Month: November 2021

ವಿಧಾನ ಪರಿಷತ್ ಚುನಾವಣೆಯಲ್ಲಿ ಬಹುಮತದಿಂದ ನನ್ನನ್ನು ಗೆಲ್ಲಿಸಿ-ಆರ್.ಪ್ರಸನ್ನ ಕುಮಾರ್…

ಶಿವಮೊಗ್ಗ ನ್ಯೂಸ್… ಬಿಜೆಪಿ ಸರ್ಕಾರ ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕನ್ನು ಕಸಿಯುವ ಕೆಲಸ ಮಾಡಿದೆ. ಯಾವುದೇ ಆಮಿಷಗಳಿಗೆ ಬಲಿಯಾಗದೇ ನನ್ನನ್ನು ಗೆಲ್ಲಿಸುವಂತೆ ವಿಧಾನ ಪರಿಷತ್ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಗ್ರಾಪಂ ಸದಸ್ಯರಲ್ಲಿ ಮನವಿ ಮಾಡಿದರು. ಅವರು ಇಂದು…

ದೊಡ್ಡ ದೊಡ್ಡ ಜ್ಞಾನಿಗಳು ಹುಟ್ಟಿಕೊಂಡಿರುವುದೇ ಗ್ರಂಥಾಲಯದಿಂದ-ಎನ್.ಎಂ ರಮೇಶ್…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ದೊಡ್ಡ ದೊಡ್ಡ ಜ್ಞಾನಿಗಳು ಹುಟ್ಟಿಕೊಂಡಿರುವುದೇ ಗ್ರಂಥಾಲಯದಿಂದ ಎಂದು ಡಿಡಿಪಿಐ ಎನ್.ಎಂ. ರಮೇಶ್ ಹೇಳಿದ್ದಾರೆ.ಅವರು ಇಂದು ನಗರದ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2021 ರ ಸಮಾರೋಪ ಸಮಾರಂಭ ಹಾಗೂ ವಿವಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳು ಮತ್ತು…

ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ವಿಜಯೋತ್ಸವ-ಎಂ.ಶ್ರೀಕಾಂತ್…

ಶಿವಮೊಗ್ಗ ನ್ಯೂಸ್… ಕೇಂದ್ರ ಸರ್ಕಾರ 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದ ಹಿನ್ನಲೆಯಲ್ಲಿ ಇಂದು ನಗರದ ಬಸ್ ನಿಲ್ದಾಣದ ಅಶೋಕ ವೃತ್ತದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ರೈತ ನಾಯಕರ ಹೋರಾಟಕ್ಕೆ…

ವಾರದ ಹಿಂದೆ ಅಮಾನತ್ತು ಇಂದು ರದ್ದಾಗಿದೆ ಆದೇಶ…

ಸಾಗರ ನ್ಯೂಸ್… ಶಿವಮೊಗ್ಗ ಜಿಲ್ಲೆಯ ಸಾಗರ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಆಶೋಕ್ ಬೇಳೂರು ರವರ ಅಮಾನತ್ತನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯನವರ ಆದೇಶ ಮೇರೆಗೆ ರದ್ದುಪಡಿಸಲಾಗಿದೆ. ಈ ಕ್ಷಣದಿಂದ ಸಾಗರ ಬ್ಲಾಕ್‌ ಯುತ್ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ತವ್ಯ…

ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಗೆಲುವು ನನ್ನದೇ-ಸೈಯದ್ ಜುಬೇರ್ ಪಾಷಾ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಹೊಸ ಮುಖದ ಅನ್ವೇಷಣೆಯಲ್ಲಿರುವ ಕ.ಸಾ.ಪ ಸದಸ್ಯರು ಈ ಬಾರಿ ಹಣ, ಹೆಂಡ, ಜಾತಿಯ ಲಾಭಿಯನ್ನು ದೂರವಿಟ್ಟು ಅಚ್ಚರಿಯ ಫಲಿತಾಂಶದೊಂದಿಗೆ ನನ್ನನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸುತ್ತಾರೆ ಎಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಸ್ಥಾನದ ಸ್ಪರ್ಧಾಳು ಶಿ.ಜು ಪಾಶ ಆತ್ಮ…

ರಾಜ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಗೆ ತಂದಿರುವುದು ಸ್ವಾಗತ-ಕಲ್ಲೂರು ಮೇಘರಾಜ್…

ಶಿವಮೊಗ್ಗ ನ್ಯೂಸ್… ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೆ ತಂದಿರುವುದನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಸ್ವಾಗತಿಸಿದೆ.ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವ ಅಧ್ಯಯನ ಕೇಂದ್ರದ ಕಲ್ಲೂರು ಮೇಘರಾಜ್, ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. ಆದರೆ,…

ಗಾಂಧಿ ಬಸಪ್ಪ ಕುಟುಂಬಸ್ಥರಿಂದ ಗಂಗಾಮತ ಸಂಘಕ್ಕೆ 101000 ದೇಣಿಗೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಗಾಂಧಿಬಸಪ್ಪ ಕುಟುಂಬದವರು ಜಿಲ್ಲಾ ಗಂಗಾಮತ ಸಂಘಕ್ಕೆ ಶ್ರೀಮತಿ ಹಳದಮ್ಮ ಗಾಂಧಿ ಬಸಪ್ಪ ಪ್ರತಿಷ್ಠಾನದಿಂದ ಒಟ್ಟಾರೆಯಾಗಿ 1,01,000 ರೂ. ಗಳನ್ನು ದೇಣಿಗೆಯಾಗಿ ನೀಡಿರುತ್ತಾರೆ. ಬಾಪೂಜಿ ನಗರದಲ್ಲಿರುವ ಜಿಲ್ಲಾ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ 3ನೇ ಮಹಡಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು,…

ಹುಟ್ಟು ಹಬ್ಬದ ದಿನವೇ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಡಿ.ಎಸ್. ಅರುಣ್…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಉತ್ಸಾಹಿ ಹಾಗೂ ಯುವ ನಾಯಕ ಡಿ.ಎಸ್. ಅರುಣ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ, ಅವರು ಹೆಚ್ಚಿನ ಮತದಿಂದ ಗೆದ್ದು ಬರಲಿ ಮತ್ತು ಶುಭವಾಗಲಿ…

ಮಹಾನಗರ ಪಾಲಿಕೆ ವತಿಯಿಂದ ಕಬರಸ್ತಾನ ಜಾಗ ತೆರವು…

ಶಿವಮೊಗ್ಗ ನ್ಯೂಸ್… ಯಾವುದೇ ರೀತಿಯ ನ್ಯಾಯಾಲಯದ ಆದೇಶವಿಲ್ಲದೆ ಕಬರಸ್ತಾನ ಜಾಗವನ್ನು ಸ್ವಚ್ಛಗೊಳಿಸಲು ಗೋರಿಗಳು ತೆರವುಗೊಳಿಸಲು ಬಂದಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.ಈ ಜಾಗದ ವಿಚಾರವಾಗಿ ಉಚ್ಚ ನ್ಯಾಯಾಲಯದಲ್ಲಿ ಅಪೀಲು ಮಾಡಲಾಗಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿಯುತ ವಾತಾವರಣವನ್ನು ಕದಡಲು ಹೊರಟಿರುವ ಮಹಾನಗರಪಾಲಿಕೆ ಹಾಗೂ ಜಿಲ್ಲಾಡಳಿತ! ಮಹಾನಗರ…

ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವತಿಯರಿಗೆ ಡಿಕ್ಕಿ ಹೊಡೆದ ಲಗೇಜ್ ಆಟೋ…

ಸಾಗರ ನ್ಯೂಸ್… ಸಾಗರದಲ್ಲಿ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ. ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು…