Month: December 2021

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದನ್ನು ಖಂಡಿಸಿ ಶಶಿಕುಮಾರ್ ರವರಿಂದ ಏಕಾಂಗಿ ಹೋರಾಟ…

ಶಿವಮೊಗ್ಗ: ಕನ್ನಡ ಬಾವುಟ ಸುಟ್ಟು ಹಾಕಿದ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿರುವ ಎಂಇಎಸ್, ಶಿವಸೇನೆ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್…

ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು-ಕೋಡಿಹಳ್ಳಿ ಚಂದ್ರಶೇಖರ್…

ಶಿವಮೊಗ್ಗ: ಸರ್ಕಾರ ರೈತರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ಸರ್ಕಾರದಿಂದ ಸಿಗಬೇಕಾದ ಪರಿಹಾರಗಳು ರೈತರನ್ನು ತಲುಪುತ್ತಿಲ್ಲ. ಈ ಬಗ್ಗೆ ಸರ್ಕಾರದ ನಡೆ ನೋಡಿಕೊಂಡು ರೈತಸಂಘ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಅವರು ಇಂದು ರಾಜ್ಯ…

ಎನ್.ಡಿ. ಸುಂದರೇಶ್ ಒಬ್ಬ ಜಾನಪದ ವಿದ್ವಾಂಸರು-ಡಿ.ಮಂಜುನಾಥ್…

ಶಿವಮೊಗ್ಗ: ಎನ್.ಡಿ. ಸುಂದರೇಶ್ ಕಟ್ಟುವ ಕಾಲಘಟ್ಟದಲ್ಲಿದ್ದವರು ಎಂದು ಜಾನಪದ ವಿದ್ವಾಂಸ ಡಾ.ಹಿ.ಶಿ. ರಾಮಚಂದ್ರಗೌಡ ಹೇಳಿದರು.ಅವರು ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಎನ್.ಡಿ. ಸುಂದರೇಶ್ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಸುಂದರೇಶ್ ಅವರ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ್ದ ಕವನ ವಾಚನ ಕಾರ್ಯಕ್ರಮ ಉದ್ಘಾಟಿಸಿ…

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಉದ್ಯೋಗ ಮೇಳ…

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿಂದು ಸಂಜೀವಿನಿ –ಕೆ.ಎಸ್.ಆರ್.ಎಲ್.ಪಿ.ಎಸ್. ನ ಡಿಡಿಯುಜಿಕೆವೈ ಯೋಜನೆಯಡಿ ಹಮ್ಮಿಕೊಳ್ಳಲಾದ ಉದ್ಯೋಗಮೇಳವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಉದ್ಘಾಟಿಸಿದರು. ಮೇಳದಲ್ಲಿ 15 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿದ್ದು, ನೂರಾರು ಅಭ್ಯರ್ಥಿಗಳು…

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಖಂಡಿಸಿ ದುರ್ಗಿಗುಡಿ ಕನ್ನಡ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದುರ್ಗಿಗುಡಿ ಕನ್ನಡ ಸಂಘ ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕಿತ್ತೂರಿನ ಕೆಚ್ಚದೆಯ ಗಂಡುಗಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಕಿಡಿಗೇಡಿಗಳು…

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರವಾದ ವತಿಯಿಂದ ಡಿಸೆಂಬರ್ 28 ರಂದು ವಿಧಾನಸೌಧ ಚಲೋ…

ಶಿವಮೊಗ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ವತಿಯಿಂದ ಡಿ.28 ರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಚಿಕ್ಕ ಲಾಲ್ಬಾಎಗ್ನಿಂೆದ ಸಬಲೀಕರಣಕ್ಕಾಗಿ ಸಂಘರ್ಷ ರ್ಯಾಲಿ: ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್. ಹಾಲೇಶಪ್ಪ ತಿಳಿಸಿದರು. ಅವರು…

ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳಿದ ರವರನ್ನು ಬಂಧಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡಾಟಿಕೆ ಖಂಡಿಸಿ, ಎಂಇಎಸ್ ನಿಷೇಧಿಸಬೇಕು ಹಾಗೂ ಬಸವೇಶ್ವರರ ಭಾವಚಿತ್ರಕ್ಕೆ ಮಸಿ ಬಳಿದ ಅಪರಾಧಿಗಳನ್ನು ದಂಡಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಂದು ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಪುತ್ಥಳಿಗೆ ಹಾರ ಹಾಕಿ…

ಶಿವಮೊಗ್ಗ ಅರ್ಚಕ ವೃಂದ ವತಿಯಿಂದ ಮಹಾಭಾರತ ಪ್ರವಚನ ಸಪ್ತಾಹ…

ಶಿವಮೊಗ್ಗ: ಶಿವಮೊಗ್ಗದ ಅರ್ಚಕ ವೃಂದ, ವಾಸವಿ ವಿದ್ಯಾಲಯ, ಸಂಸ್ಕೃತ ಭಾರತಿ ಮತ್ತು ತರುಣೋದಯ ಸಂಸ್ಕøತ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಸಂಸ್ಕೃತೋತ್ಸವದ ಅಂಗವಾಗಿ ಡಿ.23 ರಿಂದ 29 ರವರೆಗೆ ರವೀಂದ್ರನಗರದ ಶ್ರೀ ಪ್ರಸನ್ನಗಣಪತಿ ದೇವಸ್ಥಾನದಲ್ಲಿ ಮಹಾಭಾರತ ಪ್ರವಚನ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು…

ಸವಿತಾ ಸಮಾಜದ ಜಾತಿ ನಿಂದನೆ ನೋವಿನ ಸಂಗತಿ: ಕರ್ನಾಟಕ ಸವಿತಾ ಸಮಾಜದ ಅಧ್ಯಕ್ಷ ಎನ್.ಸಂಪತ್ ಕುಮಾರ್…

ಬೆಂಗಳೂರು, ಡಿಸೆಂಬರ್-21: ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ…

ಕಾಂಗ್ರೆಸ್ ಮುಖಂಡರಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ…

ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆ ಭಗ್ನಗೊಳಿಸಿದೆ ಖಾನಾಪುರದಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಮಸಿ ಬಳಿದು ಕನ್ನಡ ಧ್ವಜವನ್ನು ಸುಟ್ಟುಹಾಕಿ ದೇಶದ್ರೋಹಿ ಕೆಲಸ ನಾಡದ್ರೋಹಿ ಕೆಲಸವನ್ನು ಮಾಡಿದ್ದಾರೆ ಇಂಥ ಕೆಲಸವನ್ನು ನಾವು ಖಂಡಿಸುತ್ತೇವೆ ಎಂದು ಮಹಾನಗರ ಪಾಲಿಕೆ…