ ಪ.ರಾಮ್ ಭಟ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 71ನೇ…

ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ…

ಶಿವಮೊಗ್ಗ ತಾಲ್ಲೂಕಿನ ಸೋಗಾನೆ ಗ್ರಾಮದ ಸುತ್ತಮುತ್ತ ಗ್ರಾಮಗಳ ಸೋಗಾನೆ ಸರ್ವೆ ನಂ 120ರಲ್ಲಿ ವಿಮಾನ ನಿಲ್ದಾಣಕ್ಕಾಗಿ ಭೂಮಿ ರೈ ತರು ಭೂ ತ್ಯಾಗ ಮಾಡಿದ್ದು ಅದರಂತೆ ಅಂದಿನ ಮಾನ್ಯ ಉಪ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಮತ್ತು ರೈತರ ಸಮಕ್ಷಮದಲ್ಲಿ 23-06-2007…

ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಜೋಡಣೆ 31 ಮಾರ್ಚ್ 2022ರ ತನಕ ವಿಸ್ತರಣೆ…

ಆಧಾರ್ ಜೊತೆ ಪಾನ್ ಕಾರ್ಡ್ ಜೋಡಣೆ ಮಾಡುವ ಗಡುವು ಸೆಪ್ಟೆಂಬರ್ 30,2021 ರಿಂದ ಮಾರ್ಚ್ 31,2022 ರ ತನಕ ವಿಸ್ತರಿಸಲಾಗಿದೆ. ಕೋವಿಡ್ 19 ಬಿಕ್ಕಟ್ಟಿನಿಂದ ಎದುರಿಸುತ್ತಿರುವ ಸಂಕಷ್ಟವನ್ನು ಪರಿಹರಿಸಲು ನಿಯಮಾವಳಿಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕಾಲಾವಧಿಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ…

ಕುಮಾರಿ ಬಿಂದಿಯಾ ಶೆಟ್ಟಿ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ …

ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ…

ಪೊನ್ನಂಪೇಟೆಯಲ್ಲಿ ಸೆ.26 ರಂದು ಮಾಯಾಮುಡಿಯಲ್ಲಿ ತೋಕ್ ನಮ್ಮೆ ಮತ್ತು ಶೂಟಿಂಗ್ ಸ್ಪರ್ಧೆ …

ಪೊನ್ನಂಪೇಟೆಯಲ್ಲಿ ಸೆಪ್ಟೆಂಬರ್ 18 ಮಾಯಮುಡಿಯ ‘ಐರನ್ ಸೈಟ್ ಶೂಟರ್ಸ್’ ತಂಡದ ವತಿಯಿಂದ ಕೈಲ್ ಪೊಳ್ದ್ ಹಬ್ಬದ ಅಂಗವಾಗಿ ತೋಕ್ ನಮ್ಮೆ ಮತ್ತು ತೆಂಗಿನಕಾಯಿಗೆ ಗುಂಡು ಹೊಡೆಯುವ 2ನೇ ವರ್ಷದ ರಾಜ್ಯಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸ್ಪರ್ಧೆಯ ಯೋಜನಾ ನಿರ್ದೇಶಕರೂ ಆಗಿರುವ ಮಾಯಮುಡಿಯ…

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಸೋಶಿಯಲ್ ಮೀಡಿಯಾ ವತಿಯಿಂದ ಇನ್ಫೋಗ್ರಾಫಿಕ್ಸ್ ಕಾರ್ಯಕ್ರಮ…

ಬಿಜೆಪಿ ಸೋಶಿಯಲ್ ಮೀಡಿಯಾ ಶಿವಮೊಗ್ಗ ಜಿಲ್ಲೆ ಇವರ ವತಿಯಿಂದ ನಗರದ ರಾಯಲ್ ಆರ್ಕಿಡ್ ನಲ್ಲಿ ನೆಡೆದ ಇನ್ಫೋಗ್ರಾಫಿಕ್ ಮತ್ತು ಜಿಲ್ಲೆಯ ಪಲಾನುಭವಿಗಳ ವಿಡಿಯೋವನ್ನು ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ.ಮೇಘರಾಜ್, ಹಿರಿಯರಾದ ಭಾನುಪ್ರಕಾಶ್, ಗಿರೀಶ್…

ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ನೋಟ್ ಬುಕ್ ವಿತರಣೆ…

200 ಶಾಲಾ ಮಕ್ಕಳಿಗೆ ಹಲಸೂರು ಸರ್ಕಾರಿ ಶಾಲೆ ಹಾಗೂ ಉರ್ದು ಶಾಲೆನಲ್ಲಿ ತರೀಕೆರೆ ಸರ್ಕಲ್ ಇನ್ಸ್ ಪೆಕ್ಟರ್ ರದ ಸುರೇಶ್ ಸರ್ ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರಾದ ಕಿರಣ್ ಕುಮಾರ್ ಹೆಚ್ ಎಂ, ಚಿರಂತ್ ಪಟೇಲ್ ಎಸ್ ಸಿ , ಶಬಾಷ್…