Day: November 19, 2021

ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವತಿಯರಿಗೆ ಡಿಕ್ಕಿ ಹೊಡೆದ ಲಗೇಜ್ ಆಟೋ…

ಸಾಗರ ನ್ಯೂಸ್… ಸಾಗರದಲ್ಲಿ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ. ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು…

ಸಿನಿಮೀಯ ರೀತಿಯಲ್ಲಿ ಗೋವುಗಳನ್ನು ರಕ್ಷಿಸಿದ ಹೊಸನಗರ ಪೊಲೀಸರು…

ಹೊಸನಗರ ನ್ಯೂಸ್… ಹೊಸನಗರ ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಸುಮಾರು ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ. ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು…

ಶಿವಮೊಗ್ಗ ರಗ್ಬಿ ಅಸೋಸಿಯೇಷನ್ ವತಿಯಿಂದ ಅಂತರ್ ಜಿಲ್ಲಾ ಮಹಿಳಾ ಮತ್ತು ಪುರುಷರ ಚಾಂಪಿಯನ್ಶಿಪ್…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ರಗ್ಬಿ ಅಸೋಸಿಯೇಷನ್ ವತಿಯಿಂದ ಅಂತರ್ ಜಿಲ್ಲಾ ಮಹಿಳಾ ಮತ್ತು ಪುರುಷರ ಗ್ರಾಂಡ್ ಫಿನಾಲೆ ದಿನಾಂಕ 21-11-2021 ಭಾನುವಾರ ರಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಸ್. ಈಶ್ವರಪ್ಪನವರು…

ರಘುತೀರ್ಥರ ವೃಂದಾವನವೇ ಜಯತೀರ್ಥರ ವೃಂದಾವನ ಎಂದು ರಾಯರ ಮಠ ಹೇಳುತ್ತಿದೆ-ಗೋಪಿನಾಥ್ ಆರೋಪ…

ಶಿವಮೊಗ್ಗ ನ್ಯೂಸ್… ಮಂತ್ರಾಲಯದ ಶ್ರೀಗಳಾದ ಸುಬುಧೇಂದ್ರ ತೀರ್ಥರು ಹಾಗೂ ಅವರ ಅನುಯಾಯಿಗಳು, ನವ ವೃಂದಾವನದಲ್ಲಿರುವ ಶ್ರೀ ಉತ್ತರಾದಿ ಮಠದ ಶ್ರೀ ರಘುವರ್ಯ ತೀರ್ಥರ ವೃಂದಾನವನ್ನು ಶ್ರೀ ಜಯತೀರ್ಥರ ವೃಂದಾವನ ಎಂದು ಆಪಾದಿಸಿ, ಅದನ್ನು ಕಬಳಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಉತ್ತರಾದಿ ಮಠದ…

ತ್ಯಾಜ್ಯ ಎಣ್ಣೆಯನ್ನು ಬಯೋಡೀಸಲ್ ಆಗಿ ಮರುಬಳಕೆ ಬಗ್ಗೆ ಸಾರ್ವಜನಿಕರು ಮತ್ತು ವ್ಯಾಪಾರಿಗಳು ಅರಿತು ಕೊಳ್ಳಬೇಕು-ಡಾ.ಮಧು…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಹೋಟೆಲ್, ಬೇಕರಿ ಮತ್ತು ಕಾಡಿಮೆಂಟ್ಸ್ ತಯಾರಕರು ತ್ಯಾಜ್ಯ ಎಣ್ಣೆ ಮರುಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದ್ದು, ತ್ಯಾಜ್ಯ ಎಣ್ಣೆಯನ್ನು ಬಯೋ ಡೀಸೆಲ್ ಆಗಿ ಮರುಬಳಕೆ ಮಾಡುವುದರ ಬಗ್ಗೆ ಸಾರ್ವಜನಿಕರು ಮತ್ತು ವ್ಯಾಪಾರಿಗಳು ಅರಿತುಕೊಳ್ಳಬೇಕು ಎಂದು…

ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಾರ್ಮಿಕ ಅಧಿಕಾರಿಗೆ ಮನವಿ…

ಶಿವಮೊಗ್ಗ ನ್ಯೂಸ್… ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಪರಿಹಾರಧನ 2000 ರೂ.ಗಳನ್ನು ತಕ್ಷಣ ವಿತರಿಸಬೇಕೆಂದು ಆಗ್ರಹಿಸಿ, ಶಿವಮೊಗ್ಗ ಜಿಲ್ಲಾ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಇಂದು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿತು. ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಕೋವಿಡ್ ಪರಿಹಾರ ನಿಧಿ…

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಗೆಲ್ಲಿಸಿ-ಡಿ.ಬಿ.ಶಂಕರಪ್ಪ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ 2ನೇ ಬಾರಿ ಸ್ಪರ್ಧಿಸಿರುವ ತಮಗೆ ಹೆಚ್ಚಿನ ಮತ ನೀಡಿ ಗೆಲ್ಲಿಸುವಂತೆ ನಿಕಟಪೂರ್ವ ಅಧ್ಯಕ್ಷ ಡಿ.ಬಿ. ಶಂಕರಪ್ಪ ಮನವಿ ಮಾಡಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳ…

ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹುಮನ್ ರೈಟ್ಸ್ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ಕರ್ನಾಟಕ ಸರ್ಕಾರ ಜಾರಿಗೆ ತರಲು ಇಚ್ಛಿಸಿದ ಮತಾಂತರ ನಿಷೇಧ ಕಾಯ್ದೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶಿಸಿದ ಕ್ರೈಸ್ತ ಸಮುದಾಯದ ಚರ್ಚ್ ಗಳು ಹಾಗೂ ಸಂಘ ಸಂಸ್ಥೆಗಳ ಗಣತಿ ವಿರೋಧಿಸಿ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ದಿ. ಇಂದಿರಾ ಗಾಂಧಿ 104 ಜನ್ಮದಿನಾಚರಣೆ..

ಶಿವಮೊಗ್ಗ ನ್ಯೂಸ್… ಮಾಜಿ ಪ್ರಧಾನಿ ದಿವಂಗತ ಶ್ರಿಮತಿ ಇಂದಿರಾಗಾಂಧಿ ಅವರ 104ನೇ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಸಾಧನೆ ಬಗ್ಗೆ ನುಡಿನಮನ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್…

ಯುಪಿ ಹಾಗೂ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಭಯದಿಂದ ಕೃಷಿ ಮಸೂದೆಗಳ ವಾಪಸ್ಸು-ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು…

ಬೆಂಗಳೂರು ನ್ಯೂಸ್… ನವೆಂಬರ್‌ 19: ಮುಂಬರುವ ಉತ್ತರ ಪ್ರದೇಶ ಹಾಗೂ ಪಂಜಾಬ್ ಚುನಾವಣೆಗಳಲ್ಲಿ ಸೋಲಿನ ಭಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆಯುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ರೈತರ ಅಭಿಪ್ರಾಯಕ್ಕಿಂತಲೂ ಚುನಾವಣೆಯೇ ಮುಖ್ಯ ಎನ್ನುವುದನ್ನ ಪರೋಕ್ಷವಾಗಿ…