Day: September 29, 2021

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಉಚಿತ ಮಧುಮೇಹ ತಪಾಸಣಾ ಶಿಬಿರ…

ರೋಟರಿ ಶಿವಮೊಗ್ಗ ಪೂರ್ವ ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ.ಅಂತರಾಷ್ಟ್ರೀಯ ರೋಟರಿ ಸಂಸ್ಥೆ ಮತ್ತು ರಾಷ್ಟ್ರೀಯ ಮಧುಮೇಹ ರಿಸರ್ಚ್ ಸೆಂಟರ್ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಸಂಯೋಜನೆಯೊಂದಿಗೆ ರಾಷ್ಟ್ರೀಯ ಮಧುಮೇಹ ತಪಾಸಣಾ ಶಿಬಿರ ಹಾಗೂ ಆರೋಗ್ಯದ…

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ…

ನಮ್ಮ ಮನಸ್ಸು ಮತ್ತು ದೇಹದ ಆರೋಗ್ಯ ಅದರಲ್ಲೂ ಮುಖ್ಯವಾಗಿ ಹೃದಯದ ಬಗ್ಗೆ ಕಾಳಜಿ ವಹಿಸಿದಷ್ಟು ನಾವು ಆರೋಗ್ಯವಾಗಿರುತ್ತೇವೆ. ಆದ್ದರಿಂದ ನಾವೆಲ್ಲ ಉತ್ತಮ ಜೀವನಶೈಲಿ ಮತ್ತು ನಿಯಮಿತ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಸಿದ್ದಪ್ಪ ಓ.ಎಸ್ ತಿಳಿಸಿದರುಜಿಲ್ಲಾಡಳಿತ,…

ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…

ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ…

ಇದೇನಾ ಜನರ ಕನಸಿನ ಸ್ಮಾರ್ಟ್ ಸಿಟಿ-ಯಮುನಾ ರಂಗೇಗೌಡ

ಶಿವಮೊಗ್ಗ ನಗರದ ಜನತೆಯ ಬಹುದೊಡ್ಡ ಕನಸಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯು ಶಿವಮೊಗ್ಗ ನಗರದ ಜನತೆಯ ಹಿಡಿಶಾಪಕ್ಕೇ ಕಾರಣವಾಗಿದೆ. ನಗರದ ನಾಗರಿಕರೆಲ್ಲ ಸ್ಮಾರ್ಟ್ ಸಿಟಿ ಯೋಜನೆಯು ನಮ್ಮ ಶಿವಮೊಗ್ಗದ ಪಾಲಿಗೆ ವರವಾಗಿದೆ ಎಂಬ ಭಾವನೆ ಯಲ್ಲಿದ್ದ ಜನರಿಗೆ ಈಗ ಸ್ಮಾರ್ಟ್ ಸಿಟಿ ಜನರ…

ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರ ಸುರಕ್ಷತೆಗೆ ಸಮಯ ನಿಗದಿ ಮಾಡಿ ಎಂದು ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು ಇತ್ತೀಚಿಗೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ಅತ್ಯಾಚಾರ ಮತ್ತು ಕಿರುಕುಳದಂತಹ ಘಟನೆಗಳು ನಡೆದಿರುವುದು ಖಂಡನೀಯ. ಇದರಿಂದ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಪಡುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿ ಅಗತ್ಯ…