Day: October 8, 2021

ಶಿವಮೊಗ್ಗ ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಂಗೀತ ನಿರ್ದೇಶಕ ವಿ ಮನೋಹರ್…

ಸಿನಿಮಾ ಕಲಾವಿದರು ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟಕ್ಕೀಡಾಗಿದ್ದು, ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯವೆಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್ ಹೇಳಿದ್ದಾರೆ.ಅವರು ಇಂದು ಶಿವಮೊಗ್ಗ ಮಹಾನಗರ ಪಾಲಿಕೆ,…

ನವರಾತ್ರಿಯ ದಸರಾ ಹಬ್ಬದ ಎರಡನೇ ದಿನ ಬ್ರಹ್ಮಚಾರಿಣಿ ಆರಾಧನೆ ಮಹತ್ವ…

ನವರಾತ್ರಿಯ ಎರಡನೇ ದಿನ ಬ್ರಹ್ಮಚಾರಣಿ ಆರಾಧನೆ ಮಹತ್ವನವರಾತ್ರಿಯ ಎರಡನೇ ದಿನ ದೇವಿಯನ್ನು ಬ್ರಹ್ಮಚಾರಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಬ್ರಹ್ಮಚಾರಣಿ ಎಂದರೆ ಇನ್ನು ಮದುವೆಯಾಗದಿರುವ ಯುವತಿ ಎಂದರ್ಥ ಸೌಮ್ಯ ಶಾಂತ ಸ್ವಭಾವವನ್ನು ಧರಿಸಿರುವ ಬ್ರಹ್ಮಚಾರಿಯು ಮನಸ್ಸನ್ನು ಶಾಂತಗೊಳಿಸಿ ಆತ್ಮವಿಶ್ವಾಸವನ್ನು ಹೆಚ್ಛಿಸುತ್ತಾಳೆ. ಕೈಯಲ್ಲಿ ಗುಲಾಬಿ ಧರಿಸಿರುವ…

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ…

ಶಿಕಾರಿಪುರ ನ್ಯೂಸ್… ಶಿಕಾರಿಪುರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ…

ಮಕ್ಕಳ ದಸರಾ ಉದ್ಘಾಟನೆ…

ಶಿವಮೊಗ್ಗ ನ್ಯೂಸ್… ಮಕ್ಕಳ ದಸರಾ 2021ರ ಸಾಂಸ್ಕೃತಿಕ ಸ್ಪರ್ದೆಗಳ ಉದ್ಘಾಟನಾ ಸಮಾರಂಭವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗಾಡಿಕೊಪ್ಪದಲ್ಲಿ ನೆರವೇರಿಸಲಾಯಿತು.ಉದ್ಘಾಟನೆಯನ್ನು ಮಕ್ಕಳ ದಸರಾದ ಅಧ್ಯಕ್ಷೆ ಶ್ರೀಮತಿ ಆರತಿಪ್ರಕಾಶ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರು ಶ್ರೀ ಚೆನ್ನಬಸಪ್ಪರವರು,…

ಹುತಾತ್ಮ ಯೋಧರ ಕುಟುಂಬಕ್ಕೆ ಮಲ್ನಾಡ್ ರೌಂಡ್ ಟೇಬಲ್ ವತಿಯಿಂದ 25 ಸಾವಿರ ನೆರವು…

ಶಿವಮೊಗ್ಗ ನ್ಯೂಸ್…. ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್-226 ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧ ವಿಟಗೊಂಡನಕೊಪ್ಪದ ಉಮೇಶ್ ಕುಟುಂಬಕ್ಕೆ 25 ಸಾವಿರ ರೂ. ಆರ್ಥಿಕ ಸಹಾಯ ಮಾಡಲಾಯಿತು.ಹುತಾತ್ಮ ಯೋಧ ಉಮೇಶ್ ಪತ್ನಿ ವೀಣಾ ಅವರು ಮಾತನಾಡಿ, ಯೋಧನ ಪತ್ನಿ ಆಗಿರುವುದಕ್ಕೆ…