Day: November 17, 2021

ಶಿವಮೊಗ್ಗ ರಂಗಾಯಣದಲ್ಲಿ ರಂಗ ಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಗಳು ಶುರುವಾಗಲಿದೆ-ಸಂದೇಶ ಜವಳಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ತಿಳಿಸಿದರು. ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ರಂಗಭೂಮಿಯ ಹೊಸ ಆಯಾಮಗಳನ್ನು…

ಕೆಬಿಪಿ ರವರಿಗೆ ಜನ್ಮದಿನದ ಶುಭಾಶಯಗಳು ಹೇಳಿದ ಚನ್ನವೀರಪ್ಪ ಗಾಮನಗಟ್ಟಿ…

17/11/21 ಶಿವಮೊಗ್ಗ ನಗರ, ಅಶೋಕ ನಗರದಲ್ಲಿ ಇರುವ ಸಾರ್ವಜನಿಕ ಪಾರ್ಕನ್ನು (ಉದ್ಯಾನವನ) ಬೀದಿ ಬದಿ ವ್ಯಾಪಾರಸ್ಥರು ಸ್ವಚ್ಛತೆ ಮಾಡಿದರು, ಪ್ರತಿ ವರ್ಷ, ಪ್ರತಿ ದಿನವೂ ಜನಪ್ರತಿನಿಧಿಗಳ ಹುಟ್ಟು ಹಬ್ಬವೂ ಬರುತ್ತಿರಲಿ, ಇಂತಹ ಸಂದರ್ಭದಲ್ಲಿ ಅಭಿಮಾನಿ ಬಳಗದವರು, ದೇವಾಲಯಗಳಲ್ಲಿ ವಿಶೇಷ ಪೂಜೆ ಹವನಗಳ…

ಕೊಂಕಣಿ ಶಬ್ಧ ರತ್ನಾಕರ ಮಾಧವ ಪೈ ವಿಧಿವಶ …

ಶಿವಮೊಗ್ಗ ನ್ಯೂಸ್… ಖ್ಯಾತ ಕೊಂಕಣಿ ಸಾಹಿತಿ ಮತ್ತು ಕನ್ನಡ ಪಂಡಿತ ಮಂದರ್ಕೆ ಮಾಧವ ಪೈ(92) ಅವರು ಇಂದು ನಿಧನರಾಗಿದ್ದಾರೆ. ಮೂವರು ಗಂಡು ಮಕ್ಕಳು ಮತ್ತು ಕುಟುಂಬಸ್ಥರನ್ನು ಅವರು ಅಗಲಿದ್ದಾರೆ. 1950 ರಲ್ಲಿ ಮದ್ರಾಸ್ ವಿಶ್ವವಿದ್ಯಾಲಯದಿಂದ ಕನ್ನಡ ಎಂಎ ಪದವಿ ಪಡೆದ ಇವರು…

ಇಂಜಿನಿಯರಿಂಗ್ ಪ್ರವೇಶ ಶುಲ್ಕ ಏರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ಸರ್ಕಾರಿ ಕೋಟಾದಡಿಯಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗದ ಶಾಖೆ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ…

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆರ್ ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ನ್ಯೂಸ್… ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪ್ರಸನ್ನಕುಮಾರ್ ಇಂದು ನಾಮಪತ್ರ ಸಲ್ಲಿಸುವ ಮೊದಲು ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ಶ್ರೀ ಸರ್ವಸಿದ್ಧಿ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.…

ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಟೆಂಡರ್ ಪ್ರಕ್ರಿಯಲ್ಲಿ ಗೋಲ್ಮಾಲ್-ಕೆ.ವಿ.ವಸಂತಕುಮಾರ್..

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿರುವ ಖಾಲಿ ನಿವೇಶನ ಹಂಚಿಕೆಯಲ್ಲಿ ಆಗಿರುವ ಅವ್ಯವಹಾರ ಕುರಿತು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಎಪಿಎಂಸಿ ವರ್ತಕರು ಇಂದು ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಬೆಲೆ ಬಾಳುವ ಕಾರ್ನರ್…

ಪೌರಕಾರ್ಮಿಕರ ಮೇಲೆ ಹಲ್ಲೆ ಸಹಿಸೋಲ್ಲ-ಸಚಿವ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗದಲ್ಲಿ ಇತ್ತೀಚೆಗೆ ನಗರದ 25 ನೇ ವಾರ್ಡ್ ನಲ್ಲಿ ಪೌರ ಕಾರ್ಮಿಕರ ಮೇಲೆ ಕೆಲವು ಕಿಡಿಗೇಡಿಗಳು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಪೌರ ಕಾರ್ಮಿಕರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಚಿವ ಕೆ.ಎಸ್. ಈಶ್ವರಪ್ಪ…

ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ನಿಮಿತ್ತ ಬಿ. ಕೆಂಚಪ್ಪಗೌಡ ಪತ್ರಿಕಾಗೋಷ್ಠಿ…

ಬೆಂಗಳೂರು ನ್ಯೂಸ್… ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ ಕೆ.ಆರ್ ರಸ್ತೆ ವಿಶ್ವೇಶ್ವರಪುರ ಬೆಂಗಳೂರು 4 ಶ್ರೀ ಬಿ ಕೆಂಚಪ್ಪಗೌಡ ಬಿ ಎ ಕಾರ್ಯಕಾರಿ ಸಮಿತಿ ಚುನಾವಣೆ 2೦21. ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ನಿಮಿತ್ಯ. ಪ್ರೆಸ್ ಕ್ಲಬ್ ಬೆಂಗಳೂರು ಈ…

ಕೆ.ಬಿ.ಪ್ರಸನ್ನಕುಮಾರ್‌ರವರಿಗೆ ಸ್ನೇಹಮಯಿ ಸಂಘದ ವತಿಯಿಂದ ಸನ್ಮಾನ…

ಇಂದು ಬೆಳಿಗ್ಗೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್‌ರವರ ೫೪ನೇ ವರ್ಷದ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಭಿಮಾನಿ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಘಟಕ ಎನ್.ಎಸ್.ಯು.ಐ. ನಿಂದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಎರಡು…