ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಾಜ್ಯ ಯುವ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ಹುಟ್ಟು ಹಬ್ಬದ ಪ್ರಯುಕ್ತ ವಯೋವೃದ್ಧರಿಗೆ ಹೊದಿಕೆ ವಿತರಣೆ…
ರಾಜ್ಯ ಯುವ ಕಾಂಗ್ರೆಸ್ ಯುವ ನಾಯಕ , ಯುವಕರ ಕಣ್ಮಣಿ ,ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ರವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಮೊಗ್ಗ ನಗರದ ಬಸ್ ನಿಲ್ದಾಣ ಹಾಗೂ…