Month: December 2021

ಶಿವಮೊಗ್ಗದ ಭದ್ರಾವತಿ ತಾಲೂಕಿನಲ್ಲಿ ಯುವತಿಗೆ ಒಮಿಕ್ರೋನ್ ವೈರಸ್ ಪತ್ತೆ…

ಶಿವಮೊಗ್ಗ: ಭದ್ರಾವತಿ ಯುವತಿಯೋರ್ವಳಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.ಡಿಸೆಂಬರ್ 7 ರಂದು ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಇವರ ಗಂಟಲು ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳಿಸಲಾಗಿತ್ತು. ಇವರಲ್ಲಿ ಓರ್ವ ವಿದ್ಯಾರ್ಥಿನಿಯಲ್ಲಿ ಒಮಿಕ್ರಾನ್…

ಗಂಗಾಪರಮೇಶ್ವರಿ ಸಹಕಾರ ಸಂಘದ ವಾರ್ಷಿಕ ಮಹಾಸಭೆ-ಕೆ.ಆರ್. ಮೇಘರಾಜ್…

ಶಿವಮೊಗ್ಗ: ಸಹಕಾರ ಸಂಘಗಳಲ್ಲಿ ಸಾಲ ಮನ್ನಾದಂತಹ ಯೋಜನೆಗಳು ಇಲ್ಲ. ಸಾಲ ಪಡೆದವರು ಕಡ್ಡಾಯವಾಗಿ ಕಟ್ಟಲೇಬೇಕು ಎಂದು ಗಂಗಾ ಪರಮೇಶ್ವರಿ ಸಹಕಾರ ಸಂಘದ ಅಧ್ಯಕ್ಷ ಕೆ.ಆರ್. ಮೇಘರಾಜ್ ಹೇಳಿದರು.ಅವರು ಪ್ರಸಕ್ತ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಕಾರ ಸಂಘಗಳು…

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ಪ್ರತಿಮೆ ವಿರೂಪಗೊಳಿಸಿ, ನಾಡಧ್ವಜ ಸುಟ್ಟಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಇಂದು ನಗರದ ಮಹಾವೀರ ವೃತ್ತದಲ್ಲಿ ಎಂಇಎಸ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಕನ್ನಡ ದ್ರೋಹಿಗಳನ್ನು ಕರ್ನಾಟಕದಿಂದ ಹೊರಗಟ್ಟಬೇಕು.…

ಕೈಗಾರಿಕಾ ಕಚ್ಚಾ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಣ್ಣ ಮತ್ತು ಮಧ್ಯಮ ಕೈಗಾರಿಕ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಕಳೆದ ಎರಡು ವರ್ಷಗಳಿಂದ ಕೈಗಾರಿಕಾ ಕಚ್ಚಾ ವಸ್ತುಗಳ ಬೆಲೆಯಲ್ಲಿ ಅನಿಯಂತ್ರಿತ ಏರಿಕೆ ಕಂಡು ಬಂದಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚುವ ಹಂತ ತಲುಪಿವೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಮಾಚೇನಹಳ್ಳಿಯ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಒಕ್ಕೂಟದಿಂದ…

ಅತಿಥಿ ಉಪನ್ಯಾಸಕರ ಸೇವೆಯಲ್ಲಿ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ: ತಾತ್ಕಾಲಿಕ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಇಂದು ಮನವಿ ಸಲ್ಲಿಸಿತು.ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ…

ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಹಾಗೂ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ವಿರೂಪಗೊಳಿಸಿರುವ ಹಾಗೂ ಬೆಳಗಾವಿಯಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿಸುತ್ತಿರುವ ಎಂಇಎಸ್ ಪುಂಡರ ಮೇಲೆ…

ಗುಂಡಪ್ಪ ಶೆಡ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ…

ಶಿವಮೊಗ್ಗದ ಪ್ರತಿಷ್ಠಿತ ಗುಂಡಪ್ಪ ಶೆಡ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗೌರವಾಧ್ಯಕ್ಷರಾಗಿ ಶ್ರೀ ಎನ್.ಡಿ.ಸತೀಶ್ .ಅಧ್ಯಕ್ಷರಾಗಿ ಶ್ರೀ ಎಸ್.ತಂಗಪ್ಪನ್.ಉಪಾಧ್ಯಕ್ಷರಾಗಿ ಜಿ.ರಾಮಚಂದ್ರ ಪಿಳ್ಳೈ. ಕಾರ್ಯದರ್ಶಿಗಳಾಗಿ ಆರ್.ರಮೇಶ್ ಕುಮಾರ್ಸಹ ಕಾರ್ಯದರ್ಶಿಯಾಗಿ ಕೆ. ಶಿವಕುಮಾರ ಮೆನನ್ ಖಜಾಂಚಿಯಾಗಿ ಶ್ರೀ ಮಂಜಪ್ಪ .ಸಹ ಖಜಾಂಚಿಯಾಗಿ ಶ್ರೀ ರಾಜಗೋಪಾಲನ್.ವಿ…

ಸ್ನೇಕ್ ವಿಕ್ಕಿ ರವರಿಂದ ನಾಗರಹಾವು ರಕ್ಷಣೆ…

ಶಿವಮೊಗ್ಗ ನಗರದ ಮದಾರಿ ಪಾಳ್ಯದ ಅಬ್ದುಲ್ ಕಲೀಲ್ ಮನೆಯ ಅಡುಗೆ ಕೋಣೆಯೊಳಗೆ ನಾಗರಹಾವು ಕಾಣಿಸಿಕೊಂಡಿತ್ತು. ಅದನ್ನು ನೋಡಿ ಮನೆಯವರು ಮತ್ತು ಸ್ಥಳೀಯರು ಸ್ನೇಕ್ ವಿಕ್ಕಿ ಅವರಿಗೆ ಕರೆ ಮಾಡಿದರು ತಕ್ಷಣ ಸ್ಥಳಕ್ಕೆ ಬಂದ ಸ್ನೇಕ್ ವಿಕ್ಕಿ ರವರು ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾದರು…

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ…

ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಯುವ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿರವರ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪ ಮತ್ತು ಬೆಂಗಳೂರು ಜಿಲ್ಲೆ ಅಧ್ಯಕ್ಷರಾದ ಜೆ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ಶಿವಸೇನೆ ಮತ್ತು ಎಂ.ಇ.ಎಸ್.ಪುಂಡರು ಕ್ರಾಂತಿವೀರ ಸಂಗೊಳ್ಳಿ…

ವಾಯು ವಿಹಾರಕ್ಕೆ ಸಾರ್ವಜನಿಕ ನಾಗರಿಕರಿಗೆ ಚಂದವಾಯಿತು ಚಂದನ ವನ…

19/12/21 ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಚಂದನ ಆರೋಗ್ಯ ಪಾರ್ಕ್ ನಲ್ಲಿ ಕೊರೋನಾ ಲಾಕ್ ಡೌನ್ ನಿಂದ ಪಾರ್ಕ್ ನ ಕಡೆಗೆ ಯಾವ ನಾಗರಿಕರು ಇತ್ತ ಸುಳಿಯಲ್ಲಿ ಲಾಕ್ ಡೌನ್ ತೆರವಿನ ನಂತರ ಒಬ್ಬರೇ ಪಾರ್ಕ್ ನಲ್ಲಿ ವಿಹಾರಕ್ಕೆ ತೆರಳುತ್ತಿರುವರು, ಆದರೆ…