ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ರಸ್ತೆ ತಡೆ-ಕೆ.ಬಿ.ಪ್ರಸನ್ನ ಕುಮಾರ್…
ಶಿವಮೊಗ್ಗ: ನಗರದ ಕುವೆಂಪುರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ರಸ್ತೆತಡೆ ನಡೆಸಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರಮುಖ ಸಂಚಾರನಿಬಿಢ ರಸ್ತೆಯಾದ ಕುವೆಂಪು ರಸ್ತೆಯನ್ನು ಅಗಲೀಕರಣಗೊಳಿಸಬೇಕು, ಅತಿಕರರಮಣ ತೆರವುಗೊಳಿಸಬೇಕು, ಖಾತೆದಾರರಿಗೆ…