Day: November 19, 2021

ಕರ್ನಾಟಕ ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಸಂಘದ ನಿರ್ದೇಶಕರಾಗಿ ಜಿ.ಅರ್. ಷಡಕ್ಷರಪ್ಪ ಆಯ್ಕೆ…

ಶಿವಮೊಗ್ಗ ನ್ಯೂಸ್… ಹಂಪಿಯಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಸಂಘ (ರಿ.,)ನ ಸಭೆಯಲ್ಲಿ ರಾಜ್ಯ ಸಮಿತಿ ನಿರ್ದೇಶಕ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಜಿ.ಆರ್. ಷಡಾಕ್ಷರಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕೊಪ್ಪಳದಿಂದ ಕುಮಾರಸ್ವಾಮಿ, ದಾವಣಗೆರೆ ಜಿಲ್ಲೆಯಿಂದ…

ಭದ್ರಾವತಿ ಪೇಪರ್ ಟೌನ್ ಪೊಲೀಸರಿಂದ ಬಂಗಾರ ಮತ್ತು ಬೈಕ್ ವಶ..

ಭದ್ರಾವತಿ ನ್ಯೂಸ್… ದಿನಾಂಕಃ- 03-11-2021 ರಂದು ಬೆಳಗ್ಗೆ 05-00 ಗಂಟೆಗೆ ಪೇಪರ್‌ ಟೌನ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಉಜನೀಪುರ ಗ್ರಾಮದ ವಾಸದ ಮನೆಯೊಂದಕ್ಕೆ ನುಗ್ಗಿದ ಕಳ್ಳನು ಮನೆಯ ಗಾಡ್ರೇಜ್‌ ಬೀರುವಿನಲ್ಲಿದ್ದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ…