Day: October 4, 2021

ಬಾಳೂರು ಕುಗ್ರಾಮದಲ್ಲಿ ಓಡಾಡುವ ರಸ್ತೆಯಲ್ಲೇ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ; ಚುನಾವಣಾ ಬಹಿಷ್ಕಾರದ ಎಚ್ಚರಿಕೆ…

ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು ನಮ್ಮ ದೇಶದಲ್ಲಿ ಹೊಸದೇನಲ್ಲ ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು…

ವೀರಶೈವ ಸಮಾಜ ಸಂಘಟನೆಗೆ ಒತ್ತು ನೀಡಬೇಕು… ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು…

ಶಿವಮೊಗ್ಗ:- ಯುಗಪುರುಷ ಹಾನಗಲ್ ಕುಮಾರ ಸ್ವಾಮಿಗಳವರು ಪ್ರಾಥಸ್ಮರಣೀಯರು. ಅವರನ್ನು ಸ್ಮರಿಸುವುದೇ ಒಂದು ಪುಣ್ಯದ ಕೆಲಸ. ಪೂಜ್ಯರು ಮಾಡಿದ ಅಖಿಲ ಭಾರತ ವೀರಶೈವ ಮಹಾಸಭಾ, ಶಿವಯೋಗ ಮಂದಿರ, ಗದುಗಿನ ವಿರೇಶ್ವರ ಪುಣ್ಯಶ್ರಮ, ಸೂರ್ಯ ಚಂದ್ರರಿಗೆ ಸಮವಾಗಿರುವವು. ಸಮಾಜದ ಬಗ್ಗೆ ಅವರಿಗಿದ್ದ ದೂರದೃಷ್ಠಿ ಅವಿಸ್ಮರಣೀಯಎಂದು…

ಅತಿವೃಷ್ಟಿಯಿಂದ ಮನೆ ಕಳೆದುಕೊಂಡಿರುವ ಬಡವರಿಗೆ ನ್ಯಾಯ ಒದಗಿಸಿ ಕೊಡಿ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ವೇದ ವಿಜಯಕುಮಾರ್ ರವರಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಕಳೆದ ವರ್ಷ 2020-2021 ನೇ ಸಾಲಿನಲ್ಲಿ ಅತಿ ಹೆಚ್ಚು ಮಳೆಯಾಗಿರುವುದು ಅತಿವೃಷ್ಟಿ ಸಂಭವಿಸಿದ ಸಾಕಷ್ಟು ಸಂಖ್ಯೆಯಲ್ಲಿ ಮನೆಗಳು ಕುಸಿದು ಬಡವರ ನಿರ್ಗತಿಕರ ಮನೆಯನ್ನು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ಕನಿಷ್ಠ 5.00 ಲಕ್ಷ ರೂ ಗಳನ್ನು ನೀಡುವುದಾಗಿ…

ಜಯ ಕರ್ನಾಟಕ ಜನಪರ ವೇದಿಕೆ ಉದಯವಾಗಿ 1 ವರ್ಷ 100 ಹರುಷ…

“ಸಂಘಟನೆಯ ಚತುರ”ಯುವ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿರವರ ಸಾರಥ್ಯದ “ಜಯಕರ್ನಾಟಕ ಜನಪರ ವೇದಿಕೆ”ಯು ಉದಯವಾಗಿ ಇಂದಿಗೆ “365ದಿನಗಳು”(1ವರ್ಷ) ಹಾಗೂ “ಗಾಂಧಿಜಯಂತಿ” ಅಂಗವಾಗಿ “ಮನೆಗೊಂದು ಮರ ಊರಿಗೊಂದು ಕೆರೆ” “ಜಯಕರ್ನಾಟಕ ಜನಪರ ವೇದಿಕೆಯ ನಡೆ ನಿಸರ್ಗದ ಕಡೆ” ಎಂಬ ಅಭಿಯಾನದಡಿಯಲ್ಲಿ ವಿಶೇಷವಾಗಿ…

ಪ್ರತಿ ಕುಟುಂಬಕ್ಕೂ ಕರೋನಾ ಲಸಿಕೆ: ಗ್ರಾಮಾಂತರ ಶಾಸಕ ಕೆ ಬಿ ಅಶೋಕ್ ನಾಯ್ಕ…

ಕರೋನ ಮಹಾಮಾರಿ ಸುಳಿವೆ ಸಿಗದಂತೆ ಓಡಿಸುವ ಪ್ರಯತ್ನ ಲಸಿಕೆ ನೀಡುವ ಕಾರ್ಯಕ್ರಮದ ಮೂಲಕ ಇಡೀ ದೇಶವೇ ನಡೆಯುತ್ತಿದೆ ಕರೋನ ವಿಶ್ವವನ್ನೇ ತಲ್ಲಣಗೊಳಿಸಿದೆ ಆದರೆ ಇದಕ್ಕೆ ಸೆಡ್ಡುಹೊಡೆದ ಏಕೈಕ ದೇಶವೆಂದರೆ ಅದು ಭಾರತ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ…

ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ…

ಮಹಾನಗರ ಪಾಲಿಕೆಯ ಕಂದಾಯ ವಿಭಾಗಕ್ಕೆ ಲೋಕಾಯುಕ್ತರಾದ ಡಿಎಸ್ಪಿ ಜೈಪ್ರಕಾಶ್ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.ಕಂದಾಯ ವಿಭಾಗದ ಬಗ್ಗೆ ಸಾಕಷ್ಟು ದೂರುಗಳು ಇರುವ ಕಾರಣ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ. ವರದಿ ಮಂಜುನಾಥ್ ಶೆಟ್ಟಿ…

ಉತ್ತರಪ್ರದೇಶದ ಲಖಿಂಪುರ ಕೇರಿಯಲ್ಲಿ ನಡೆದಿವೆ ರೈತರ ಮೇಲೆ ದಾಳಿ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಸಂಯುಕ್ತ ಕಿಸಾನ್ ಮೋರ್ಚಾ ಶಿವಮೊಗ್ಗ ದೇಶದ ಲಿಕಿಂಪೂರ ಕೇರಿಯಲ್ಲಿ ನಡೆದಿರುವ ರೈತರನ್ನು ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಗೃಹ ವಿವರಗಳ ರಾಜ್ಯ ಸಚಿವ ಅಜಯ್ ಮಿಶ್ರ ತನ್ನಿ ಅವರು ಬೆಂಗಾವಲು ವಾಹನ ಹರಿಸಿ ಕೆಲವು ರೈತರು ಕ್ರೂರವಾದ ಹತ್ಯೆ ನಡೆಸಿರುವುದನ್ನು ಮತ್ತು ಇನ್ನೂ…

ಉತ್ತರಪ್ರದೇಶ ಸರ್ಕಾರದಿಂದ ರೈತರ ಹತ್ಯೆ ಖಂಡಿಸಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ – , ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖಕ್ಕೆ ಮಸಿ ಬಳಿಯುವ ಅಣಕು ಪ್ರತಿಭಟನೆ…

ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಿಂದ ರೈತರ ಹತ್ಯೆಯನ್ನು ಹಾಗೂ ಹತ್ಯೆಗೊಳಗಾದ ರೈತ ಕುಟುಂಬವನ್ನು ಭೇಟಿಯಾಗಲು ಹೋದಂತಹ ಅಖಿಲ ಭಾರತ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಪ್ರಿಯಾಂಕ ಗಾಂಧಿ ರವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ…

ಶಿವಮೊಗ್ಗ ಪೀಸ್ ಆರ್ಗನೈಸೇಷನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ರಾಜ್ಯದ ಮತ್ತು ಶಿವಮೊಗ್ಗ ಜಿಲ್ಲೆಯ ಪೊಲೀಸ್ ಠಾಣೆ ಗಳಲ್ಲಿ ಸಿಬ್ಬಂದಿಗಳ ಕೊರತೆ ಇದ್ದು ಶಿವಮೊಗ್ಗ ನಗರದಲ್ಲಿ ವ್ಯಾಪಕವಾಗಿ ಅಪರಾಧ ಗಾಂಜಾ ಸರ ಕಳ್ಳತನ,ಕೊಲೆ ದರೋಡೆ ವಾಹನ ಕಳ್ಳತನ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯದ ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ…

ಶಿವಮೊಗ್ಗ ತಾಲೂಕಿನಲ್ಲಿರುವ ಕುಸ್ತಿ ಕ್ರೀಡೆಗಳಿಗೆ ಗರಡಿಮನೆ ಮತ್ತು ವಸತಿ ನಿಲಯವನ್ನು ನಿರ್ಮಿಸಬೇಕೆಂದು ಕನ್ನಡಿಗರ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ ತಾಲೂಕಿನಲ್ಲಿರುವ ಕುಸ್ತಿ ಕ್ರೀಡೆಗಳಿಗೆ ಮತ್ತು ಕುಸ್ತಿಪಟುಗಳಿಗೆ ಮನೆಗಳಲ್ಲಿ ಮೂಲಭೂತ ವ್ಯವಸ್ಥೆಗಳು ಇರುವುದಿಲ್ಲ ಮತ್ತು ಶಿವಮೊಗ್ಗದ ಇತಿಹಾಸದಲ್ಲಿ ಮಹಾರಾಜರ ಕಾಲದಲ್ಲಿ ಕೂಡ ಕುಸ್ತಿ ಯು ನಡೆದು ಬಂದಂತಹ ಜಿಲ್ಲೆಯಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಗರಡಿಮನೆಗಳು ಹಾಳು ಬಿದ್ದಂತಾಗಿದ್ದು ಮುಚ್ಚುವ ಪರಿಸ್ಥಿತಿ ಉಂಟಾಗುತ್ತದೆ.…