Month: November 2021

ಪತ್ರಕರ್ತ ಎಚ್.ಕೆ.ಸ್ವಾಮಿ ಕಾಣೆಯಾಗಿದ್ದಾರೆ…

ಸೊರಬ ನ್ಯೂಸ್… ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ವಾಸಿ ಪತ್ರಕರ್ತ ಹೆಚ್.ಕೆ.ಬಿ. ಸ್ವಾಮಿ(46) ಇವರು ದಿನಾಂಕ: 22/11/2021 ಸೋಮವಾರ ರಾತ್ರಿ 7.45 ರಿಂದ ಸೊರಬದಿಂದ ಕಾಣೆಯಾಗಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಇವರು ಎಲ್ಲಿಯಾದರೂ ಕಂಡು ಬಂದರೆ ಈ…

ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹದಳ ವತಿಯಿಂದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮನೆ ಮೇಲೆ ದಾಳಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಎಂಬುವವರಿಗೆ ಸೇರಿದ ಶಿವಮೊಗ್ಗದಲ್ಲಿನ 2 ನಿವಾಸಗಳ ಮೇಲೆ ದಾಳಿ ನಡೆಸಿದ ಎಸಿಬಿ ತಂಡ ಮಾಹಿತಿ ಕಲೆ ಹಾಕಿದೆ.ಎಸಿಬಿ…

ದೈವಜ್ಞ ಸಹಕಾರ ಸದನ ಲೋಕಾರ್ಪಣೆ-ಸಚ್ಚಿದಾನಂದ ಜ್ಞಾನೇಶ್ವರಿ ಭಾರತಿ ಮಹಾಸ್ವಾಮಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಇಂದು ದೈವಜ್ಞ ಸಹಕಾರ ಸದನದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಕರ್ಕಿಯ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಹಕಾರ ಸಂಘದ ಅಧ್ಯಕ್ಷ ಬಿ.ಎನ್. ಬಿಳಕಿ ಕೃಷ್ಣಮೂರ್ತಿ,…

ಸಮಾಗಾನ ಸಂಸ್ಥೆಯ ವತಿಯಿಂದ ಜಯ ಭಾರತ ಜನನಿಯ ತನುಜಾತೆ ಕಾರ್ಯಕ್ರಮ-ಕೆ.ಈ.ಕಾಂತೇಶ್…

ಶಿವಮೊಗ್ಗ ನ್ಯೂಸ್… 75 ನೇ ಸ್ವಾತಂತ್ರೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ದೇಶ ಹಾಗೂ ಭಾಷೆ ಕುರಿತ ಸಂಗೀತ ನೃತ್ಯ ವೈಭವ `ಜಯ ಭಾರತ ಜನನಿಯ ತನುಜಾತೆ’ ಎಂಬ ವಿಶೇಷ ಕಾರ್ಯಕ್ರಮವನ್ನು ನ.26 ರಂದು ಕುವೆಂಪು ರಂಗಮಂದಿರದಲ್ಲಿ ಸಂಜೆ 5ಗಂಟೆಗೆ ಆಯೋಜಿಸಲಾಗಿದೆ…

ಕನ್ನಡದಲ್ಲಿ ಸೇವೆ ಮಾಡಲು ಸಾಕಷ್ಟು ಅವಕಾಶ ಸಿಕ್ಕಿದೆ-ಡಿ.ಮಂಜುನಾಥ…

ಶಿವಮೊಗ್ಗ ನ್ಯೂಸ್… ಕನ್ನಡಕ್ಕಾಗಿ ಕೆಲಸ ಮಾಡುತ್ತಿರುವ ಎಲ್ಲರ ಆಶೀರ್ವಾದವೇ ಕಸಾಪ ಚುನಾವಣೆಯಲ್ಲಿ ಗೆಲುವಿಗೆ ಕಾರಣವಾಗಿದೆ. ಕನ್ನಡದ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶ ಸಿಕ್ಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಚುನಾಯಿತ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಡಿ.ಮಂಜುನಾಥ್…

ಮಕ್ಕಳಿಗೆ ನ್ಯಾಯ ಕೊಡಿಸುವಲ್ಲಿ ಯಶಸ್ವಿಯಾದ ಗೋಪಾಲಕೃಷ್ಣ ಬೇಳೂರು…

ಸಾಗರ ನ್ಯೂಸ್… ಸಾಗರ ತಾಲೂಕು ಅನಂದಪುರದ ಯಡೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೊರಾರ್ಜಿ ಶಾಲೆಯ ಮಕ್ಕಳು ಇಂದು ಬೆಳಿಗ್ಗೆ ಪ್ರಾಂಶುಪಾಲರ ವಿರುದ್ಧ ಪ್ರತಿಭಟನೆ ನಿರತರಾಗಿದ್ದರು. ಶಾಲೆಯ ಪ್ರಾಂಶುಪಾಲ, ಆರೋಗ್ಯ ಸಿಬ್ಬಂದಿಯ ಗಂಡ , ಶಾಲೆಯ ಮಕ್ಕಳೊಂದಿಗೆ ಅಸಭ್ಯ ವರ್ತನೆ, ಕಿರಿಕುಳ ನೀಡುತ್ತಿದ್ದರು.…

ರೋಟರಿ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಚಾಂಪಿಯನ್…

ಶಿವಮೊಗ್ಗ ನ್ಯೂಸ್… ಕೋಣಂದೂರಿನಲ್ಲಿ ನಡೆದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಿವಿಧ ವಿಭಾಗದ ಕಲಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಲಭಿಸಿದೆ.ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಏಕವ್ಯಕ್ತಿ ಭಾವಗೀತೆ ಸ್ಪರ್ಧೆಯಲ್ಲಿ…

ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರಿಗೆ
‘ನವಿಲುಗರಿ’ರಾಜ್ಯೋತ್ಸವ ಪ್ರಶಸ್ತಿ ಪ್ರದಾನ…

ಗದಗ ನ್ಯೂಸ್… ನವಿಲುಗರಿ ‘ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ) ಧಾರವಾಡ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯ ಪ್ರಯುಕ್ತ ಧಾರವಾಡದ ರಂಗಾಯಣದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ಧ ಕನ್ನಡ ಹಬ್ಬದಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳ ಮೂಲಕ ಸಹಸ್ರಾರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಜನಪದ ಕೂಗು ಶಿಕ್ಷಣ…

ಸಿಎಂ ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು…

ಬೆಂಗಳೂರು ನ್ಯೂಸ್… ನವೆಂಬರ್‌ 22: ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ…

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಡಿ.ಎಸ್. ಅರುಣ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಅವರು ಇಂದು ಚುನಾವಣಾಧಿಕಾರಿಗೆ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಹರತಾಳು ಹಾಲಪ್ಪ ಹಾಜರಿದ್ದರು ವರದಿ ಮಂಜುನಾಥ್…