Month: October 2021

ನಾಡಿನೆಲ್ಲೆಡೆ ಸಂಭ್ರಮದ ಭೂಮಿ ಹುಣ್ಣಿಮೆ ಆಚರಣೆ…

ಶಿವಮೊಗ್ಗ ನ್ಯೂಸ್… ಸಂಭ್ರಮದ ಹಬ್ಬವಾದ ಭೂಮಿ ಹುಣ್ಣಿಮೆಯನ್ನು ಇಂದು ರೈತರು ತಮ್ಮ ಹೊಲಗದ್ದೆಗಳಲ್ಲಿ ಆಚರಿಸಿದರು. ಭೂಮಿ ಹುಣ್ಣಿಮೆ ರೈತರ ಪಾಲಿಗೆ ಪವಿತ್ರ ಪೂಜೆಯಾಗಿದೆ. ಹೊಲ, ಗದ್ದೆ, ತೋಟಗಳಲ್ಲಿ ಬೆಳೆದು ನಿಂತ ಫಸಲಿಗೆ ವಿಶೇಷವಾಗಿ ಸೀರೆ ಕುಬುಸ ತೊಡಿಸುತ್ತಾರೆ. ವಿಶೇಷ ಆಭರಣಗಳ, ಹೂವುಗಳಿಂದ…

ಅರ್ಬನ್ ಇಂಡಿಯಾ ವತಿಯಿಂದ ಕರಕುಶಲ ಮೇಳ…

ಶಿವಮೊಗ್ಗ ನ್ಯೂಸ್… ದೀಪಾವಳಿ ಹಬ್ಬದ ಪ್ರಯುಕ್ತ ಅರ್ಬನ್ ಇಂಡಿಯಾದಿಂದ ರಾಯಲ್ ಆರ್ಕಿಡ್ ಸೆಂಟ್ರಲ್ ಹೋಟೆಲ್ ನಲ್ಲಿ ಇಂದು ಮತ್ತು ನಾಳೆ ವಿವಿಧ ರಾಜ್ಯಗಳ ಕರಕುಶಲ ಮೇಳ ಆಯೋಜಿಸಲಾಗಿದ್ದು, ಇಂದು ಈ ಮೇಳ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆಯೋಜನಕರಾದ ನಿರಂಜನಿ ರವೀಂದ್ರ, ರಜತ್…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ…

ಶಿವಮೊಗ್ಗ ನ್ಯೂಸ್… ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆದಿಕವಿ ವಾಲ್ಮೀಕಿ ಮಹರ್ಷಿಗಳ ಜಯಂತಿಯಯ ಅಂಗವಾಗಿ ದೀಪ ಬೆಳಗಿಸಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವ ಮೂಲಕ ಶ್ರೀ ವಾಲ್ಮೀಕಿ ಮಹರ್ಷಿಗಳ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಶ್ರೀ…

ಜಿಲ್ಲಾಡಳಿತ ಮತ್ತು ಇತರ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ರಾಜಕಾರಣದ ಕೈಪಿಡಿ ಎಂದು ಕುವೆಂಪು ವಿವಿ ಪ್ರಾಧ್ಯಾಪಕ ಡಾ. ಶಿವಾನಂದ ಕೆಳಗಿನಮನಿ ಹೇಳಿದರು.ಅವರು ಇಂದು ಜಿಲ್ಲಾಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಕನ್ನಡ ಮತ್ತು…

ಇನ್ನರ್ ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಅಂದ ಪ್ರತಿಭೆ
ಮಾನವ ಕಂಪ್ಯೂಟರ್ ಬಸವರಾಜ್ ಉಮ್ರಾಣಿಯವರಿಗೆ ಗೌರವ ಸಮರ್ಪಣೆ…

ಶಿವಮೊಗ್ಗ ನ್ಯೂಸ್… ಮಾನವ ಕಂಪ್ಯೂಟರ್ ಎಂದೇ ಪ್ರಖ್ಯಾತಿ ಗಳಿಸಿರುವ ಅಂದಪ್ರತಿಭೆ ರಾಷ್ಟç ಪ್ರಶಸ್ತಿ ಪುರಸ್ಕೃತ ಬಸವರಾಜ್ಉಮ್ರಾಣಿಯವರಿಗೆ ನಗರದ ಪ್ರತಿಷ್ಠಿತ ಇನ್ನರ್ ವ್ಹೀಲ್ ಕ್ಲಬ್ಶಿವಮೊಗ್ಗ ಪೂರ್ವ ಸಂಸ್ಥೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿಗೌರವ ಸಮರ್ಪಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಬಸವರಾಜಉಮ್ರಾಣಿಯವರು…

ಸಾಗರದ ಕಾಂಗ್ರೆಸ್ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ…

ಸಾಗರ ನ್ಯೂಸ್… *ಇಂದು ಸಾಗರದ ಕಾಂಗ್ರೆಸ್ ಭವನದಲ್ಲಿ *ಮಹರ್ಷಿ ವಾಲ್ಮಿಕಿ* *ಜಯಂತಿಯನ್ನು *ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪನವರು ಹಾಗು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್, ಜಯಂತ್ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ತಾಲ್ಲೂಕು ಎಸ್,ಟಿ ಘಟಕದ ಅಧ್ಯಕ್ಷರಾದ ರಮೇಶ್ ಚಂದ್ರಗುತ್ತಿ ಅಧ್ಯಕ್ಷತೆ…

ಮಹರ್ಷಿ ವಾಲ್ಮೀಕಿಯವರ ಅಮರ ಕಾವ್ಯ ಎಂದಿಗೂ ಅಜರಾಮರ-ಜಿ. ವಿಜಯಕುಮಾರ್…

ಶಿವಮೊಗ್ಗ ನ್ಯೂಸ್… ಮಹರ್ಷಿ ವಾಲ್ಮೀಕಿಯವರು ಹಿಂದೂಗಳ ಪವಿತ್ರ ಗ್ರಂಥವಾದ ಶ್ರೀ ರಾಮಾಯಣವನ್ನು ಬರೆದವರು ಮಹರ್ಷಿ ವಾಲ್ಮೀಕಿಯವರ ಅಮರ ಕಾವ್ಯ ರಾಮಾಯಣ ಇಂದಿಗೂ ಅಜರಾಮರರಾಮಾಯಣವು ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿ ಸಂಸ್ಕಾರವನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಹಾಗಾಗಿ ಮಹರ್ಷಿ ವಾಲ್ಮೀಕಿಯವರ ಅಮರ ಕಾವ್ಯ…

ಖಂಡೋಬರಾವ್ ಅಭಿನಂದನಾ ಸಮಿತಿ ವತಿಯಿಂದ ಅಮೂಲ್ಯ ಗ್ರಂಥ ಬಿಡುಗಡೆ ಕಾರ್ಯಕ್ರಮ…

ಶಿವಮೊಗ್ಗ ನ್ಯೂಸ್… ಆಸೆ, ದ್ವೇಷ ಬಿಟ್ಟರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂದು ಖ್ಯಾತ ನಾಣ್ಯ ಸಂಗ್ರಾಹಕ ಹೆಚ್. ಖಂಡೋಬರಾವ್ ಹೇಳಿದರು.ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಖಂಡೋಬರಾವ್ ಅಭಿನಂದನಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಮತ್ತು ಅಮೂಲ್ಯ ಸಿರಿ ಗ್ರಂಥ…

ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಾಗರಿಕ ಸಂಸ್ಕೃತಿಯ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ…

ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ

ತುಮಕೂರು ನ್ಯೂಸ್… ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ…