Day: October 13, 2021

ಆಯುಧಪೂಜೆ ಹಾಗೂ ವಿಜಯದಶಮಿಯ ಶುಭಾಶಯಗಳು…

ಅಖಿಲ ಭಾರತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿಗಳ ಸಂಘ ನಾಡಿನ ಸಮಸ್ತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು.ಅ ದೇವರು ನಿಮ್ಮ ಕುಟುಂಬಗಳಿಗೆ ಆಶೀರ್ವಾದ ಮಾಡಲಿ. ಶುಭಾಶಯ ಕೋರುವವರು:ಸಿಂಪಲ್ ಸ್ಟಾರ್ಅಭಿಮಾನಿ…

ಆಯುಧಪೂಜೆ ಹಾಗೂ ವಿಜಯದಶಮಿಯ ಶುಭಾಶಯಗಳು…

ನಾಡಿನ ಸಮಸ್ತ ಜನತೆಗೆ ಆಯುಧಪೂಜೆ ಹಾಗೂ ವಿಜಯದಶಮಿಯ ಹಬ್ಬದ ಹಾರ್ದಿಕ ಶುಭಾಶಯಗಳು.ಆ ದೇವಿಯು ನಿಮ್ಮ ಕುಟುಂಬಗಳಿಗೆ ಆಶೀರ್ವಾದವನ್ನು ನೀಡಲಿ. ಶುಭಕೋರುವವರು:ಟೀಮ್ ಪ್ರಜಾಶಕ್ತಿ…

ಭದ್ರಾವತಿ ನ್ಯೂ ಟೌನ್ ಪೊಲೀಸರಿಂದ ಗಾಂಜಾ ವಶ…

ಭದ್ರಾವತಿ ನ್ಯೂಸ್… ದಿನಾಂಕಃ-13-10-2021 ರಂದು ಬೆಳಗ್ಗೆ ತರೀಕೆರೆ ಕಡೆಯಿಂದ ಭದ್ರಾವತಿ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ ಚಾನೆಲ್ ಹತ್ತಿರ ಪಿಎಸ್ಐ ಪೇಪರ್ ಟೌನ್ ಮತ್ತು ಸಿಬ್ಬಂದಿಯ…

ಶ್ರೀ ಗುರುಬಸವ ಮಹಾಸ್ವಾಮಿಗಳು ಶಿಲಾಮಂಟಪ ಉದ್ಘಾಟನೆ-ಡಾ. ಮಲ್ಲಿಕಾರ್ಜುನ್ ಮುರುಘರಾಜೇಂದ್ರ ಮಹಾಸ್ವಾಮಿಗಳು…

ಶಿವಮೊಗ್ಗ ನ್ಯೂಸ್… ನಗರದ ಬೆಕ್ಕಿನ ಕಲ್ಮಠ ಆವರಣದಲ್ಲಿ ಶ್ರೀ ಗುರುಬಸವ ಮಹಾಸ್ವಾಮಿಗಳ ಶಿಲಾ ಮಂಟಪ ಹಾಗೂ ಶಿವಾಲಯ ನಿರ್ಮಾಣ ಕಾರ್ಯಕ್ಕೆ ಅ.15ರಂದು ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡಲಾಗುವುದು ಎಂದು ಶ್ರೀ ಮಠದ ಪೀಠಾಧಿಪತಿ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದರು.ಇಂದು…

ಅವೈಜ್ಞಾನಿಕ ಆಸ್ತಿ ತೆರಿಗೆ ವಿರುದ್ಧ ಕಾನೂನು ಸಮರಕ್ಕೆ ಸಿದ್ದ-ಕೆ.ವಿ.ವಸಂತ್ ಕುಮಾರ್…

ಶಿವಮೊಗ್ಗ ನ್ಯೂಸ್… ಮಹಾನಗರ ಪಾಲಿಕೆಯ ಅವೈಜ್ಞಾನಿಕ ಆಸ್ತಿ ತೆರಿಗೆಯ ವಿರುದ್ಧ ಕಾನೂನು ಸಮರ ನಡೆಸಲು ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ನಿರ್ಧರಿಸಿದೆ.ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಸಂಚಾಲಕ ಕೆ.ವಿ ವಸಂತ ಕುಮಾರ್ 2021-22 ಆಸ್ತಿ ತೆರಿಗೆ ಸಂಗ್ರಹಣೆ ಕಾನೂನು…

ವಿದ್ವತ್ ಭಾರತ: ಡಾ. ವಿಶ್ವ ಸಂತೋಷ್ ಭಾರತೀ ಶ್ರೀಪಾದಂಗಳವರು…

ವಿದ್ವತ್ ಭಾರತ ಉಪನ್ಯಾಸ ಕಾರ್ಯಕ್ರಮ… ಶಿವಮೊಗ್ಗ: ವಿದ್ವತ್ ಭಾರತ ವತಿಯಿಂದ ಶ್ರೀ ಡಾ, ವಿಶ್ವಸಂತೋಷ ಭಾರತೀ ಶ್ರೀಪಾದಂಗಳವರಿಂದ ವಿದ್ವತ್ ಭಾರತ ವಿಶೇಷ ಉಪನ್ಯಾಸ ಮಾಲೆ ಹಾಗೂ ಗುರುವಂದನಾ ಕಾರ್ಯಕ್ರಮ ಅ,16 ರಿಂದ 19 ರವರೆಗೆ ನಾಲ್ಕು ದಿನಗಳ ಕಾಲ ಪ್ರತಿದಿನ ಸಂಜೆ…

ಕೋಟೆ ಪೊಲೀಸರಿಂದ ಭರ್ಜರಿ ಗಾಂಜಾ ವಶ…

ಶಿವಮೊಗ್ಗ ನ್ಯೂಸ್… ದಿನಾಂಕಃ-12-10-2021 ರಂದು ಮದ್ಯಾಹ್ನ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಹತ್ತಿರ ಯಾರೋ 04 ಜನ ವ್ಯಕ್ತಿಗಳು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿ.ಐ ಕೋಟೆ…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿ ಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವರಾದ ಅಜಯ್ ಮಿಶ್ರ ರವರ ಮಗ…