Month: November 2021

ಮಧುಮೇಹಿಗಳ ಸಂಖ್ಯೆ ಹೆಚ್ಚಲು ಜನರು ಪಾಲಿಸುತ್ತಿರುವ ಜೀವನ ಶೈಲಿ ಕಾರಣ-ಬಿ.ಎಂ.ಲಕ್ಷ್ಮೀಪ್ರಸಾದ್…

ಶಿವಮೊಗ್ಗ ನ್ಯೂಸ್… ಮಧುಮೇಹಿಗಳ ಸಂಖ್ಯೆ ಹೆಚ್ಚಲು ಪ್ರಸ್ತುತ ಕಾಲಘಟ್ಟದಲ್ಲಿ ಜನರು ಅನುಸರಿಸುತ್ತಿರುವ ಜೀವನಶೈಲಿಯೇ ಮುಖ್ಯ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಹೇಳಿದರು. ವಿಶ್ವ ಮಧುಮೇಹ ದಿನಾಚರಣೆ ನಗರದಲ್ಲಿ ಶಿವಮೊಗ್ಗ ಮಿಡ್‌ಟೌನ್ ರೋಟರಿ ಡಯಾಬಿಟಿಸ್ ಸೆಲ್ಫ್ಕೇರ್ ಫೌಂಡೇಷನ್ ವತಿಯಿಂದ…

ಚಿತ್ರರಂಗವಲ್ಲದೆ ಸಮಾಜ ಸೇವೆಯಲ್ಲೂ ನಟ ಪುನೀತ್ ರಾಜಕುಮಾರ್ ಪಾತ್ರ ಶ್ಲಾಘನೀಯ-ಸಿದ್ದಲಿಂಗೇಶ್ವರ ಸ್ವಾಮೀಜಿ…

ಶಿವಮೊಗ್ ನ್ಯೂಸ್… ನಟನೆಯಲ್ಲದೆ ಸಾಮಾಜಿಕ ಕಾರ್ಯಗಳಲ್ಲೂ ನಟ ಪುನೀತ್ ರಾಜ್‌ಕುಮಾರ್’, ಸಮಾಜ ಸೇವೆಯ ಅರಸು ಎಂದು ಗೋಣಿಬೀಡಿನ ಸಿದ್ದಲಿಂಗೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು. ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಸದ್ಭಾವನಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಅಪ್ಪು ನುಡಿನಮನ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು…

ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡಿನಲ್ಲಿ ಶಾರ್ಟ್ ಸರ್ಕ್ಯೂಟ್…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ನಕಲ್ಲಿ ಭಾನುವಾರ ರಾತ್ರಿ ಬೆಂಕಿ ಮತ್ತು ದಟ್ಟವಾದ ಹೊಗೆ ಕಾಣಿಸಿಕೊಂಡು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಆಸ್ಪತ್ರೆಯ ಮಕ್ಕಳ ಒಬಿಜಿ ಐಸಿಯು ವಾರ್ಡ್ನ್ಲ್ಲಿ ಈ ಘಟನೆ ನಡೆದಿದ್ದು, ಎಸಿ ಒಂದರಲ್ಲಿ ವಿದ್ಯುತ್ ಶಾರ್ಟ್…

ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ರವರಿಂದ ಅಗ್ನಿ ಅನಾಹುತವಾದ ವಾರ್ಡಿಗೆ ಭೇಟಿ…

ಶಿವಮೊಗ್ಗ ನ್ಯೂಸ್… ಈ ದಿನ ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್ ಆಸ್ಪತ್ರೆಗೆ ವಿರೋಧ ಪಕ್ಷದ ನಾಯಕರ ಯಮುನಾ ರಂಗೇಗೌಡ ಇವರ ನೇತೃತ್ವದಲ್ಲಿ ಕಾಂಗ್ರೆಸ ಪಕ್ಷದ ಪಾಲಿಕೆ ಸದಸ್ಯರುಗಳು ಭೇಟಿ ನೀಡಿದರು. ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡಿನಲ್ಲಿ ಇದ್ದಕ್ಕಿದ್ದಂತೆ…

ಕುಡಿಯುವ ನೀರಿನ ಘಟಕ ಸರಿಪಡಿಸಲು ಆಗ್ರಹ-ಡಾ. ಎ.ಸತೀಶ್ ಕುಮಾರ್ ಶೆಟ್ಟಿ…

ಶಿವಮೊಗ್ಗ ನ್ಯೂಸ್… ಈ ಕುಡಿಯುವ ನೀರಿನ ಘಟಕ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯ ಎದುರಿನಲ್ಲೇ ಇದೆ. ಜಿಲ್ಲಾಧಿಕಾರಿಗಳು ಮತ್ತು ತಹಸಿಲ್ದಾರ್ ಇವರುಗಳ ಕಚೇರಿಗಳಿಗೆ ಪ್ರತಿನಿತ್ಯ ಬರುವ ಸಾವಿರಾರು ಜನರಿಗೆ ಕುಡಿಯುವ ನೀರಿನ ಅವಶ್ಯಕತೆ ಪೂರೈಸಲು ಈ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ ಕಳೆದ ಕೆಲವು…

ಕೃಷಿ ಸಚಿವ ಬಿ.ಸಿ.ಪಾಟೀಲ್ ರವರಿಂದ ಚಿನ್ನದ ಪದಕ ಪಡೆದ ರಿಪ್ಪನ್ ಪೇಟೆಯ ಮಧುಸೂದನ್…

ರಿಪ್ಪನ್ ಪೇಟೆ ನ್ಯೂಸ್… ಪುಟ್ಟ ಹಳ್ಳಿಯಲ್ಲಿ ಅಪ್ಪ ಅಮ್ಮ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಇತ್ತ ಮಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡುತ್ತಿದ್ದ. ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ರಿಪ್ಪನ್ ಪೇಟೆಯ ಸಮೀಪದ ಹೊಸಮನೆಯ ಕೃಷಿಕ…

ಒಂದುವರೆ ವರ್ಷಗಳ ನಂತರ ಅಂಗನವಾಡಿಗೆ ಮಕ್ಕಳ ಆಗಮನ ಸಿಹಿ ನೀಡಿ ಸ್ವಾಗತಿಸಿದ -ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್…

ಶಿವಮೊಗ್ಗ ನ್ಯೂಸ್… ಕೋವಿಡ್ ವಿಚಾರವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎರಡು ಅಲೆಗಳು ಸಂಪೂರ್ಣ ವಾಗಿ ಕಡಿಮೆ ಹಂತಕ್ಕೆ ಬರುವ ತನಕ ರಾಜ್ಯ ಸರ್ಕಾರ ರಾಜ್ಯದ ಶಾಲಾ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳನ್ನು ಮುಚ್ಚಿತ್ತು , ಈಗಾಗಲೇ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ…

ಕೋಲಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಸರ್ ಸಿ.ವಿ.ರಾಮನ್ ಹುಟ್ಟ ಹಬ್ಬ ಪ್ರಯುಕ್ತ ಸಸಿ ನೆಡುವ ಮೂಲಕ ಆಚರಣೆ…

ಕೋಲಾರ ನ್ಯೂಸ್… ಭಾರತ ರತ್ನ ಸರ್ ಸಿ. ವಿ.ರಾಮನ್ ರವರ ಹುಟ್ಟು ಹಬ್ಬವನ್ನು ಕೋಲಾರ ನಗರದ ಟೇಕಲ್ ರಸ್ತೆಯ ಮಕ್ಕಳ ಉದ್ಯಾನವನದಲ್ಲಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗಿಡ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾದ್ಯಕ್ಷ ಕೆ.…

ಗೋಪಾಲಗೌಡ ನಿವಾಸಿಗಳಿಂದ ಪುನೀತ್ ರಾಜಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದ ಗೋಪಾಲ ಗೌಡ ಬಡಾವಣೆಯ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಭಾವ ಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಆರ್ಕೆ ಸಿದ್ದರಾಮಣ್ಣ. ಹಾಗೂ ಶಿವಲಿಂಗಮೂರ್ತಿ ಹಾಗೂ…

ಶಿವಮೊಗ್ಗ ಜಿಲ್ಲಾ ಪೊಲೀಸರಿಂದ 3 ಸರಣಿ ಕಳ್ಳತನದ ಆರೋಪಿಗಳ ಬಂಧನ…

ದಿನಾಂಕಃ- 02-11-2021 ರಂದು 03 ಜನ ಆರೋಪಿತರುಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ ದಿನಾಂಕಃ- 04-11-2021 ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ…