Month: October 2021

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಕೋವಿಡ್ ಮಾಹಿತಿ ಬ್ಯಾನರ್ ಜಿಲ್ಲಾ ಆರೋಗ್ಯ ಅಧಿಕಾರಿಗೆ ಹಸ್ತಾಂತರ…

ಶಿವಮೊಗ್ ನ್ಯೂಸ್… ಕೋವಿಡ್ 19 ಉಚಿತ ಲಸಿಕೆ ಕೇಂದ್ರದ ಮಾಹಿತಿ ಒಳಗೊಂಡ ಬ್ಯಾನರ್‌ಗಳನ್ನು ಜಿಲ್ಲಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಉಪಯೋಗಿಸಲು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿAದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಅವರಿಗೆ ಹಸ್ತಾಂತರಿಸಲಾಯಿತು.…

ಕಲೆಯೇ ಇಲ್ಲದೆ ಥೈರಾಡ್ ಶಸ್ತ್ರಚಿಕಿತ್ಸೆ ಯಶಸ್ವಿ-ಡಾ.ನಾಗೇಂದ್ರ…

ಶಿವಮೊಗ್ ನ್ಯೂಸ್… ಕಲೆಯೇ ಇಲ್ಲದೆ ಥೈರಾಯ್ಡ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರ ತಂಡ ನಡೆಸಿ ಐತಿಹಾಸಿಕ ಸಾಧನೆ ಮಾಡಿದೆ.ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅತಿ ವಿನೂತನ ಶಸ್ತ್ರಚಿಕಿತ್ಸೆಯೊಂದನ್ನು ನೆರವೇರಿಸುವಲ್ಲಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಜಿಲ್ಲೆಯ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲು ಸ್ಥಾಪಿಸಿದ್ದಾರೆ…

ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ ವತಿಯಿಂದ 29 ರಂದು ಮೈಸೂರು ಸ್ಯಾಂಡಲ್ ಉತ್ಪನ್ನ ಮಳಿಗೆ ಉದ್ಘಾಟನೆ…

ಶಿವಮೊಗ್ಗ ನ್ಯೂಸ್… ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ., (ಕರ್ನಾಟಕ ಸರ್ಕಾರದ ಉದ್ಯಮ) ವತಿಯಿಂದ ಅ.29ರ ನಾಳೆ ಬೆಳಿಗ್ಗೆ 10ಗಂಟೆಗೆ ಜೈಲು ರಸ್ತೆಯಲ್ಲಿರುವ ಸುಬ್ಬಯ್ಯ ಆಸ್ಪತ್ರೆ ಎದುರಿನ ತ್ರಿಶಾನ್ ಎಂಟರ್ಪ್ರೆ ಸಸ್ನಎಲ್ಲಿ ಮೈಸೂರು ಸ್ಯಾಂಡಲ್ಸ್ನ ಉತ್ಪನ್ನಗಳ ಮಾರಾಟ ಮಳಿಗೆಯ ಉದ್ಘಾಟನೆ ನೆರವೇರಲಿದೆ.…

ಜಿಲ್ಲಾ ಬಿಜೆಪಿ ವತಿಯಿಂದ ಲಸಿಕೆ ವಾರಿಯರ್ಸ್ ಗಳಿಗೆ ಸನ್ಮಾನ…

ಶಿವಮೊಗ್ಗ ನ್ಯೂಸ್… ಜಿಲ್ಲಾ ಬಿಜೆಪಿ ವತಿಯಿಂದ ಲಸಿಕಾ ವಾರಿಯರ್ಸ್ ಗಳಿಗೆ ಹಮ್ಮಿಕೊಂಡಿದ್ದ ಲಸಿಕಾ ಅಭಿನಂದನಾ ಅಭಿಯಾನದ ನಿಮಿತ್ತ ಇಂದು ಶಿವಮೊಗ್ಗ ನಗರದ ಬಾಪೂಜಿನಗರದ ನಗರ ಆರೋಗ್ಯ ಕೇಂದ್ರದ ವೈದ್ಯಕೀಯ ಮತ್ತು ಇನ್ನಿತರ ಸಿಬ್ಬಂದಿಗಳ ಪಾದಗಳನ್ನು ತೊಳೆದು ಪುಷ್ಪರ್ಚನೆ ಮಾಡುವ ಮೂಲಕ ಅಭಿನಂದಿಸಲಾಯಿತು….…

ವಿಧಾನಸೌಧದಲ್ಲಿ ಮುಂಭಾಗದಲ್ಲಿ ಮಾತಾಡು ಮಾತಾಡು ಕನ್ನಡ ಕಾರ್ಯಕ್ರಮ…

ಬೆಂಗಳೂರು ನ್ಯೂಸ್… *ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ ##ಮಾತಾಡು ಮಾತಾಡು ಕನ್ನಡ## *ಕಾರ್ಯಕ್ರಮದಲ್ಲಿ* ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿಎಸ್ ಷಡಾಕ್ಷರಿಯವರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ವರದಿ ಮಂಜುನಾಥ್ ಶೆಟ್ಟಿ…

100 ಕೋಟಿ ಲಸಿಕೆ ನೀಡಿದ ವಿಶ್ವದ ಮೊದಲ ದೇಶ ಭಾರತ-ಡಾ.ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ…

ಶಿವಮೊಗ್ಗ ನ್ಯೂಸ್… ರೋಟರಿ ಶಿವಮೊಗ್ಗ ಪೂರ್ವ ಮತ್ತು ಆರೋಗ್ಯ ಇಲಾಖೆ, ವಿನೋಬನಗರ ಸ್ನೇಹಜೀವಿ ಗೆಳೆಯರ ಬಳಗ ಹಾಗೂ ಸಂಗಮ್ ಹೆಲ್ತ್ ಕೇರ್ ಸಂಯುಕ್ತ ಆಶ್ರಯದಲ್ಲಿ ಉಚಿತ ಕೋವಿಡ್-19 ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳವರು,…

ಅವೈಜ್ಞಾನಿಕ ಆಸ್ತಿ ತೆರಿಗೆ ಹೆಚ್ಚಳ ವಿರೋಧಿಸಿ ಕಾನೂನಿನ ಮೂಲಕ ಪರಿಹಾರ ಕಂಡುಕೊಳ್ಳುವ ನಿರ್ಧಾರ-ನಾಗರಿಕ ಹಿತರಕ್ಷಣಾ ವೇದಿಕೆ…

ಶಿವಮೊಗ್ಗ ನ್ಯೂಸ್… ಅವೈಜ್ಞಾನಿಕವಾಗಿ ಆಸ್ತಿ ತೆರಿಗೆ ಹೆಚ್ಚಳ ನಿರ್ಧಾರ ಹಿಂತೆಗೆದುಕೊಳ್ಳಲು ಆಗ್ರಹಪಡಿಸಿ ಇದುವರೆಗೆ ಮಾಡಿದ ವಿವಿಧ ಸ್ವರೂಪದ ಹೋರಾಟಗಳಿಗೆ ನಗರಪಾಲಿಕೆ ಮಣಿಯದ ಕಾರಣ ಕಾನೂನು ಹೋರಾಟದ ಮೂಲಕವೇ ಪರಿಹಾರ ಕಂಡುಕೊಳ್ಳುವ ನಿರ್ಧಾರಕ್ಕೆ ಬರಲಾಗಿದೆ. ಅವೈಜ್ಞಾನಿಕ ತೆರಿಗೆ ಹೆಚ್ಚಳವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಸಿ ಅರ್ಜಿ…

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ನ್ಯೂಸ್… ಕರ್ನಾಟಕ ರಕ್ಷಣಾ ವೇದಿಕೆ ಎನ್ ಆರ್ ಪುರ ತಾಲ್ಲೂಕು ಘಟಕದ ನೇತೃತ್ವದಲ್ಲಿ ಎನ್ ಆರ್ ಪುರದ ಪ್ರಮುಖ ವೃತ್ತದಲ್ಲಿ “”ಕುವೆಂಪು ಪ್ರತಿಮೆ”” ಯನ್ನು ಈ ದಿನ ಬೆಳಿಗ್ಗೆ ಪ್ರತಿಷ್ಠಾಪಿಸಲಾಯಿತು ಸ್ವಲ್ಪ ಸಮಯದಲ್ಲೇ ಪೋಲಿಸರು ಮತ್ತು ಪುರಸಭೆ ಅಧಿಕಾರಿಗಳು ಬಂದು…

ಕರ್ನಾಟಕ ಸರ್ಕಾರದ ವತಿಯಿಂದ ಕನ್ನಡಕಾಗಿ ನಾವು ಅಭಿಯಾನ-ಡಾ. ನಾಗೇಂದ್ರ ಹೊನ್ನಳ್ಳಿ…

ಶಿವಮೊಗ್ಗ ನ್ಯೂಸ್… ಕನ್ನಡದ ನೆಲೆಗಟ್ಟು ಕನ್ನಡದ ಸಂಸ್ಕøತಿ ಕನ್ನಡ ಭಾಷೆಯ ಸೊಬಗನ್ನುಬಿಂಬಿಸುವ ನಿಟ್ಟಿನಲ್ಲಿ ಸರ್ಕಾರ ಕನ್ನಡಕ್ಕಾಗಿ ನಾವು ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ ಹೇಳಿದ್ದಾರೆ. ಅವರಿಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿಇಲಾಖೆ…

ಸುಳ್ಳು ಜಾತಿ ಪ್ರಮಾಣ ಪಡೆದ ಗ್ರಾಮ ಪಂಚಾಯಿತಿ ವ್ಯಕ್ತಿಗೆ ಕಾನೂನು ಕ್ರಮ ಜರುಗಿಸಿ-ಚಿನ್ಮಯಿ…

ಶಿವಮೊಗ್ಗ ನ್ಯೂಸ್… ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯತ್ ಚುನಾವಣೆಯಲ್ಲಿಜಯಗಳಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷಸಮಿತಿ (ಪ್ರೊ. ಬಿ.ಕೃಷ್ಣಪ್ಪ ಬಣ) ಆಗ್ರಹಿಸಿದೆ.ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಚಿನ್ನಯ್ಯ, ತಮಿಳುನಾಡಿನಲ್ಲಿ…