Day: October 18, 2021

ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರಿಗೆ
ಗುರುಕುಲ ಜಾನಪದ ಜೇನ್ಗೋಡ ಪ್ರಶಸ್ತಿ…

ಗದಗ ನ್ಯೂಸ್… ಗದಗ.ನೂರಾರು ಶಿಕ್ಷಣ ಸಂಸ್ಥೆಗಳ ಮೂಲಕ ಸಹಸ್ರಾರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಜನಪದ ಕೂಗು ಶಿಕ್ಷಣ ನೀಡಿದ ,ನಾಡು ನುಡಿ ಹೋರಾಟಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಮಾಡುತ್ತಿರುವ ರೈತಪರ ಹೋರಾಟಗಾರ ಖ್ಯಾತ ಜನಪದ ಕಲಾವಿದ ಮುಂಡರಗಿ ತಾಲೂಕಿನ ಜಂತಲಿ ಶಿರೂರು…

ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಂಸ್ಕೃತಿಯ ಉಳಿಸಬೇಕು-ಅವಧುತ ವಿನಯ್ ಗುರೂಜಿ…

ಮಾರಿಕಾಂಬ ಮೈಕ್ರೋಫೈನಾನ್ಸ್ ಶ್ರೀಗಂಧ ಸಂಸ್ಥೆ ಶ್ರೀ ಶನೇಶ್ವರ ದೇವಾಲಯ ಟ್ರಸ್ಟ್… ಶಿವಮೊಗ್ಗ : ಧರ್ಮ ಪ್ರಜ್ಞೆ ಇದ್ದರೆ ಪಾಶ್ಚಿಮಾತ್ಯ ಸಂಸ್ಕೃತಿ ನಮ್ಮನ್ನು ಏನೂ ಮಾಡುವುದಿಲ್ಲ. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಂಸ್ಕೃತಿ ಹಾಗೂ ನಮ್ಮ ಸ್ವಂತಿಕೆಯನ್ನು ಉಳಿಸಬಹುದಾಗಿದೆ ಎಂದು ಗೌರಿಗದ್ದೆ ಶ್ರೀ ವಿನಯ…

ಅಕ್ಟೋಬರ್ 30 ರಂದು ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ-ವಿ. ರಾಜು…

ಶಿವಮೊಗ್ಗ ನ್ಯೂಸ್… ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಅ,30 ರಂದು ಸಡೆಯಲಿದ್ದು.ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವಬಾವಿಯಾಗಿ ನಗರದಪ್ರವಾಸಿ ಮಂದಿರದಲ್ಲಿ ಇಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದಕಾರ್ಯಕಾರಿ ಮಂಡಳಿ ಹಾಗೂ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ…

ಗಾಂಧಿ ಪ್ರತಿಮೆ ಮುಂದೆ ಏಕಾಂಗಿ ಧರಣಿ…

ಶಿವಮೊಗ್ಗ ನ್ಯೂಸ್ ಬೆಲೆ ಏರಿಕೆ ಇಳಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಯ ಎದುರುಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿ ಕುಮಾರ್ ಎಸ್ ಗೌಡ ಇಂದು ಏಕಾಂಗಿಯಾಗಿಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿಸಲ್ಲಿಸಿದರು. ಬೆಲೆ ಏರಿಕೆ ಇಂದ ಜನರು ತತ್ತರಿಸಿ ಹೊಗಿದ್ದಾರೆ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಗೆ ನೂತನ ಪದಾಧಿಕಾರಿಗಳ ಆಯ್ಕೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ಗೆ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಕಾರ್ಯದರ್ಶಿಗಳ ನೇಮಕ ಮಾಡಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರಾದ ಎಂ.ಎಸ್. ರಕ್ಷಾ ರಾಮಯ್ಯ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಅನೂಪ್ ಕುಮಾರ್,…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ನಬಾರ್ಡ್ ನಿಂದ “ಎ” ಶ್ರೇಣಿ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ಕಳೆದ ಒಂದು ವರ್ಷದಲ್ಲಿ ಗಣನೀಯ ಪ್ರಗತಿ ಸಾಧಿಸಿದ್ದು, 2020-21ನೇ ಸಾಲಿನಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ನಿವ್ವಳ ಲಾಭ ರೂ.18.46 ಕೋಟಿ ಗಳಿಸಿರುವುದು ನಿಮಗೆ ಈಗಾಗಲೇ ತಿಳಿದಿರುವ ವಿಷಯವಾಗಿದೆ. ಇದೀಗ ನಬಾರ್ಡ್ ನವರು ಬ್ಯಾಂಕಿನ ಪರಿವೀಕ್ಷಣೆಯನ್ನು ನಡೆಸಿ,…

ಪತಿಯಿಂದಲೇ ಪತ್ನಿಯ ಮೇಲೆ ಹತ್ಯೆ …

ಶಿವಮೊಗ್ಗ ನ್ಯೂಸ್… ಶ್ರೀಮತಿ ಕೌಸರ್ ಫಿಜಾ, 19 ವರ್ಷ, ಆಯನೂರು ಗ್ರಾಮ ಶಿವಮೊಗ್ಗ ರವರನ್ನು ಈ ಹಿಂದೆ ಶಿವಮೊಗ್ಗ ನಗರದ ಟಿಪ್ಪುನಗರ ವಾಸಿಯೊಬ್ಬರಿಗೆ ಮದುವೆ ಮಾಡಿಕೊಟ್ಟಿರುತ್ತಾರೆ. ನಂತರದಲ್ಲಿ ಕೌಸರ್ ಫಿಜಾರವರ ಮನೆಯವರು ಅವಳ ಗಂಡನಿಗೆ ಗುಜರಿ ವ್ಯಾಪಾರ ಮಾಡಲು ಅಂಗಡಿ ಹಾಕಿಕೊಟ್ಟಿದ್ದು,…