Day: September 30, 2021

ಶಿವಮೊಗ್ಗ ನಗರದ ಎಲ್ಲಾ ಕಡೆ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿದ ವ್ಯಾಪಾರಿಗಳು…

30/9/21 ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯ ಕಾನ್ವೆಂಟ್ ವೃತ್ತ, ಸೇಕ್ರೆಡ್ ಹಾರ್ಟ್ ಚರ್ಚ್, ಸರ್ಕಾರಿ ಪ್ರೌಢಶಾಲೆಯ ಮುಂಭಾಗ, ಬಾಪೂಜಿ ನಗರದ ರಸ್ತೆ, ಇನ್ನೂ ಹಲವು ಕಡೆ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರ ಆದೇಶದಂತೆ ಶಿವಮೊಗ್ಗ…

ಪೊಲೀಸ್ ಚೌಕಿ, ಲಕ್ಷ್ಮೀ ಟ್ಯಾಕೀಸ್ ವೃತ್ತದಲ್ಲಿ ಸ್ವಚ್ಛತಾ ಕಾರ್ಯ…

30/9/21 ಶಿವಮೊಗ್ಗ ನಗರದ ರಿಂಗ್ ರೋಡ್ ನ ವಿನೋಬಾ ನಗರದ ಪೊಲೀಸ್ ಚೌಕಿ ತರಕಾರಿ ಮಾರ್ಕೆಟ್, ಲಕ್ಷ್ಮೀ ಟ್ಯಾಕೀಸ್ ವೃತ್ತದಲ್ಲಿ 5ನೇ ದಿನದ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸ್ವಚ್ಛತಾ ಸಪ್ತಾಹ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ಬೀದಿ…

ಜನಜೀವನ ಮಟ್ಟ ವೃದ್ದಿಸಲು ಉತ್ಕøಷ್ಟ ತಂತ್ರಜ್ಞಾನ ಬಳಕೆಯಿಂದ ಸ್ಮಾರ್ಟ್ ಯೋಜನೆಗಳು-ಚಿದಾನಂದ ವಠಾರೆ…

ಜನ ಜೀವನ ಗುಣಮಟ್ಟ ವೃದ್ದಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡುವ ಉದ್ದೇಶದಿಂದ ಸ್ಮಾರ್ಟ್‍ಸಿಟಿ ಯೋಜನೆಯಡಿ ಉತ್ಕøಷ್ಟ ತಂತ್ರಜ್ಞಾನ ಬಳಸಿ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್(ಐಸಿಸಿಸಿ) ಮೂಲಕ ನಗರದ ನಿರ್ವಹಣೆ ಮಾಡುವ ಐಸಿಸಿಸಿ ಕಾರ್ಯ ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಜಾರಿಯಾಗಲಿದೆ…

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅತ್ಯುತ್ತಮ ಜಿಲ್ಲೆಯಾಗಿ ಶಿವಮೊಗ್ಗ ಜಿಲ್ಲಾಯುವ ಕಾಂಗ್ರೆಸ್ ಸಮಿತಿ ಆಯ್ಕೆ ಅಭಿನಂದನಾ ಪತ್ರ ವಿತರಣೆ…

ಹೊಸಪೇಟೆಯಲ್ಲಿ ಮೂರು ದಿನಗಳ ಕಾಲ ನಡೆದ ಯುವ ಕ್ರಾಂತಿ ಬುನಾದಿ ನಾಯಕತ್ವ ಕಾರ್ಯಗಾರದಲ್ಲಿ ಎಐಸಿಸಿ ಜಂಟಿ ಕಾರ್ಯದರ್ಶಿ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಉಸ್ತುವಾರಿ ಕೃಷ್ಣ ಅಲ್ವಾರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್ ನಿರ್ದೇಶನದಂತೆ ಕರ್ನಾಟಕ ಪ್ರದೇಶ ಯುವ…

ಉಲಮಾ ಐ ಸಹರ ಶಿವಮೊಗ್ಗ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮುಂದೆ ಪ್ರತಿಭಟನೆ…

ಗುಲಾಮ್ ಶಿವಮೊಗ್ಗ ಕರ್ನಾಟಕ ತುಂಬಾ ದುಃಖಕರ ಭಾವನೆಗಳೊಂದಿಗೆ ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಮಾನವ ಹಕ್ಕುಗಳು ಹಾಗೂ ವೈಯಕ್ತಿಕ ಸ್ವಾತಂತ್ರದ ಹಕ್ಕನ್ನು ಉಲ್ಲಂಘನೆ ಆಗುತ್ತಿರುವ ಪ್ರಯುಕ್ತ ಅದರಲ್ಲೂ ದೇಶದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾ ಬೇರೆ ಆಗುತ್ತಿರುವ ದೂರನ್ನು ಖಂಡಿಸುತ್ತೇವೆ. ಪ್ರಜಾಪ್ರಭುತ್ವದ ಕಾನೂನು ಇರುವ ನಮ್ಮ…

ಉಚಿತ ಮಧುಮೇಹ ತಪಾಸಣಾ ಶಿಬಿರ…

ರೋಟರಿ ಕ್ಲಬ್ ಶಿವಮೊಗ್ಗ ವತಿಯಿಂದ ನಗರದ ಖಾಸಗಿಬಸ್‌ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಉಚಿತವಾಗಿಮಧುಮೇಹ, ರಕ್ತತಪಾಸಣೆ ಮಾಡಲಾಯಿತು. ಇದೇಸಂದರ್ಭದಲ್ಲಿ ನೂರಾರು ಜನರಿಗೆ ತಪಾಸಣೆ ನಡೆಸಿ ಆರೋಗ್ಯದಬಗ್ಗೆ ಮಾಹಿತಿ ನೀಡಲಾಯಿತು. ತಪಾಸಣೆ ಶಿಬಿರದಲ್ಲಿ ಶಿವಮೊಗ್ಗ ರೋಟರಿಕ್ಲಬ್ ಅಧ್ಯಕ್ಷರಾದ ಕಿಶೋರ್ ಶಿರ್ನಾಳಿ, ಕಾರ್ಯದರ್ಶಿ ಆರ್.ಆನಂದ್, ಡಾ||ರಕ್ಷಾರಾವ್,…

ಬೂತ್ ಅಧ್ಯಕ್ಷರ ನೇಮಕ ಮಾಡಿದ ಜಿಲ್ಲಾಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ…

30/9/21 ಶಿವಮೊಗ್ಗ ನಗರದ ಶೇಷಾದ್ರಿ ಪುರ ಬಡಾವಣೆಯ ಶ್ರೀಪ್ಲೇಗಮ್ಮ, ಶ್ರೀಕಾಳಿಕಾ ದೇವಾಲಯದಲ್ಲಿ 5ನೇ ದಿನದ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸ್ವಚ್ಛತಾ ಸಪ್ತಾಹ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮದ ರೂಪುರೇಷೆ ವಿವರಣೆ ನೀಡಿದ ಸಚಿವ ಕೆ ಎಸ್ ಈಶ್ವರಪ್ಪ…

ದುರ್ಜನ ದಿಂದ ಮುಕ್ತಿ-ಭಾರತ ಸರ್ಕಾರ ಮಂತ್ರಾಲಯದ ಸಂಸದೀಯ ಸಮಿತಿಯ 230 ವರದಿಯಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಅಪರಾಧ ಈ ಸಮಸ್ಯೆಯ ಕುರಿತಂತೆ ಚರ್ಚಿಸಿ ಪಂಚಾಯಿತಿಗಳಿಗೆ ಈ ಕೆಳಕಂಡಂತೆ ಶಿಫಾರಸು ಮಾಡಿರುತ್ತಾರೆ. ಕಾನೂನಿನ ನಿಯಮಗಳು ಅನುಸಾರ ಯಾವುದೇ ರೀತಿಯ ಆದ್ಯತೆ…

ಪಾಲಿಕೆ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಕಸದ ಬುಟ್ಟಿಗಳು ವಿತರಣೆ ಹಾಗೂ ಆರೋಗ್ಯ ತಪಾಸಣೆಗೆ ಚಾಲನೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ…

ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿನ ನಿವಾಸಿಗಳಿಗೆ ಕಸದ ಬುಟ್ಟಿಗಳನ್ನು ನೀಡುವ ಸ್ವಚ್ಛ ಭಾರತದ ಯೋಜನೆಗೆ ಹಾಗೂ ಪಾಲಿಕೆಯ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಚಾಲನೆ ನೀಡಿದರು.…

ಸ್ವಚ್ಛಭಾರತ್ ವಿಶೇಷ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ರವರಿಂದ ಮೇಯರ್ ಸುನಿತಾ ಅಣ್ಣಪ್ಪನವರಿಗೆ ಆಹ್ವಾನ…

ಪ್ರಧಾನಿ ನರೇಂದ್ರ ಮೋದಿ ರವರ ಆಹ್ವಾನದ ಮೇರೆಗೆ ಅಕ್ಟೋಬರ್ 1ರ ಶುಕ್ರವಾರ ನವದೆಹಲಿಯಲ್ಲಿ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆಯುತ್ತಿರುವ ಸ್ವಚ್ಛ ಭಾರತ 2.0 ಹಾಗೂ ಅಮೃತ್ ಯೋಜನೆ 2.0 ಕುರಿತು ವಿಶೇಷ ಕಾರ್ಯಕ್ರಮಕ್ಕೆ ಸುನೀತಾ ಅಣ್ಣಪ್ಪ ಪಾಲ್ಗೊಳ್ಳಲಿದ್ದಾರೆ.ರಾಜ್ಯದಿಂದ ಕೆಲವರಿಗೆ…