Month: November 2021

ಭದ್ರಾವತಿ ಪೇಪರ್ ಟೌನ್ ಪೊಲೀಸರಿಂದ ಬಂಗಾರ ಮತ್ತು ಬೈಕ್ ವಶ..

ಭದ್ರಾವತಿ ನ್ಯೂಸ್… ದಿನಾಂಕಃ- 03-11-2021 ರಂದು ಬೆಳಗ್ಗೆ 05-00 ಗಂಟೆಗೆ ಪೇಪರ್‌ ಟೌನ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಉಜನೀಪುರ ಗ್ರಾಮದ ವಾಸದ ಮನೆಯೊಂದಕ್ಕೆ ನುಗ್ಗಿದ ಕಳ್ಳನು ಮನೆಯ ಗಾಡ್ರೇಜ್‌ ಬೀರುವಿನಲ್ಲಿದ್ದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ…

ಕೆ.ಬಿ. ಪ್ರಸನ್ನಕುಮಾರ್ ಅಭಿಮಾನಿ ಬಳಗದ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದ ಮಾಜಿ ಶಾಸಕರು, ಕೆಪಿಸಿಸಿ ವಕ್ತಾರರು ಆದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ವಿನೋಬನಗರದ ಕಂಚಿ ಕಾಮಾಕ್ಷಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಕೆ ಬಿ ಪ್ರಸನ್ನ ಕುಮಾರ್…

ರೈತ ವಿರೋಧಿ ಕಾಯ್ದೆಯನ್ನು ವಿರೋಧಿಸಿ ನವಂಬರ್ 26 ರಂದು ದೇಶಾದ್ಯಂತ ರೈತ ಚಳುವಳಿಯ ವರ್ಷಾಚರಣೆ-ಕೆ.ಟಿ.ಗಂಗಾಧರ್…

ಶಿವಮೊಗ್ಗ ನ್ಯೂಸ್… ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ರೈತ ವಿರೋಧಿ ೩ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಸತ್ಯಾಗ್ರಹ ಒಂದು ವರ್ಷ ಪೂರೈಸುತ್ತಿದ್ದು, ಈ ರೈತ ಚಳುವಳಿಯ ವರ್ಷಾಚರಣೆಯನ್ನು ನ.೨೬ರಂದು ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು…

ಸಿರಿಕನ್ನಡ ವಾಹಿನಿ ವತಿಯಿಂದ ನವಂಬರ್ 20 ಮತ್ತು 21 ರಂದು ಹಾಸ್ಯ ದರ್ಬಾರ್ ಕಾರ್ಯಕ್ರಮ…

ಶಿವಮೊಗ್ಗ ನ್ಯೂಸ್… ಸಿರಿಕನ್ನಡ ವಾಹಿನಿ ವತಿಯಿಂದ ಶಿವಮೊಗ್ಗದಲ್ಲಿ ನವೆಂಬರ್ ೨೦ ಮತ್ತು ೨೧ರಂದು ಹಾಸ್ಯ ದರ್ಬಾರ್ ಕಾರ್ಯಕ್ರಮವನ್ನು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಎರಡು ದಿನ ಬೆಳಿಗ್ಗೆ ೧೧ಕ್ಕೆ ಮತ್ತು ಸಂಜೆ ೪ಕ್ಕೆ ಒಟ್ಟು ನಾಲ್ಕು ಬಾರಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಾಸ್ಯ…

ಕಟ್ಟಡ ಕಾರ್ಮಿಕರು ಸರ್ಕಾರದ ಸೌಲಭ್ಯವನ್ನು ಸಮರ್ಥವಾಗಿ ಬಳಸಿಕೊಳ್ಳಿ-ಏನ್.ರಮೇಶ್…

ಶಿವಮೊಗ್ಗ ನ್ಯೂಸ್… ಕಟ್ಟಡ ಕಾರ್ಮಿಕರು ಗುರುತಿನ ಚೀಟಿಯನ್ನು ಪಡೆಯುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ರಾಜೀವ್‌ಗಾಂಧಿ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್. ರಮೇಶ್ ಕರೆ ನೀಡಿದರು. ಅವರು ಇಂದು ಕಲ್ಲಗಂಗೂರಿನಲ್ಲಿ ರಾಜೀವ್ ಗಾಂಧಿ ಕಟ್ಟಡ ಕಾರ್ಮಿಕರ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಐತಿಹಾಸಿಕ ದಾಖಲೆ…

ಶಿವಮೊಗ್ಗ ನ್ಯೂಸ್… ೨೦೨೧ ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ೫೧೮ ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ ೬,೨೩,೯೧,೨೧೪೭ ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ ೩,೦೩,೫೯,೧೭೬ ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ದಲಿತ ಸ್ಮಶಾಣ ಸರಿಪಡಿಸಲು ಆಗ್ರಹ-ಜಿಲ್ಲಾಧ್ಯಕ್ಷ ಮಧುಸೂದನ್ ಎಸ್.ಎಂ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಜಿಲ್ಲೆಯ ಟಿಪ್ಪುನಗರದ ಬಲಭಾಗದಲ್ಲಿರುವ ದಲಿತರ ಸ್ಮಶಾನದಲ್ಲಿ ಕಸದ ರಾಶಿ ಹಾಗೂ ಗಿಡಮರಗಳು.ಯಾವುದೇ ಒಬ್ಬ ವ್ಯಕ್ತಿ ಮರಣ ಹೊಂದಿದರೆ ಅವರ ಅಂತ್ಯಕ್ರಿಯೆಯನ್ನು ಕೂಡ ಸರಿಯಾದ ರೀತಿಯಲ್ಲಿ ಮಾಡಲಾಗಿರುವುದಿಲ್ಲ ಕಾರಣ ಅಲ್ಲಿ ಬೆಳೆದಿರುವ ಮರಗಿಡಗಳು ಹಾಗೂ ಕಸದ ರಾಶಿ. ಈ…

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಬಹುಮತದಿಂದ ನನ್ನನ್ನು ಗೆಲ್ಲಿಸಿ-ಚೇತನಾ ಶ್ರೀಕಾಂತ್ ಹೆಗಡೆ…

ಶಿವಮೊಗ್ಗ ನ್ಯೂಸ್… ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಿ.೧೨ರಂದು ನಡೆಯಲಿದ್ದು, ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮಗೆ ಮತದಾರರು ಬಹುಮತದೊಂದಿಗೆ ಗೆಲ್ಲಿಸಬೇಕೆಂದು ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿಯ ಚೇತನಾ ಶ್ರೀಕಾಂತ್ ಹೆಗ್ಡೆ ಮನವಿ ಮಾಡಿಕೊಂಡರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಒಕ್ಕಲಿಗರ ಸಂಘದ ೩೫…

ಸಾಗರ To ಕುಕ್ ಕಳಲೆ ವೃತ್ತಕ್ಕೆ ಪುನೀತ್ ರಾಜಕುಮಾರ್ ಸರ್ಕಲ್ ಎಂದು ನಾಮಕರಣ…

ರಿಪ್ಪನ್ ಪೇಟೆ ನ್ಯೂಸ್… ರಿಪ್ಪನಪೇಟೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ವೃತ್ತಕ್ಕೆ ಪುನೀತ್…

ಹರಿಕಥಾ ರಂಗದ ದಿಗ್ಗಜರಾದ “ಶ್ರೀ ಹರಿದಾಸ ನೀವಣೆ ಗಣೇಶ ಭಟ್ಟರ” ನಿಧಾನಕ್ಕೆ ಎಸ್ ದತ್ತಾತ್ರಿ ಸಂತಾಪ…

ಹರಿಕಥಾ ರಂಗದ ದಿಗ್ಗಜ ಕಲಾವಿದರು ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ನಿರ್ದೇಶಕರಾದ ಶ್ರೀ ರಾಜಾರಾಮ್ ಭಟ್ ರವರ ದೊಡ್ಡಪ್ಪನವರಾದ ಶ್ರೀ “ಹರಿದಾಸ ನೀವಣೆ ಗಣೇಶ್ ಭಟ್’ ರವರು ಇಂದು ನಿಧನರಾದರೆಂಬ ವಿಷಯ ತಿಳಿದು ದುಃಖವಾಯಿತು…. ಶ್ರೇಷ್ಠ ಯಕ್ಷಗಾನ…