Day: November 9, 2021

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ೧೦ ಕೋಟಿ ಅನುದಾನ-ಸಿ ಎಂ ಬಸವರಾಜ್ ಬೊಮ್ಮಾಯಿ ಘೋಷಣೆ…

ಬೆಂಗಳೂರು ನ್ಯೂಸ್… ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು…

ಅಪ್ಪು ಪುಟ್ಟ ಅಭಿಮಾನಿ ಇಂದ ನೇತ್ರದಾನ ಮಾಡುವ ಸಂದೇಶ ಮತ್ತು ಶಪಥ…

ಗಂಗಾವತಿ ನ್ಯೂಸ್… ಕನ್ನಡ ಚಿತ್ರರಂಗದ ಪವರ್*ಪುನೀತ್ ರಾಜ್ ಕುಮಾರ್ ಅಪ್ಪು ಅಪ್ಪುವನ್ನು ಪ್ರೀತಿಸದವರಿಲ್ಲ ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಅಪ್ಪುವಿನ ಅಭಿಮಾನಿಗಳು ಇದ್ದಾರೆ .ನಿತ್ಯವೂ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪುವಿನ ಸಮಾಧಿ ದರ್ಶನ ಮಾಡಲು ನಾಡಿನ ವಿವಿಧ ಜಿಲ್ಲೆಗಳಿಂದ ತಂಡೋಪತಂಡವಾಗಿ ಅವರ…

ಭದ್ರಾವತಿ ಹಳೆನಗರ ಪೊಲೀಸರಿಂದ ಗಾಂಜಾ ವಶ…

ಭದ್ರಾವತಿ ನ್ಯೂಸ್… ದಿನಾಂಕಃ-09-11-2021 ರಂದು ಮದ್ಯಾಹ್ನ ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಕಾಲೋನಿ ಕಡೆಯಿಂದ ಜಟ್ ಪಟ್ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿ.ಎಸ್.ಐ ಭದ್ರಾವತಿ ಹಳೆನಗರ…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿಗಳ ಸಭೆ…

ಬೆಂಗಳೂರು ನ್ಯೂಸ್… ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಇಂದು ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿ ಚರ್ಚಿಸಿದರು. ಸಂಸದ ಬಿ.ವೈ. ರಾಘವೇಂದ್ರ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ…

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿದ ಗೃಹ ಸಚಿವರು…

ಧರ್ಮಸ್ಥಳ ನ್ಯೂಸ್… ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮಾಡಿ ನಂತರ ಧರ್ಮಾಧಿಕಾರಿ ಡಾ: ಶ್ರೀ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಡಾ: ವೀರೇಂದ್ರ ಹೆಗ್ಗಡೆಯವರು,…

ಹೊಸನಗರದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪವನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ…

ಹೊಸನಗರ ನ್ಯೂಸ್… 8/11/21 ಸೋಮವಾರ ಹೊಸನಗರದಲ್ಲಿ ಕಾಳಿಂಗಸರ್ಪ ಕಾಣಿಸಿಕೊಂಡಿದು, ವಲಯ ಅರಣ್ಯ ಅಧಿಕಾರಿ ಆದರ್ಶ ಎಂಪಿ ಹಾಗೂ ಅರಣ್ಯ ಸಿಬ್ಬಂದಿಗಳಾದ ಯುವರಾಜ್ ಮತ್ತು ಸುರೇಶ್ ಇವರು ಶಿವಮೊಗ್ಗದ ಊರಗ ತಜ್ಞರಾದ ಸ್ನೇಕ್ ರಂಜನ್, ಗೆ ಕರೆ ಮಾಡಿರುತ್ತರೆ. ನಂತರ ಸ್ನೇಕ್ ವಿಕ್ಕಿ…

ಸ್ಕೌಟ್ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಧ್ವಜ ಚೀಟಿ ಬಿಡುಗಡೆ-ಡಾ.ನಾಗೇಂದ್ರ ಹೊನ್ನಳ್ಳಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಜಿಲ್ಲಾ ಸ್ಕೌಟ್ ಸಂಸ್ಥಾಪಕ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಶಿವಮೊಗ್ಗದ ವತಿಯಿಂದ ಧ್ವಜ ಚೀಟಿ ಬಿಡುಗಡೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳಿ,…

ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಗೃಹಪಯೋಗಿ ವಸ್ತುಗಳ ಪ್ರದರ್ಶನ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆಯಿಂದ ಇಂದು ಪಂಪನಗರ ಎರಡನೇ ತಿರುವಿನಲ್ಲಿ ಆಯೋಜಿಸಿದ್ದ ಸಸ್ಯಾಹಾರಿ ಮತ್ತು ಮಾಂಸಹಾರಿ ಖಾದ್ಯಗಳು, ವಸ್ತ್ರವಿನ್ಯಾಸಗಳು, ಗೃಹೋಪಯೋಗಿ ಮತ್ತು ಅಲಂಕಾರಿಕಾ ಸಾಮಗ್ರಿಗಳು, ವೈನ್ಸ್ ಮತ್ತು ರುಚಿಕರ ತಿನಿಸುಗಳ ಮಾರಾಟ ಮತ್ತು ಪ್ರದರ್ಶನದ ಮಲೆನಾಡು…

ಮಹಾನಗರ ಪಾಲಿಕೆ ವಿರುದ್ಧ ದಿಡೀರ್ ಉರುಳುಸೇವೆ ಮಾಡಿದ ದಲಿತ ಕ್ರಿಯಾ ಸಮಿತಿ ಕಾರ್ಯಕರ್ತರು…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ವಿನೋಬನಗರದ ಮುಖ್ಯ ರಸ್ತೆಯಲ್ಲಿರುವ ಶಿವಾಲಯ ಪಕ್ಕದಲ್ಲಿ ಮಹಾನಗರ ಪಾಲಿಕೆಯಿಂದ ನಿರ್ಮಿಸಿರುವ ಮಳಿಗೆಗಳನ್ನು ಬೀದಿ ಬದಿಯ ವ್ಯಾಪಾರಸ್ಥರಿಗೆ ಹಂಚಿಕೆ ಮಾಡದೇ ಪಾಲಿಕೆ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ದಲಿತ ಕ್ರಿಯಾ ಸಮಿತಿ ಕಾರ್ಯಕರ್ತರು ಇಂದು ಲಕ್ಷ್ಮಿ ಚಿತ್ರಮಂದಿರ…

ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ರವರಿಂದ ಗೃಹಸಚಿವರಿಗೆ ಧನ್ಯವಾದ ಸಮರ್ಪಣ ಪತ್ರ…

ಬೆಂಗಳೂರು ನ್ಯೂಸ್… ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಸಂದರ್ಭದಲ್ಲಿ ಸರ್ಕಾರ ಮತ್ತು ಗೃಹ ಇಲಾಖೆ ವಹಿಸಿದ ಎಚ್ಚರಿಕೆ ಮತ್ತು ಅಂತಿಮ ವಿಧಿ ವಿಧಾನದ ಕೊನೆಯ ಹಂತದವರೆಗೆ ನಿರ್ವಹಿಸಿದ ಕಾನೂನು ಸುವ್ಯವಸ್ಥೆಯ ಕಾರಣದಿಂದ ಯಾವುದೇ ಅನಾಹುತ ಅವಘಡಗಳಾಗದ ರೀತಿಯಲ್ಲಿ ಪುನೀತ್ ರವರ…