Day: October 2, 2021

ಬಿಜೆಪಿ ಗ್ರಾಮಾಂತರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಕೂಡ್ಲಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ…

ಇಂದು ನಡೆದ ಬಿಜೆಪಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿಸೇವೆ ಮತ್ತು ಸಮರ್ಪಣ ಅಭಿಯಾನವನ್ನು ಜಗಮೆಚ್ಚಿದ, ಜನಮೆಚ್ಚಿದ ನಾಯಕರಾದ ನಮ್ಮೆಲ್ಲರ ಹೆಮ್ಮೆಯ ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ 71 ನೇ ವರ್ಷದ ಹುಟ್ಟುಹಬ್ಬದ ಮತ್ತು ಗಾಂಧಿ ಜಯಂತಿಯ ಹಾಗೂ ಲಾಲ ಬಹದ್ದೂರ ಶಾಸ್ತ್ರಿ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಖಾದಿ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮ…

ಇಂದು ದಿನಾಂಕ 02/10/21 ರ ಅಕ್ಟೋಬರ್ ಶನಿವಾರ ದಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲೂ ಬಹುದ್ದೂರ್ ಶಾಸ್ತ್ರಿ ಯವರ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾ ಬಿಜೆಪಿ ಯಿಂದ ರಾಮರಾಜ್ಯ ಸ್ಥಾಪನೆಗೆ ಸಂಕಲ್ಪ ಮಾಡಲಾಯಿತು ಹಾಗೂ…

೭೫ನೇ ವರ್ಷದ ಅಮೃತ್ ಮಹೋತ್ಸವದ ಅಂಗವಾಗಿ
ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿರವರ ತತ್ವ ಆದರ್ಶದ ಬಗ್ಗೆ ಉಪನ್ಯಾಸ,
ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಮತ್ತು ಪ್ರದರ್ಶನ ಕಾರ್ಯಕ್ರಮ…

ಗಾಂಧೀಜಿರವರ ಸತ್ಯ, ಅಹಿಂಸೆ ತತ್ವಗಳನ್ನು ಸ್ಕೌಟ್ಸ್ ಗೈಡ್ಸ್‌ಗಳು ಅಳವಡಿಸಿಕೊಂಡು ಸಮಾಜಸೇವೆಯಲ್ಲಿ ತೋಡಗಿಸಿಕೊಳ್ಳುವುದು. ಶ್ರೀ ಹೆಚ್.ಡಿ.ರಮೇಶಶಾಸ್ತ್ರಿಜಿಲ್ಲಾ ಮುಖ್ಯ ಆಯುಕ್ತರು.೭೫ನೇ ವರ್ಷದ ಆಜಾಧಿಕಾ ಅಮೃತ್ ಮಹೋತ್ಸವದ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಯವರ ೧೫೨ನೇ ವರ್ಷದ ಜನ್ಮ ದಿನಾಚರಣೆ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ…

ಶಾಸಕ ಹರತಾಳು ಹಾಲಪ್ಪ ರವರಿಂದ ಅಂಬುಲೆನ್ಸ್ ಹಸ್ತಾಂತರ…

ಇಂದು (02-10-2021) ಗಾಂಧಿ ಜಯಂತಿ ಪ್ರಯುಕ್ತ, ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅಂಬುಲೆನ್ಸ್ ಹಸ್ತಾಂತರ ಮಾಡಿ, ಸರ್ಕಾರದಿಂದ ಇನ್ನೊಂದು ಆಂಬುಲೆನ್ಸ್ ನೀಡಲು ಮನವಿ ಮಾಡಿದ್ದು ಶೀಘ್ರದಲ್ಲಿ ಸೇವೆಗೆ ಲಭ್ಯವಾಗಲಿದ್ದು. ಆನಂದಪುರ ಆಸ್ಪತ್ರೆಗೆ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ…

೭೫ನೇ ವರ್ಷದ ಅಮೃತ್ ಮಹೋತ್ಸವದ ಅಂಗವಾಗಿ
ಗಾಂಧೀಜಿರವರ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿರವರ ಜನ್ಮದಿನಾಚರಣೆಗೆ ಸೈಕಲ್ ಜಾಥಾ…

೭೫ನೇ ವರ್ಷದ ಆಜಾಧಿಕಾ ಅಮೃತ್ ಮಹೋತ್ಸವದ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಯವರ ೧೫೨ನೇ ವರ್ಷದ ಜನ್ಮ ದಿನಾಚರಣೆ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ೧೧೭ನೇ ವರ್ಷದ ಜನ್ಮ ದಿನಾಚರಣೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆಯ ಹಾಗೂ…

ಶಿವಮೊಗ್ಗ ಜಿಲ್ಲಾದ್ಯಂತ ಬೀದಿ ಬದಿ ವ್ಯಾಪಾರಿಗಳ ನಿರಂತರ ಸ್ವಚ್ಛತಾ ಸಪ್ತಾಹ ಆಂದೋಲನ…

02/10/21 ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರ, ಆದೇಶದಂತೆ ಶಿವಮೊಗ್ಗ ಜಿಲ್ಲಾದ್ಯಂತ ಸ್ವಚ್ಛತಾ ಸಪ್ತಾಹ ಆಂದೋಲನ ಕಾರ್ಯಕ್ರಮನಡೆಯುತ್ತಿದ್ದು. ಏಳನೇ ದಿನದ ಸ್ವಚ್ಛತಾ ಕಾರ್ಯವೂ ಗೋಪಾಲ ಗೌಡ ಬಡವಾಣೆಯಲ್ಲಿ ಹಮ್ಮಿಕೊಂಡಿದ್ದ…

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ರಕ್ಷಣಾ ಅಧಿಕಾರಿಗಳಿಗೆ ಮನವಿ…

ಶಿವಮೊಗ್ಗ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ರಘುವೀರ್ ಸಿಂಗ್ ರವರ ನೇತೃತ್ವದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ರಘುವೀರ್ ಸಿಂಗ್ ಮಹಿಳಾ…

ಜಯ ಕರ್ನಾಟಕ ಸಂಘಟನೆ ಶಂಕರಘಟ್ಟ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ…

ಗಾಂಧಿ ಜಯಂತಿಯ ಪ್ರಯುಕ್ತ ಶಂಕರಘಟ್ಟ ಬಿಸಿಎಂ ವಿದ್ಯಾರ್ಥಿಗಳ ನಿಲಯದಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ಸಂಘಟನೆಯವರು ಹಾಸ್ಟೆಲಿನ ವಿದ್ಯಾರ್ಥಿಗಳು ಜನಪ್ರತಿನಿಧಿಗಳು ಎಲ್ಲರೂ ಒಟ್ಟಾಗಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಶೇಷವಾಗಿತ್ತು.ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ತ್ಯಾಗರಾಜ್ ತಾಲೂಕು ಅಧ್ಯಕ್ಷರಾದ…

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ…

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ರವರ ಜನ್ಮದಿನಾಚರಣೆ , ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಇಂದು ಬೆಳಿಗ್ಗೆ 7.00 ಗಂಟೆಯಿಂದ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಸುತ್ತಮುತ್ತಲಿನ ಲಕ್ಷ್ಮಿ ಟಾಕೀಸ್…

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ…

ಒಂದು ಕಲ್ಲನ್ನು ಎಡವಿದರು ಒಂದೊಂದು ಶಾಸನ ನಮ್ಮ ಶಿಕಾರಿಪುರದಲ್ಲಿ ಸಿಗುತ್ತದೆ, ಕನ್ನಡದ ಪ್ರಪ್ರಥಮ ಶಾಸನ ಸಿಂಹ ಕಟಾಕ್ಷ ತಲಗುಂದದಲ್ಲಿ ಸಿಕ್ಕಿದೆ, ನನ್ನ ಕ್ಷೇತ್ರದಲ್ಲಿ ವಿವಿಧ ಕೆಲಸವಾಗುತ್ತಿದೆ. ಲಾಲ್ ಬಹಾದ್ದೂರ್ ಶಾಸ್ತ್ರೀ ಮತ್ತು ಮಹಾತ್ಮ ಗಾಂಧೀಜಿ ಅವರ ಹೋರಾಟ ಮತ್ತು ನೆಡೆದು ಬಂದ…