Day: October 21, 2021

ನಗರದಲ್ಲಿ ಗಾಂಜಾ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ-ಕೆ.ಬಿ. ಪ್ರಸನ್ನ ಕುಮಾರ್…

ಶಿವಮೊಗ್ಗ ನ್ಯೂಸ್… ನಗರದಲ್ಲಿ ಅವ್ಯಾಹತವಾಗಿ ಗಾಂಜಾ ಮಾರಾಟ ನಡೆಯುತ್ತಿದ್ದು, ಇದನ್ನು ಮಟ್ಟ ಹಾಕುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಂಪೂರ್ಣ ವಿಫಲವಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಗಂಭೀರ ಆರೋಪ ಮಾಡಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಹುತಾತ್ಮ ದಿನಾಚರಣೆ…

ಶಿವಮೊಗ್ಗ ನ್ಯೂಸ್… ಸೇವೆಯಲ್ಲಿರುವಾಗ ಸಮಾಜಕ್ಕಾಗಿ ಪ್ರಾಣ ಕಳೆದುಕೊಂಡು ಹುತಾತ್ಮರಾದ ಪೊಲೀಸರಿಗೆ ಗೌರವ ಸಲ್ಲಿಸುವುದು ಮತ್ತು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಹೇಳಿದ್ದಾರೆ.ಅವರಿಂದು ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಶಿವಮೊಗ್ಗ…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಹೆಸರಿಡಬೇಕೆಂದು ಅಭಿಮಾನಿಗಳ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರನ್ನಿಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗೆ ಶಿವಮೊಗ್ಗ ಜಿಲ್ಲಾ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗ ಮನವಿ ಸಲ್ಲಿಸಿದೆ. ರಾಜ್ಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಶಿವಮೊಗ್ಗ ನಗರವನ್ನು ಸ್ಮಾರ್ಟ್ ಸಿಟಿ ಮಾಡಿ,…

100 ಕೋಟಿ ಕೋವಿಡ್ ಲಸಿಕೆ ಪೂರ್ಣಗೊಳಿಸಿದ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮ…

ಶಿವಮೊಗ್ಗ ನ್ಯೂಸ್… ದೇಶದಲ್ಲಿ 100 ಕೋಟಿ ಕೊರೋನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ ಸಾಧನೆ ಮಾಡಿದ ಪ್ರಧಾನ ಮಂತ್ರಿ ನೇತೃತ್ವದ ಸರ್ಕಾರವನ್ನು ಅಭಿನಂದಿಸಿ ಸಾಂಕೇತಿಕವಾಗಿ ಇಂದು ಬಿಜೆಪಿ ಜಿಲ್ಲಾ ಕಾರ್ಯಾಲಯ ಮುಂಭಾಗ ನಗರ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ…

100 ಕೋಟಿ ಕೋವಿಡ್ ಲಸಿಕೆ ಪೂರೈಸಿದ ಹಿನ್ನೆಲೆ ಶಾಸಕರಾದ ಹರತಾಳು ಹಾಲಪ್ಪ ರವರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ…

ಸಾಗರ ನ್ಯೂಸ್… ಸನ್ಮಾನ್ಯ ಪ್ರದಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ದೇಶದಲ್ಲಿ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ತಲುಪಿಸಿದ ಹಿನ್ನಲೆಯಲ್ಲಿ, ಇಂದು (21-10-2021) ಶಾಸಕರಾದ ಹೆಚ್.ಹಾಲಪ್ಪ ನವರು, ಸಾಗರ ಪಟ್ಟಣದಲ್ಲಿ ಕಾರ್ಯಕರ್ತರೊಂದಿಗೆ ಮಾನವ ಸರಪಣಿ ನಿರ್ಮಿಸುವುದರ ಮೂಲಕ,…

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೆ ಮನವಿ…

ಶಿವಮೊಗ್ಗ ನ್ಯೂಸ್… ಠಾಣಾ ಸರಹದ್ದಿನಲ್ಲಿ ದಿನದಿಂದ ದಿನಕ್ಕೆ ಕಾನೂನುಬಾಹಿರ ಚಟುವಟಿಕೆಗಳು ಅತಿಯಾಗಿ ನಡೆಯುತ್ತಿದ್ದು ತಮ್ಮ ಇಲಾಖೆಯು ತಿಳಿದೂ ತಿಳಿಯದಂತಿರುವುದು ತುಂಬಾ ವಿಷಾದಕರ ಸಂಗತಿಯಾಗಿದೆ. ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳನ್ನು ನಿಷೇಧ ಮಾಡಿದ್ದರೂ ಕೂಡ ಎಲ್ಲಾ ದಿನಸಿ…

ಅಧ್ಬುತ ಅನುಭವ ಸಿಗುವುದು ಹಿಮಾಲಯದಲ್ಲಿ ಚಾರಣ ಮಾಡಿದಾಗ- ಜ್ಯೋತಿಪ್ರಕಾಶ್…

ಶಿವಮೊಗ್ಗ ನ್ಯೂಸ್… ಲಡಾಕ್ ಚಾರಣ ಮಾಡಿದಾಗ ಸಿಕ್ಕ ಅಧ್ಬುತ ಅನುಭವ ಮತ್ತೆಲ್ಲೂ ಸಿಕ್ಕಿಲ್ಲ. ಎಂದು ಅರುಣಾಚಲ ಪ್ರದೇಶಕ್ಕೆ ಚಾರಣಹೊರಟ ವ್ಯದ್ಯರ ತಂಡಕ್ಕೆ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್ ತಮ್ಮ ಅನುಭವ ಹಂಚಿಕೊಂಡರು. ಅಲ್ಲಿಯ ಜನರ…