Day: October 5, 2021

ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಉನ್ನತ ಶಿಕ್ಷಣ ಸಚಿವರಿಗೆ ಮನವಿ…

ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ ಅಶ್ವತ್ಥನಾರಾಯಣ ರವರಿಗೆ ಉನ್ನತ ಶಿಕ್ಷಣದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಮನವಿ ಮಾಡಲಾಯಿತು.ಉನ್ನತ ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ…

ಕುಟುಂಬದ ಜೀವ ಉಳಿಸಿದ ಶಿವಮೊಗ್ಗದ ಅಗ್ನಿಶಾಮಕ ಸಿಬ್ಬಂದಿಗಳು…

ರಾಜು s/o ಶಂಕರ್. TSW ಕಾಲೋನಿ. ಮಲವಕೊಪ್ಪ. ಸದರಿಯವರ ಮನೆಯಲ್ಲಿ ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಲಿಕ್ ಆಗಿ ಮನೆ ತುಂಬಾ ಹರಡಿ ಕೊಂಡ್ಡಿದ್ದು. ಮನೆಯಲ್ಲಿದ್ದ ಜನರು ಗಾಬರಿಗೊಂಡು ರೆಗ್ಯೂಲೇಟರ್ ಬಂದ್ ಮಾಡಿದರುಶಹ ಗ್ಯಾಸ್ ಲೀಕ್ ತುಂಬಾ ಆದ ಕಾರಣ ಅಗ್ನಿಶಾಮಕ…

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರೋತ್ಸಾಹಿಸಿ-ವೀರಭದ್ರಪ್ಪ…

ಗುಣಮಟ್ಟದ ಶಿಕ್ಷಣದ ಜತೆಯಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸಲು ಸಾಧ್ಯವಾಗುವ ಹೊಸ ರಾಷ್ಟಿçÃಯ ಶಿಕ್ಷಣ ನೀತಿಯನ್ನು ಪ್ರೋತ್ಸಾಹಿಸಬೇಕಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಹೇಳಿದರು.ಶಿವಮೊಗ್ಗ ನಗರದ ಫ್ರೆಂಡ್ಸ್ ಸೆಂಟರ್‌ನ ೫೫ನೇ ವಾರ್ಷಿಕೋತ್ಸವ ಪ್ರಯುಕ್ತ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ…

ಗಾಜನೂರು ಬಳಿ ಬಸ್ಸು ಮತ್ತು ಕಾರ್ ಡಿಕ್ಕಿ…

ಶಿವಮೊಗ್ಗದಿಂದ ಕಮ್ಮರಡಿ ಕಡೆ ಹೋಗುತ್ತಿದ್ದ ಗಣೇಶ ಬಸ್ಸಿಗೆ ಸಕ್ರೆಬೈಲು ಬಳಿ ಊಟ ಮುಗಿಸಿಕೊಂಡು ಶಿವಮೊಗ್ಗಕ್ಕೆ ಬರುತ್ತಿದ್ದ ಕಾರ್ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಗಾಯವಾಗಿದ್ದು ಹಾಗೂ ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ವರದಿ ಮಂಜುನಾಥ್ ಶೆಟ್ಟಿ…

ಪಟ್ಲ ಕಲಾವಿದರ ಕಾಮಧೇನು – ಐಕಳ ಹರೀಶ್ ಶೆಟ್ಟಿ…

ಕೊರೊನಾ ಲಾಕ್ ಡೌನ್ ನಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ವಾರ್ಷಿಕ ಸಭೆಯು ನಗರದ ಜನತಾ ಡಿಲಕ್ಸ್ ಹೋಟೇಲಿನಲ್ಲಿ ಜರಗಿತು. ಸಭೆಗೆ ವಿಶೇಷ ಅಭ್ಯಾಗತರಾಗಿ ಆಗಮಿಸಿದ್ದ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ…

ಸ್ಮಾರ್ಟ್ ಸಿಟಿ ಯೋಜನೆಗಳ ಸಂಪೂರ್ಣ ಕಳಪೆ ಕಾಮಗಾರಿ-ಸುಂದರೇಶ್…

ಜಿಲ್ಲಾ ಕಾಂಗ್ರೆಸ್ ಸಮಿತಿಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ರವರು “ಪತ್ರಿಕಾಗೋಷ್ಠಿ”ಯನ್ನು ನಡೆಸಿದರು.ಶಿವಮೊಗ್ಗ ನಗರಕ್ಕೆ ಶಾಪವಾದ ಸ್ಮಾರ್ಟ್ ಸಿಟಿ ಯೋಜನೆಯಕಳಪೆ ಕಾಮಗಾರಿಕೆ ಬಗ್ಗೆ,ಮಹಾನಗರ ಪಾಲಿಕೆಯ ಕರ್ಮಕಾಂಡಗಳ ಬಗ್ಗೆ ಹರಿಹಾಯ್ದರು,ಈ ಪತ್ರಿಕಾ ಗೋಷ್ಠಿಯಲ್ಲಿ ಆಡಳಿತ ಉಸ್ತುವರಿಗಳದ ಸಿ. ಎಸ್.ಚಂದ್ರ ಭೂಪಾಲ ರವರು,ಮಹಾನಗರ ಪಾಲಿಕೆಯ ವಿ. ಪ.ನಾಯಕಿ ಯಮುನಾ…

ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ಅಂತರಕಾಲೇಜು ಭಾಷಣ ಸ್ಪರ್ಧೆ…

ಬಿಜೆಪಿ ಶಿವಮೊಗ್ಗ ನಗರದ ವತಿಯಿಂದ, ಸೇವೆ ಮತ್ತು ಸಮರ್ಪಣೆ ಅಭಿಯಾನದಡಿ, ಪ್ರಚಾರ ಸಮಿತಿಯು ಅಂತರ ಕಾಲೇಜು ಭಾಷಣ ಸ್ಪರ್ಧೆ ಯು ನಗರದ ಛೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಯಶಸ್ವೀಯಾಗಿ ಸಂಪನ್ನಗೊಂಡಿತು. ‌‍ಆತ್ಮನಿರ್ಭರ ಭಾರತ ಪರಿಕಲ್ಪನೆ- ನನ್ನ ಹಾಗೂ ನಮ್ಮ ಪಾತ್ರ ವಿಷಯಾಧಾರಿತ…

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗಡೆ ರವರನ್ನು ಭೇಟಿ ಮಾಡಿದ ವಿಶ್ವ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ…

ಒಕ್ಕೂಟದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸೂಚನೆಯಂತೆ ಬಂಟರ ಯಾನೆ ನಾಡವರ ಜಾತಿಯನ್ನು ಒಂದೇ ಎಂದು ಪರಿಗಣಿಸಿ ಹಿಂದುಳಿದ ವರ್ಗ ‘2 ಎ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ದೊರಕಿಸುವಂತೆ ಕೋರಿಕೆಯನ್ನು ಒಕ್ಕೂಟದ ಕಾರ್ಯದರ್ಶಿ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿಯವರು ಕರ್ನಾಟಕ…