Month: November 2021

ಪಿಸಿವಿ ಲಸಿಕೆ ಹಾಕಿಸಿ ಮಕ್ಕಳನ್ನು ನ್ಯೂಮೋನಿಯದಿಂದ ರಕ್ಷಿಸಿ-ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್…

ಶಿವಮೊಗ್ಗ ನ್ಯೂಸ್… ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಾರ್ವತ್ರಿಕ ಲಸಿಕಾಕರಣಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ‘ನ್ಯುಮೊಕಾಕಲ್ ಕಾಂಜುಗೇಟ್ ಲಸಿಕೆ’(ಪಿಸಿವಿ) ಯನ್ನು ಎಲ್ಲ ಅರ್ಹ ಮಕ್ಕಳಿಗೆ ನೀಡುವ ಮೂಲಕ ಈ ಲಸಿಕಾಕರಣವನ್ನು ಯಶಸ್ವಿಗೊಳಸಿಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನುಡಿದರು. ಇಂದು ತುಂಗಾನಗರ ನಗರ ಪ್ರಸೂತಿ ಆರೋಗ್ಯ…

ಪ್ರಸ್ತುತ ದಿನಗಳಲ್ಲಿ ಆರೋಗ್ಯ ಮುಖ್ಯ-ಮಂಜುನಾಥ್ ಕದಂ…

ಶಿವಮೊಗ್ಗ ನ್ಯೂಸ್… ಪ್ರಸ್ತುತ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು. ರಾಜೇಂದ್ರ ನಗರದ ರೋಟರಿ ಶಾಲೆ ಆವರಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಕಂಪಾನಿಯೋ ಸಂಸ್ಥೆಯೊAದಿಗೆ ಆಯೋಜಿಸಿದ್ದ ಸಾರ್ವಜನಿಕರಿಗೆ…

ನೇರಲಮನೆ ದೇವಸ್ಥಾನದ ಜಾಗಕ್ಕೆ ಕೈಹಾಕಿದ ಹಾಕಿದ ಭೂಪ! ಕೇಳಲು ಹೋದ ಗ್ರಾಮಸ್ಥರಿಗೆ ಆ ವ್ಯಕ್ತಿ ಮಾಡಿದ್ದಾದರೂ ಏನು…

ರಿಪ್ಪನಪೇಟೆ ನ್ಯೂಸ್… ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ನೇರಳಮನೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ದೆವಸ್ಥಾನಕ್ಕಾಗಿ ಮೀಸಲಿಟ್ಟಿದ್ದ 20ಗುಂಟೆ ಜಾಗವನ್ನು ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ತನ್ನ ಪ್ರಭಾವ ಬಳಸಿ ಬೇಲಿ ಹಾಕಲು ಮುಂದಾಗಿದ್ದು ತಡೆಯಲು ಹೋದ ಗ್ರಾಮಸ್ಥರನ್ನು ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ…

ಪ್ರಜಾಶಕ್ತಿ ವೀಕ್ಷಕರಿಗೆ ಧನ್ಯವಾದಗಳು…

ಪ್ರಜಾಶಕ್ತಿ ನೊಂದವರ ಧ್ವನಿ… ಪ್ರಜಾಶಕ್ತಿ ನ್ಯೂಸ್ ಪೋರ್ಟಲ್ ಆರಂಭವಾಗಿ 6 ತಿಂಗಳಿಗೆ 5 ಲಕ್ಷ ಪ್ರಜೆಗಳು ವೀಕ್ಷಿಸಿದ್ದಾರೆ.ಪ್ರಜಾಶಕ್ತಿ ತಂಡದ ಪರವಾಗಿ ವೀಕ್ಷಕರಿಗೆ ಅನಂತ ಧನ್ಯವಾದಗಳು.🙏🙏🙏 ವಂದನೆಗಳು-ಮಂಜುನಾಥ ಶೆಟ್ಟಿವರದಿಗಾರರುಶಿವಮೊಗ್ಗ ಜಿಲ್ಲೆ…

ಯುನೈಟೆಡ್ ಆಸ್ಪತ್ರೆಯಲ್ಲಿ ಪೋಷಕ ಕಲಾವಿದರಿಗೆ ಉಚಿತ ಆರೋಗ್ಯ ತಪಾಸಣೆ…

ಬೆಂಗಳೂರು ನ್ಯೂಸ್… ನವೆಂಬರ್ 10: ಜಯನಗರದ ಯುನೈಟೆಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಬುಧವಾರ ಪೋಷಕ ಕಲಾವಿದರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.ಸಾರ್ವಜನಿಕರು, ಮುಖ್ಯವಾಗಿ ಯುವಜನರಲ್ಲಿ ಆರೋಗ್ಯದ ಬಗ್ಗೆ‌‌ ಅರಿವು ಮೂಡಿಸುವುದು ಮತ್ತು ವರ್ಷಕ್ಕೊಮ್ಮೆ ತಪ್ಪದೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸಂದೇಶ…

ಶಿವಮೊಗ್ಗ ನಗರದ ಬೀದಿ ಬದಿ ವ್ಯಾಪಾರಸ್ಥರಿಂದ ಕನ್ನಡ ರಾಜ್ಯೋತ್ಸವ…

ಶಿವಮೊಗ್ಗ ನ್ಯೂಸ್… 10/11/21 ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಟಿಪಾರ್ಕ್ ವೃತ್ತದಲ್ಲಿ ನವೆಂಬರ್ ಒಂದರಂದು ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಪುನೀತ್ ರಾಜಕುಮಾರ್ ರವರ ಅಗಲಿಕೆಯಿಂದ ರದ್ದು ಗೋಳಿಸಲಾಗಿದ್ದು, ಇಂದು ಕನ್ನಡದ ಅಭಿಮಾನಿಗಳು ದುಃಖದಿಂದಲೇ ಕನ್ನಡದ ಕಣ್ಮಣಿ, ಯುವರತ್ನ, ಶ್ರೀ ಪುನೀತ್ ರಾಜಕುಮಾರ್…

ರೈಲ್ವೆ ನಿಲ್ದಾಣ ಆಟೋ ಸಂಘದ ವತಿಯಿಂದ ರಕ್ತದಾನ ಶಿಬಿರ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ರೈಲ್ವೇ ನಿಲ್ದಾಣದ ಆಟೋ ನಿಲ್ದಾಣದಲ್ಲಿ ಇಂದು ರೈಲ್ವೇ ಆಟೋ ಚಾಲಕರ ಮತ್ತುಮಾಲೀಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. 120 ಕ್ಕೂ ಹೆಚ್ಚುಆಟೋ ಚಾಲಕರು ರಕ್ತದಾನ…

ಯಕ್ಷಗಾನ ಅಭಿಮಾನಿ ಬಳಗದ ವತಿಯಿಂದ ಎಂ.ಕೆ.ರಮೇಶ್ ಆಚಾರ್ಯ ಮತ್ತು ಗೋಪಾಲ ಆಚಾರ್ಯರಿಗೆ ಸನ್ಮಾನ್ಯ…

ಶಿವಮೊಗ್ಗ ನ್ಯೂಸ್… ಯಕ್ಷಕಲಾ ಅಭಿಮಾನಿ ಬಳಗ ಶಿವಮೊಗ್ಗ, ಶಿವಮೊಗ್ಗ ಸರ್ವ ಯಕ್ಷ ತಂಡಗಳ ಒಕ್ಕೂಟ ದಿಂದ ನಿನ್ನೆ ರವೀಂದ್ರ ನಗರದ ಶ್ರೀ ಬಲಮುರಿ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರಾದ ಎಂ. ಕೆ. ರಮೇಶ್ ಆಚಾರ್ಯ ಮತ್ತು…

ಜಯ ಕರ್ನಾಟಕ ಸಂಘಟನೆ ಗೋಣಿಬಿಡಿನ ಘಟಕದ ವತಿಯಿಂದ ರಕ್ತದಾನ ಶಿಬಿರ…

ಭದ್ರಾವತಿ ನ್ಯೂಸ್… ಇಂದು ಭದ್ರಾವತಿ ತಾಲೂಕು ಗೋಣಿಬೀಡಿನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಸ್ಮರಣಾರ್ಥವಾಗಿ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಕ್ತದಾನ ಶಿಬಿರವನ್ನು ನಡೆಸಲಾಯಿತು. ಈ ಕಾರ್ಯಕ್ರಮವು ಬಿ.ಅರ್.ಪಿ ಘಟಕದ ಅಧ್ಯಕ್ಷರಾದ ತ್ಯಾಗರಾಜ್ ರವರ ಮಾರ್ಗದರ್ಶನದಲ್ಲಿ ನಡೆಯಿತು. ಮಲಿಗೆನಹಳ್ಳಿ ಕ್ಯಾಂಪ್ನ…

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್…

ಶಿವಮೊಗ್ಗ ನ್ಯೂಸ್… ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರ ದ್ವೈ ವಾರ್ಷಿಕ ಚುನಾವಣೆಯಲ್ಲಿ ಸಾರ್ವತ್ರಿಕ ಮತದಾನ ರೀತಿಯಲ್ಲಿ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದ್ದು, ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ…