Month: November 2021

ಸೇವೆ ಮಾಡುವ ಮನೋಭಾವ ಬೆಳಸಿಕೊಳ್ಳಿ.- ಪುಷ್ಪಾ ಗುರುರಾಜ…

ಶಿವಮೊಗ್ಗದ ಕಲ್ಲಹಳ್ಳಿ ಯಲ್ಲಿರುವ ಗುಡ್ಲಕ್ ಅರೈಕೆ ಕೇಂದ್ರಕ್ಕೆ ಶಿವಮೊಗ್ಗ ಇನ್ಹರ್ ವ್ಹೀಲ್ ಕ್ಲಬ್ ವತಿಯಿಂದ ಜಿಲ್ಲಾ ಇನ್ಹರ್ ವ್ಹೀಲ್ ಚ್ಯಾರ್ಮೇನ್ ರ ಅಧಿಕೃತ ಬೇಟಿ ಸಂದರ್ಬದಲ್ಲಿ ಕೊಡುಗೆಯಾಗಿ ರೂ.5000/ ನ್ನು ಅಧ್ಯಕ್ಷರಾದ ಛಾಯ ವೀರಣ್ಣರವರು ಕ್ಲಬ್ ನ ಪರವಾಗಿ ನೀಡಿದರು. ಈ…

ರಂಗನಾಥ ಬಡಾವಣೆಯ ಉದ್ಯಾನವನಕ್ಕೆ ಪುನೀತ್ ರಾಜಕುಮಾರ್ ಪಾರ್ಕ್ ಎಂದು ನಾಮಕರಣ…

ಶಿವಮೊಗ್ಗ ನಗರದ ರಂಗನಾಥ ಬಡಾವಣೆ ಬಡಾವಣೆಗೆ ಸಂಬಂಧಿಸಿದ ಉದ್ಯಾನವನಕ್ಕೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹೆಸರು ನಾಮಕರಣ ಮಾಡಲಾಗಿದೆ. ರಂಗನಾಥ ಬಡಾವಣೆ ಶ್ರೀ ರಂಗನಾಥ ಬಡಾವಣೆ ನಿವಾಸಿಗಳ ಸಂಘ (ರಿ) ಗೋಪಾಳ ಶಿವಮೊಗ್ಗ ಇವರು ನಮ್ಮನ್ನು ಅಗಲಿದ ಪುನೀತ್ ರಾಜಕುಮಾರ್ ಅವರ…

ಕರ್ನಾಟಕ ರಾಜ್ಯ ಸಮಗಾರ (ಚಮ್ಮಾರ) ಕೋರ್ ಕಮಿಟಿಯ ಸದಸ್ಯರಾಗಿ ಶಿವಮೊಗ್ಗ ಜಿಲ್ಲೆಯ ಚನ್ನವೀರಪ್ಪ ಗಾಮನಗಟ್ಟಿ ನೇಮಕ…

ಕರ್ನಾಟಕ ರಾಜ್ಯ ಸಮಗಾರ ಹರಳಯ್ಯ (ಚಮ್ಮಾರ) ಮಹಾಮಂಡಳ ಬೆಂಗಳೂರು (ರಿ) ಕೋರ್ ಕಮಿಟಿಯ ಸಂಚಾಲಕರಾದ ಮಾನ್ಯ ಶ್ರೀ ಎಲ್. ಡಿ. ಚಂದಾವರಿ ರವರು, ರಾಜ್ಯ ಕೋರ ಕಮಿಟಿಗೆ ಶ್ರೀ ಚನ್ನವೀರಪ್ಪ ಗಾಮನಗಟ್ಟಿ ರವರನ್ನು ಶಿವಮೊಗ್ಗ ಜಿಲ್ಲೆಯ ಸದಸ್ಯರಾಗಿ ಆಯ್ಕೆ ಮಾಡಿದ ಪ್ರಮಾಣ…

“ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಲೋಕಕಲ್ಯಾಣಾರ್ಥ ಸಹಸ್ರಾರ್ಚನೆ.”

ದಿನಾಂಕ 29-11-2021ರ ದಶಮಿ ತಿಥಿಯ ಕಾರ್ತಿಕ ಮಾಸದ ಕಡೆಯ ಸೋಮವಾರದಂದು ಶಿವಮೊಗ್ಗ ನಗರದ ಊರಗಡೂರಿನ ಗುಡ್ಡೆ ಮರಡಿಯ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ನಗರ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸಹಸ್ರಾರ್ಚನೆ ಹಾಗೂ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ…

ಬಹುಮುಖ ಪ್ರತಿಭೆ ಯುವ ಸಾಹಿತಿ ರಫಿ ರಿಪ್ಪನಪೇಟೆ…

ರಿಪ್ಪನ್ ಪೇಟೆ ನ್ಯೂಸ್… ಬಹುಮುಖ ಪ್ರತಿಭೆ ಯುವ ಸಾಹಿತಿ ರಫಿ ರಿಪ್ಪನಪೇಟೆಯವರಿಗೆ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ಅದ್ದೂರಿ ಸನ್ಮಾನ!! ಬಲು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಯ್ತು ರಿಪ್ಪನ್ ಪೇಟೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ!! ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ…

ಆಳ್ವಾಸ್ ನಿಂದ ಕೆಸರ್ ಡ್ ಒಂಜಿ ದಿನ : ಕೃಷಿ ಸಾಧಕರಾದ ರಾಜು ಗೌಡ, ವಾರಿಜ ಮಿಜಾರು ಅವರಿಗೆ ಸನ್ಮಾನ…

ಮೂಡುಬಿದಿರೆ ನ್ಯೂಸ್… ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ ಮಿಜಾರು ಇದರ ಮಾಹಿತಿ ತಂತ್ರಜ್ಞಾನ ವಿಭಾಗದ ವತಿಯಿಂದ ಕೆಸರ್‌ಡ್ ಒಂಜಿ ದಿನ -2021 ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಮಿಜಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ನಡೆಯಿತು. ಕೃಷಿ ಕ್ಷೇತ್ರದಲ್ಲಿ…

ರಾಷ್ಟ್ರೀಯ‌ ಎನ್ ಸಿ ಸಿ ದಿನದ ಪ್ರಯುಕ್ತ ಕುವೆಂಪು ವಿವಿಯಲ್ಲಿ ರಕ್ತದಾನ ಶಿಬಿರ…

ಶಂಕರಘಟ್ಟ, ನ. 29: ಎನ್ ಸಿಸಿ (ನ್ಯಾಷನಲ್ ಕೆಡೆಟ್ ಕಾರ್ಪ್ಸ್)ಯ 73ನೇ ವಾರ್ಷಿಕೋತ್ಸವದ ಅಂಗವಾಗಿ ಕುವೆಂಪು ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರ ಮತ್ತು ಮೆಗ್ಗಾನ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ವತಿಯಿಂದ ಜ್ಞಾನಸಹ್ಯಾದ್ರಿಯ ಆವರಣದಲ್ಲಿ ಭಾನುವಾರ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕುವೆಂಪು ವಿವಿ ವ್ಯಾಪ್ತಿಯ…

ಕೋವಿಡ್‌ ಸಂಕಷ್ಟದಲ್ಲೂ ಸ್ವರ್ಣಭಾರತಿ ಸಹಕಾರ ಬ್ಯಾಂಕ್‌ 1 ಕೋಟಿ 23 ಲಕ್ಷ ಲಾಭ – ಗ್ರಾಹಕರಿಗೆ ಶೇಕಡಾ 7.50 ರಷ್ಟು ಡಿವೆಡೆಂಡ್‌ ಘೋಷಣೆ…

ಬೆಂಗಳೂರು ನವೆಂಬರ್‌ 29, 2021: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾಗಿರುವ ಸ್ವರ್ಣಭಾರತಿ ಸಹಕಾರಿ ಬ್ಯಾಂಕ್‌, ಕೋವಿಡ್‌ ಸಾಂಕ್ರಾಮಿಕದ ಸಂಕಷ್ಟದ ನಡುವೆಯೂ 1 ಕೋಟಿ 23 ಲಕ್ಷ ರೂಪಾಯಿಗಳ ನಿವ್ವಳ ಲಾಭಗಳಿಸಿದೆ. ಅಲ್ಲದೆ, ಈ ಬಾರಿ ನಮ್ಮ ಗ್ರಾಹಕರಿಗೆ…

ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿರುವ ಸಹಕಾರ ಸಂಘಗಳ ಉಪನಿಬಂಧಕ ನಾಗೇಶ್-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿರುವ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ನಾಗೇಶ್ ಡೋಂಗ್ರೆ ಅವರನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಗ್ರಹಿಸಿದ್ದಾರೆ.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮ್ಯಾಮ್ ಕೋಸ್ ನಲ್ಲಿ ಅಧಿಕಾರಿಯಾಗಿದ್ದ ನಾಗೇಶ್ ಡೋಂಗ್ರೆಯವರು ಹಲವು…

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಪವರ್ ಸ್ಟಾರ್ ಯುವರತ್ನನಿಗೆ ನಮನ…

28/11/21 ಶಿವಮೊಗ್ಗ ನಗರದ, ವಿನೋಬಾ ನಗರ, ಎಪಿಎಂಸಿ ತರಕಾರಿ ಮಾರುಕಟ್ಟೆಯ ಬಳಿ ಹಮ್ಮಿಕೊಂಡಿದ್ದ, ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಕರ್ನಾಟಕ ಯುವರತ್ನ, ಯುವಕಣ್ಮಣಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ನಮನ ಕಾರ್ಯಕ್ರಮಕ್ಕೆ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ…