ಡಾ. ವಿಶ್ವಸಂತೋಷ ಭಾರತಿ ಶ್ರೀಗಳಿಂದ ಗೃಹ ಸಚಿವರ ಭೇಟಿ…
ಬಾರ್ಕೂರು ಮಹಾಸಂಸ್ಥಾನದ ಪೀಠಾದಿಶರಾದ ಶ್ರೀ ಶ್ರೀ ಶ್ರೀ ಡಾ.ವಿಶ್ವಸಂತೋಷ ಭಾರತೀ ಶ್ರೀಪಾದಂಗಳವರು ಇಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. ಆ ಸಂದರ್ಭದಲ್ಲಿ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. ವರದಿ ಮಂಜುನಾಥ್…