Day: October 19, 2021

ಖಂಡೋಬರಾವ್ ಅಭಿನಂದನಾ ಸಮಿತಿ ವತಿಯಿಂದ ಅಮೂಲ್ಯ ಗ್ರಂಥ ಬಿಡುಗಡೆ ಕಾರ್ಯಕ್ರಮ…

ಶಿವಮೊಗ್ಗ ನ್ಯೂಸ್… ಆಸೆ, ದ್ವೇಷ ಬಿಟ್ಟರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂದು ಖ್ಯಾತ ನಾಣ್ಯ ಸಂಗ್ರಾಹಕ ಹೆಚ್. ಖಂಡೋಬರಾವ್ ಹೇಳಿದರು.ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಖಂಡೋಬರಾವ್ ಅಭಿನಂದನಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಮತ್ತು ಅಮೂಲ್ಯ ಸಿರಿ ಗ್ರಂಥ…

ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಾಗರಿಕ ಸಂಸ್ಕೃತಿಯ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ…

ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ

ತುಮಕೂರು ನ್ಯೂಸ್… ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ…

ನಮ್ಮ ಟಿವಿ ಶಿವಮೊಗ್ಗ ವತಿಯಿಂದ ಕರ್ನಾಟಕ ಹ್ಯೂಮನ್ ಕಂಪ್ಯೂಟರ್ ಬಸವರಾಜ್ ಉಮ್ರಾಣಿಗೆ ಸನ್ಮಾನ…

ನಮ್ಮ ಟಿವಿ ಶಿವಮೊಗ್ಗ ಶಿವಮೊಗ್ಗ: ನೂನ್ಯತೆಗಳೇ ಸಾಧನೆಗೆ ಮೆಟ್ಟಿಲು, ಅಂಗವಿಕಲತೆ ಎಂಬುದು ಶಾಪವಲ್ಲ, ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ ಎಂದು ಕರ್ನಾಟಕದ ಹ್ಯೂಮನ್ ಕಂಪ್ಯೂಟರ್ ಬಸವರಾಜ್ ಉಮ್ರಾಣಿ ಹೇಳಿದರು. ಶಿವಮೊಗ್ಗ ನಗರದಲ್ಲಿ ನಮ್ಮ ಟಿವಿ ಮತ್ತು ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧ ಸಂಘದ…