Month: November 2021

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯಲ್ಲಿ ಮೂರನೇ ರಾಜ್ಯ ಅಧಿವೇಶನ…

ದಿನಾಂಕ 08 ಹಾಗೂ 09 ರಂದು ಉಜಿರೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನ ಮೂರನೇ ರಾಜ್ಯ ಅಧಿವೇಶನ ನಡೆಯಲಿದ್ದು . ಡಾಕ್ಟರ್ ವೀರೇಂದ್ರ ಹೆಗ್ಡೆಯವರು ಈ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ. ಡಾ॥ ನಾ.ಮೊಗಸಾಲೆ ಅವರು ಆದೇಶ ಅಧಿವೇಶನದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ ಎಂದು…

ಪುನೀತ್ ರಾಜಕುಮಾರ್ ಅತ್ಯಂತ ವಿನಯವಂತಿಕೆ ವ್ಯಕ್ತಿ-ಟೆಲೆಕ್ಸ್ ರವಿಕುಮಾರ್…

ಶಿವಮೊಗ್ಗ:ಪುನೀತ್ ರಾಜ್ಕುತಮಾರ್ ಅತ್ಯಂತ ವಿನಯವಂತಿಕೆ ಹೊಂದಿದ್ದು, ಮಾನವೀಯ ನಡವಳಿಕೆಯಿಂದ ಜನರ ಪ್ರೀತಿ ವಿಶ್ವಾಸಗಳಿಸಿದ್ದರೂ ಎಂದು ಪತ್ರಕರ್ತ ಟೆಲೆಕ್ಸ್ ರವಿಕುಮಾರ್ ಹೇಳಿದರು. ಅವರು ನೆನ್ನೆ ಟ್ಯಾಂಕ್ ಮೊಹಲ್ಲದ 9ನೇ ತಿರುವಿನಲ್ಲಿರುವ ಜೈ ಭುವನೇಶ್ವರಿ ಸದ್ಭಾವನಾ ಕನ್ನಡ ಯುವಕರ ಸಂಘದ ಆಶ್ರಯದಲ್ಲಿ ನಡೆದ ಪುನೀತ್…

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದೆ-ಡಿ.ಎಸ್.ಅರುಣ್…

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿಯೆ ನನ್ನ ಪ್ರಮುಖ ಗುರಿ ಎಂದು ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಹೇಳಿದರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ಹಿರಿಯರ ಸಹಕಾರದೊಂದಿಗೆ ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಒಂದು ಕಡೆ ಪ್ರಚಾರವೂ ಕೂಡ ಸಾಗುತ್ತಿದೆ.…

ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಸಿಮ್ಸ್ ಮೆಡಿಕಲ್ ಕಾಲೇಜ್ ಎದುರು ಪ್ರತಿಭಟನೆ…

ಶಿವಮೊಗ್ಗ: ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಶುಲ್ಕ ಪುನರ್ ರಚಿಸಬೇಕು. ಕೋವಿಡ್ ಅಪಾಯಭತ್ಯೆ ಪಾವತಿಸಬೇಕು. ಸ್ನಾತಕೋತ್ತರ ಪದವಿಧರರು ಮತ್ತು ಇಂಟರ್ನ್ಗಳಿಗೆ ಸ್ಟೈಫಂಡ್ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಸಿಮ್ಸ್ ಮೆಡಿಕಲ್ ಕಾಲೇಜು ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಕೊರೋನಾ…

ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಭೂತ ಸೌಕರ್ಯ ಆಗ್ರಹಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ…

ಶಿವಮೊಗ್ಗ: ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಜಿಲ್ಲಾ ಘಟಕದಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಪಾಲಿಕೆ ವ್ಯಾಪ್ತಿಗೆ ಬರುವ ವಾರ್ಡ್ ನಂಬರ್ 1ರ ಸೋಮಿನಕೊಪ್ಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು,…

ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ರಸ್ತೆ ತಡೆ-ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗ: ನಗರದ ಕುವೆಂಪುರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ರಸ್ತೆತಡೆ ನಡೆಸಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರಮುಖ ಸಂಚಾರನಿಬಿಢ ರಸ್ತೆಯಾದ ಕುವೆಂಪು ರಸ್ತೆಯನ್ನು ಅಗಲೀಕರಣಗೊಳಿಸಬೇಕು, ಅತಿಕರರಮಣ ತೆರವುಗೊಳಿಸಬೇಕು, ಖಾತೆದಾರರಿಗೆ…

ಕರ್ನಾಟಕ ಕಾನೂನು ವಿವಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸುವಂತೆ ಸಿಬಿಆರ್ ರಾಷ್ಟ್ರೀಯ ಕಾನೂನು ವಿದ್ಯಾರ್ಥಿಗಳಿಂದ ಆಗ್ರಹ…

ಶಿವಮೊಗ್ಗ: ಕರ್ನಾಟಕ ಕಾನೂನು ವಿವಿ ನಿಗಧಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೇ ಇರುವುದರಿಂದಾಗಿ ಮೂರು ಮತ್ತು ಐದು ವರ್ಷದ ಕಾನೂನು ವಿದ್ಯಾರ್ಥಿಗಳು ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗುತ್ತದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಇಂದು ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ…

ಸಂಪಾದಕೀಯ : ಮಕ್ಕಳ ಸಹಾಯವಾಣಿ 1098

ಚೈಲ್ಡ್ ಲೈನ್ 1098…ಮೇಲ್ಕಾಣಿಸಿದ ನಂಬರ್ ಚೈಲ್ಡ್ ಲೈನ್ ನಂಬರ್ . ಮಕ್ಕಳ ಸಹಾಯವಾಣಿ . ಯಾವುದೇ ಮಗು ಕೂಡ ಅಸಹಾಯಕರಾಗಿದ್ದಾರೆ ಅಥವಾ ತೊಂದರೆಯಲ್ಲಿದ್ದಾಗ ಈ ಸಹಾಯವಾಣಿಗೆ ಕರೆ ಮಾಡಿದಲ್ಲಿ ಆ ಮಗುವಿಗೆ ಅಗತ್ಯ ಸಹಾಯವನ್ನು ಮಾಡುತ್ತದೆ. ಈಗ ಮೂಡುವ ಪ್ರಶ್ನೆ ಏನೆಂದರೆ…

ರಾಜ್ಯಾಧ್ಯಕ್ಷರಿಗೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ ಭೇಟಿ…

27/11/21 ಬೆಂಗಳೂರು ಗಾಂಧಿ ನಗರದ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶ್ರೀಯುತ ಚನ್ನವೀರಪ್ಪ ಗಾಮನಗಟ್ಟಿ ರವರು, ಒಕ್ಕೂಟದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಸಿಈ ರಂಗಸ್ವಾಮಿ ರವರನ್ನು, ಭೇಟಿ…

ವಿಧಾನಪರಿಷತ್ ಚುನಾವಣೆಯಲ್ಲಿ ಡಿ.ಎಸ್.ಅರುಣ್ ಬಹುಮತದಿಂದ ಗೆಲ್ಲಲಿದ್ದಾರೆ-ಬಿ.ಎಸ್.ಯಡಿಯೂರಪ್ಪ…

ಇಂದು ಬೆಳಗ್ಗೆ ದಿನಾಂಕ 28.11.21 ರ ಭಾನು ಸಾಗರ ವಿಧಾನ ಸಭಾ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಸಾಗರದ ಗಾಂಧಿ ಮೈದಾನದಲ್ಲಿ ನಡೆಯಿತು ಈ ಸಭೆಯನ್ನು ನಿಕಟಪೂರ್ವ ಮುಖ್ಯಮಂತ್ರಿ ಯವರಾದ ಬಿ. ಎಸ್. ಯಡಿಯೂರಪ್ಪನವರು,ಉದ್ಘಾಟಿಸಿ ಮಾತಾಡಿದರು. ಬಿಜೆಪಿ ವಿಧಾನಪರಿಷತ್…