Day: September 23, 2021

ಬಿ ಪಿ ಎಲ್ ಕಾರ್ಡ್ ದಾರರಿಗೆ ಉಚಿತ ಸಿಲೆಂಡರ್ ನೀಡಿ, ಸದಾನಂದ ಗೌಡರ ಸಿ ಡಿ ತನಿಖೆ ನಡೆಸಿ, ಜಯಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ…

ಎಲ್ಲಾ ಪಡಿತರ ಕಾರ್ಡ್ ಹೊಂದಿರುವವರಿಗೆ ಬಡವರಿಗೆ ಅಡಕೆಗಾಗಿ ಸೀಮೆಎಣ್ಣೆ ನೀಡಲಾಗುತ್ತಿತ್ತು ಆದರೆ ಬಿಜೆಪಿ ಸರ್ಕಾರ ಒಂದು ಹೆಜ್ಜೆ ಮುಂದೆ ಬಂದು ಬಡವರಿಗಾಗಿ ಉಚಿತ ಗ್ಯಾಸ್ ಗಳನ್ನು ನೀಡಿ ಗ್ಯಾಸ್ ಅನಿಲ ಖರೀದಿಯೊಂದಿಗೆ ಸಬ್ಸಿಡಿ ನೀಡಿ ಜನಮೆಚ್ಚುಗೆ ಪಡೆದಿದ್ದರು. ಆದರೆ ಈಗ ಯಾವುದೇ…

ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ಮಹಿಳಾ ವೈದ್ಯರನ್ನು ನೇಮಿಸುವಂತೆ ಸ್ತ್ರೀ ಬಂಧು ಸ್ವಸಹಾಯ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಸ್ವ ಸಹಾಯ ಸಂಘಗಳ ಒಕ್ಕೂಟದ ಸದಸ್ಯರಾದ ನಾವು ಸಮೂದಾಯ ಆರೋಗ್ಯ ಕೇಂದ್ರಕ್ಕೆ ಒಳಪಡುವ ಎಲ್ಲ ಗ್ರಾಮಗಳಲ್ಲಿನ ಸ್ವಸಹಾಯ ಸಂಘದ ಮಹಿಳೆಯರು ಮತ್ತು ಗ್ರಾಮಸ್ಥರು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದು ಆ ಸಮುದಾಯ ಆರೋಗ್ಯ ಕೇಂದ್ರದಲ್ಲಿ…

ಮಹಾನಗರ ಪಾಲಿಕೆ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಪೌರ ಕಾರ್ಮಿಕರ ದಿನಾಚರಣೆ…

ರೈತ,ಯೋಧ ಮತ್ತು ಪೌರಕಾರ್ಮಿಕ ಇವರು ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಸಂರಕ್ಷಿಸಿ ಬೆಳೆಸುವ ಹೊಣೆ ನಮ್ಮೆಲ್ಲರದಾಗಿದ್ದು, ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಪಾಲಿಕೆ ಮಹಾಪೌರರಾದ ಸುನೀತಾ ಎಸ್ ಅಣ್ಣಪ್ಪ ತಿಳಿಸಿದರು.ಮಹಾನಗರಪಾಲಿಕೆ ವತಿಯಿಂದ ಇಂದು ನಗರದ…

ಮಹಾತ್ಮ ಗಾಂಧಿ ಸ್ವರಾಜ್ ಕಾರ್ಯಕ್ರಮದ ಪೂರ್ವ ಸಿದ್ಧತೆ-ಸುಂದರೇಶ್…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ಎಸ್ ಸುಂದರೇಶ್ ಅವರು AICC ಹಾಗು KPCC ನಿರ್ದೇಶನದಂತೆ “ಮಹಾತ್ಮಾ ಗಾಂಧಿ ಸ್ವರಾಜ್ಯ ” ಕಾರ್ಯಕ್ರಮದ ಪೂರ್ವ ಸಿದ್ಧತೆ ಬಗ್ಗೆ ,ಪಂಚಾಯತಿ ಮತ್ತು ವಾರ್ಡ್ ಸಮಿತಿ ಬೂತ್ ಸಮಿತಿ ಪುನರ್ ರಚನೆ ,ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ…

ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ವಾಣಿಜ್ಯ ಕೈಗಾರಿಕ ಸಂಘ ಇಲಾಖೆ ಸಂಯುಕ್ತ ಆಶ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ…

ಶಿಕ್ಷಣದಿಂದ ಬದಲಾವಣೆ ಮತ್ತು ಕೈಗಾರಿಕೆಯಿಂದ ಅಭಿವೃದ್ಧಿಯನ್ನು ಸಾಧಿಸುವ ನಿಟ್ಟಿನಲ್ಲಿ ಸರಕಾರ ಹೊಸ ಶಿಕ್ಷಣ ನೀತಿ ಮತ್ತು ಕೈಗಾರಿಕಾ ನೀತಿಗಳನ್ನು ಜಾರಿಗೆ ತಂದಿದ್ದು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕರ್ನಾಟಕ ಸರ್ಕಾರ…

ಸರ್ಕಾರಿ ಶಾಲೆ ಅಭಿವೃದ್ಧಿಗೆ ಡಿಸಿ ಮೂಲಕ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿ ಮನವಿ…

ಶಿವಮೊಗ್ಗ ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಭಿವೃದ್ದಿಗೆ ಆಗ್ರಹಿಸಿ, ಅದೇ ಶಾಲೆಯ ಆರ್.ಜಿ.ಉದಯ ಕುಮಾರ್ ಎಂಬ ವಿದ್ಯಾರ್ಥಿ ಡಿಸಿ ಕೆ.ಬಿ.ಶಿವಕುಮಾರ್ ರವರ ಮೂಲಕ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಬುಧವಾರ ಮನವಿ ಪತ್ರ ಅರ್ಪಿಸಿದ್ದಾನೆ. ಶಾಲೆಯಲ್ಲಿ…