Day: November 8, 2021

ಚನ್ನಗಿರಿ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ…

ಚನ್ನಗಿರಿಯಲ್ಲಿ ಇಂದು ಪುನೀತ್ ರಾಜಕುಮಾರ ಶ್ರದ್ಧಾಂಜಲಿ ಸ್ಮರಣಾರ್ಥ ಕಾರ್ಯಕ್ರಮಕ್ಕೆ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಮ.ನಿ.ಪ್ರ. ಡಾ || ಬಸವ ಜಯಚಂದ್ರ ಮಹಾಸ್ವಾಮಿಗಳು ಹಾಲಸ್ವಾಮಿ ವಿರಕ್ತಮಠ ಡಾ || ಕೇದಾರಲಿಂಗ ಶಾಂತ ವೀರ ಶಿವಚಾರ್ಯ ಸ್ವಾಮಿಗಳು , ಸನ್ಮಾನ್ಯ ಶಾಸಕರು ಮಾಡಾಳ್ ವಿರೂಪಾಕ್ಷಪ್ಪ…

ಸಂತೆ ಮೈದಾನದ ವ್ಯಾಪಾರಿಗಳಿಗೆ ಸ್ವಚ್ಛತೆಯ ಜಾಗೃತಿ ಮೂಡಿಸಿದ ಚನ್ನವೀರಪ್ಪ ಗಾಮನಗಟ್ಟಿ…

ಶಿವಮೊಗ್ಗ ನ್ಯೂಸ್… 08/11/21 ಶಿವಮೊಗ್ಗ ನಗರದ ಮಿಳಘಟ್ಟದ ಸಂತೆ ಮೈದಾನದ ಬೀದಿ ಬದಿ ವ್ಯಾಪಾರಿಗಳಿಂದ ಕಸದ ರಾಶಿ ಹರಡುವಿಕೆ, ರಸ್ತೆಗೆ ವ್ಯಾಪಾರ ಮಾಡಲು ಬಂದಿರುವ ದೂರಿನ ಅನ್ವಯ ಅವರುಗಳನ್ನು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ…

ಬನಶಂಕರಿ ಆಟೋ ಚಾಲಕರ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ ಅಂಗವಾಗಿ ಅನ್ನಸಂತರ್ಪಣೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದಲ್ಲಿ ಇಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹನ್ನೊಂದನೇ ದಿನದ ಪುಣ್ಯಸ್ಮರಣೆ ಅಂಗವಾಗಿ ನಗರದಲ್ಲಿರುವ ಜೈಲ್ ರಸ್ತೆಯ ಬನಶಂಕರಿ ಆಟೋ ಚಾಲಕರ ಸಂಘದ ವತಿಯಿಂದ ಸರ್ವಜನಿಕರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಯಿತು. ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ…

ಕೋಲಾರ ತಾಲೂಕು ಸೆಂಟ್ರಿಂಗ್ ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕೆ.ಆರ್.ತ್ಯಾಗರಾಜ್ ರವರಿಗೆ ಸನ್ಮಾನ…

ಕೋಲಾರ ನ್ಯೂಸ್… ದಿನಾಂಕ ೦೭/೧೧/೨೧ ರಂದು ಕೋಲಾರ ತಾಲ್ಲೂಕು ಸೆಂಟ್ರಿಂಗ್ ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 66 ನೇಯ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಆಯಜಿಸಲಾಗಿತ್ತು. ಜಯ ಕರ್ನಾಟಕ ಸಂಘಟನೆ… ಈ ಸಮಾರಂಭದಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿದ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಮತ್ತು ಅಪ್ಪು ರಾಯಲ್ ಬ್ರಿಗೇಡ್ ವತಿಯಿಂದ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆ…

ಶಿವಮೊಗ್ಗ ನ್ಯೂಸ್… ಇಂದು ಶಿವಮೊಗ್ಗ ನಗರದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 11ನೇ ಪುಣ್ಯಸ್ಮರಣೆಯ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಮಧುಸೂದನ್. ಹಾಗೂ ಮಾಲ್ತೇಶ್ ಅಪ್ಪು ನವೀನ್…

ಲಕ್ಷ್ಮಿ ಚಿತ್ರಮಂದಿರದಲ್ಲಿ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ…

ಶಿವಮೊಗ್ಗ ನ್ಯೂಸ್… ಇಂದು ಶಿವಮೊಗ್ಗದ ಲಕ್ಷ್ಮಿ ಚಿತ್ರಮಂದಿರದಲ್ಲಿ ಪುನೀತ್ ರಾಜಕುಮಾರ್ ರವರಿಗೆ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಚಿತ್ರಮಂದಿರದ ಮಾಲೀಕರಾದ ಕೃಷ್ಣಮೂರ್ತಿ, ಅಶೋಕ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಪ್ರಶಾಂತ್, ರಾಘು, ಸಂದೀಪ್ ,ಶ್ಯಾಮ್ ಸುಂದರ್ ,ಲಕ್ಷ್ಮಣ್ ,ವಿನಯ್ ,ಸುನಿಲ್, ರಾಘವೇಂದ್ರ ಹಾಗೂ…

ಮಧುಮೇಹಿಗಳ ಸಂಖ್ಯೆ ಹೆಚ್ಚಲು ಜನರು ಪಾಲಿಸುತ್ತಿರುವ ಜೀವನ ಶೈಲಿ ಕಾರಣ-ಬಿ.ಎಂ.ಲಕ್ಷ್ಮೀಪ್ರಸಾದ್…

ಶಿವಮೊಗ್ಗ ನ್ಯೂಸ್… ಮಧುಮೇಹಿಗಳ ಸಂಖ್ಯೆ ಹೆಚ್ಚಲು ಪ್ರಸ್ತುತ ಕಾಲಘಟ್ಟದಲ್ಲಿ ಜನರು ಅನುಸರಿಸುತ್ತಿರುವ ಜೀವನಶೈಲಿಯೇ ಮುಖ್ಯ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಹೇಳಿದರು. ವಿಶ್ವ ಮಧುಮೇಹ ದಿನಾಚರಣೆ ನಗರದಲ್ಲಿ ಶಿವಮೊಗ್ಗ ಮಿಡ್‌ಟೌನ್ ರೋಟರಿ ಡಯಾಬಿಟಿಸ್ ಸೆಲ್ಫ್ಕೇರ್ ಫೌಂಡೇಷನ್ ವತಿಯಿಂದ…

ಚಿತ್ರರಂಗವಲ್ಲದೆ ಸಮಾಜ ಸೇವೆಯಲ್ಲೂ ನಟ ಪುನೀತ್ ರಾಜಕುಮಾರ್ ಪಾತ್ರ ಶ್ಲಾಘನೀಯ-ಸಿದ್ದಲಿಂಗೇಶ್ವರ ಸ್ವಾಮೀಜಿ…

ಶಿವಮೊಗ್ ನ್ಯೂಸ್… ನಟನೆಯಲ್ಲದೆ ಸಾಮಾಜಿಕ ಕಾರ್ಯಗಳಲ್ಲೂ ನಟ ಪುನೀತ್ ರಾಜ್‌ಕುಮಾರ್’, ಸಮಾಜ ಸೇವೆಯ ಅರಸು ಎಂದು ಗೋಣಿಬೀಡಿನ ಸಿದ್ದಲಿಂಗೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು. ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಸದ್ಭಾವನಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಅಪ್ಪು ನುಡಿನಮನ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು…

ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡಿನಲ್ಲಿ ಶಾರ್ಟ್ ಸರ್ಕ್ಯೂಟ್…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ನಕಲ್ಲಿ ಭಾನುವಾರ ರಾತ್ರಿ ಬೆಂಕಿ ಮತ್ತು ದಟ್ಟವಾದ ಹೊಗೆ ಕಾಣಿಸಿಕೊಂಡು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಆಸ್ಪತ್ರೆಯ ಮಕ್ಕಳ ಒಬಿಜಿ ಐಸಿಯು ವಾರ್ಡ್ನ್ಲ್ಲಿ ಈ ಘಟನೆ ನಡೆದಿದ್ದು, ಎಸಿ ಒಂದರಲ್ಲಿ ವಿದ್ಯುತ್ ಶಾರ್ಟ್…

ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ರವರಿಂದ ಅಗ್ನಿ ಅನಾಹುತವಾದ ವಾರ್ಡಿಗೆ ಭೇಟಿ…

ಶಿವಮೊಗ್ಗ ನ್ಯೂಸ್… ಈ ದಿನ ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್ ಆಸ್ಪತ್ರೆಗೆ ವಿರೋಧ ಪಕ್ಷದ ನಾಯಕರ ಯಮುನಾ ರಂಗೇಗೌಡ ಇವರ ನೇತೃತ್ವದಲ್ಲಿ ಕಾಂಗ್ರೆಸ ಪಕ್ಷದ ಪಾಲಿಕೆ ಸದಸ್ಯರುಗಳು ಭೇಟಿ ನೀಡಿದರು. ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡಿನಲ್ಲಿ ಇದ್ದಕ್ಕಿದ್ದಂತೆ…