ಮಾದಕ ದ್ರವ್ಯ ವ್ಯಸನಿಗಳಿಗೆ ಮೇಲೆ ನಿಗಾ ಇರಿಸುವ ವಿಶೇಷ ಟೆಸ್ಟಿಂಗ್ ಕಿಟ್ ವಿತರಣೆ…
ಮಾದಕ ದ್ರವ್ಯ ವ್ಯಸನಿಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದ ವಿಶೇಷ ಟೆಸ್ಟಿಂಗ್ ಕಿಟ್ ಅನ್ನು ವಿತರಿಸಲಾಗಿದ್ದು, ಸದರಿ ಕಿಟ್ ನ ಸಹಾಯದಿಂದ ಮಾದಕ ದ್ರವ್ಯವನ್ನು ಸೇವನೆ ಮಾಡಿದ ವ್ಯಕ್ತಿಗಳ ಮೂತ್ರವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೂಡಲೇ ಪಾಸಿಟಿವ್ / ನೆಗಟಿವ್ ಫಲಿತಾಂಶವನ್ನು ನೀಡುತ್ತದೆ.…