Month: December 2021

ಶಿವ ಗಂಗಾ ಯೋಗ ಕೇಂದ್ರ ವತಿಯಿಂದ ಬಾ.ಮ. ಶ್ರೀಕಂಠ ರವರಿಗೆ ಸನ್ಮಾನ…

ಶಿವಮೊಗ್ಗ: ನಗರದ ಕಲ್ಲಳ್ಳಿಯಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ ವತಿಯಿಂದ 2021ನೇ ಸಾಲಿನ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯೋಗ ಗುರುಗಳಾದ ಬಾ.ಮ.ಶ್ರೀಕಂಠ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಶಿವಗಂಗಾ ಯೋಗಕೇಂದ್ರದ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ಹಿರಿಯ…

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ 435ಗ್ರಾಂ ಗಾಂಜಾ ಮತ್ತು 2 ದ್ವಿಚಕ್ರ ವಾಹನ ವಶ…

ದಿನಾಂಕಃ-16-12-2021 ರಂದು ಬೆಳಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪುನಗರದ ಡಿವಿಎಸ್ ಬಡಾವಣೆಯ ಹತ್ತಿರ ಯಾರೋ 03 ಜನ ವ್ಯಕ್ತಿಗಳು ಬೈಕ್ ಗಳನ್ನು ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ…

ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ಡಿ.ಎಸ್ ಅರುಣ್ ಗೆ ಸನ್ಮಾನ…

ಶಿವಮೊಗ್ಗ ನಗರದ ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಅವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಆಟೋ ಮಾಲೀಕರು ಹಾಗೂ ಚಾಲಕರು ಉಪಸ್ಥಿತರಿದ್ದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಿಗೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮ-ಡಿ.ಮಂಜುನಾಥ್…

ಶಿವಮೊಗ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಿಗೆ ಕೃತಜ್ಞತೆ ಸಮರ್ಪಣೆ ಮತ್ತು ಸಮಾಲೋಚನೆ ಸಭೆ ಡಿ. ೧೫ ರಂದು ಸಂಜೆ ಕರ್ನಾಟಕ ಸಂಘ ಭವನದಲ್ಲಿ ಏರ್ಪಡಿಸಲಾಗಿತ್ತು. ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ ಮಂಜುನಾಥ ಎಲ್ಲಾ ಸದಸ್ಯರ ಪರವಾಗಿ ಹಿರಿಯ ಸದಸ್ಯಾದ ಪಿ.…

ಹೊನ್ನಳ್ಳಿ ರಸ್ತೆಯಲ್ಲಿರುವ ಲಾಡ್ಜಿನಲ್ಲಿ ಅನೈತಿಕ ಚಟುವಟಿಕೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ನಗರದ ಹೊನ್ನಾಳಿ ರಸ್ತೆಯ ಚಟ್ನಹಳ್ಳಿಯಲ್ಲಿರುವ ಲಾಡ್ಜ್ ವೊಂದರಲ್ಲಿ ಅನ್ಯ ಕೋಮಿನ ಹುಡುಗ ಹಾಗೂ ಕಾಲೇಜ್ ವಿದ್ಯಾರ್ಥಿನಿಗೆ ಸರ್ಕಾರದ ನಿಬಂಧನೆಗಳನ್ನು ಗಾಳಿಗೆ ತೂರಿ ಕಾನೂನು ಬಾಹಿರವಾಗಿ ಲಾಡ್ಜ್ ನಲ್ಲಿ ರೂಂ ನೀಡಿ ಅನೈತಿಕ ಚಟುವಟಿಕೆಗೆ ಸಹಕಾರ ನೀಡಿದ ಲಾಡ್ಜ್ ಮೇಲೆ ಕಾನೂನು…

ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಲಿಟಿ ಸಂಸ್ಥೆಯಿಂದ ಕುವೆಂಪು ರಸ್ತೆಯಲ್ಲಿ ನೂತನ ಶಾಖೆ ಉದ್ಘಾಟನೆ…

ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿ ಆಸ್ಪತ್ರೆಯು 10 ವರ್ಷ ಪೂರೈಸಿದ ಸಂದರ್ಭದಲ್ಲಿ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯಲ್ಲಿ ಶಿವಮೂರ್ತಿ ವೃತ್ತದ ಬಳಿ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಆರಂಭಿಸಿದ್ದು, ಖ್ಯಾತ ನಟಿ ಸುಧಾರಾಣಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ…

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂಭಾಗ ನೌಕರರಿಂದ ಪ್ರತಿಭಟನೆ…

ಶಿವಮೊಗ್ಗ: ಎರಡು ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಇಂದು ಮತ್ತು ನಾಳೆ ದೇಶವ್ಯಾಪಿ ಬ್ಯಾಂಕ್ ನೌಕರರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ನಗರದ ಬಿಹೆಚ್ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ…

ಭಗವದ್ಗೀತೆ ಎಲ್ಲರಿಗೂ ಮಾರ್ಗದರ್ಶಿ ಶ್ರೀ ಸ್ವಾಮಿ ಶಾರದೇಶಾನಂದಜೀ ಮಹಾರಾಜ್…

ಶಿವಮೊಗ್ಗ: ಭಗವದ್ಗೀತೆ ಶ್ಲೋಕಗಳ ಪಠಣದಿಂದ ಮನಸ್ಸಿನ ಶೋಕ (ದುಃಖಗಳು) ನಿವಾರಣೆಯಾಗಿ ಜೀವನದಲ್ಲಿ ನವ ಚೈತನ್ಯ ಮೂಡುತ್ತದೆ ಎಂದು ಹರಿಹರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ಶಾರದೇಶಾನಂದಜೀ ಮಹಾರಾಜ್ ಹೇಳಿದರು. ವಿನೋಬನಗರದಲ್ಲಿನ ಶ್ರೀ ಶಾರದಾದೇವಿ ಸತ್ಸಂಗ ಕೇಂದ್ರದ 16ನೇ ವಾರ್ಷಿಕೋತ್ಸವ…

ಶಿವಮೊಗ್ಗ ಜವಳಿ ವರ್ತಕರ ಸಂಘದ ವತಿಯಿಂದ ಜಿ.ಎಸ್.ಟಿ ಏರಿಕೆ ಖಂಡಿಸಿ ಪ್ರತಿಭಟನೆ…

ಶಿವಮೊಗ್ಗ: ಅಗತ್ಯ ವಸ್ತು ಬಟ್ಟೆಗಳ ಮೇಲೆ ಶೇ. 5 ರಿಂದ 12 ಕ್ಕೆ ಜಿ.ಎಸ್.ಟಿ. ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಶಿವಮೊಗ್ಗದ ಜವಳಿ ವರ್ತಕರ ಸಂಘದ ವತಿಯಿಂದ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಜವಳಿ ವರ್ತಕರು ತಮ್ಮ ಅಂಗಡಿಗಳನ್ನು…

ಅಗಸವಳ್ಳಿ ಯಲ್ಲಿ ಮುಳುಗಡೆ ಸಂತ್ರಸ್ತರ ಜಾಗವನ್ನು ಅನಧಿಕೃತ ಬಡಾವಣೆ ಮಾಡಿರುವುದು ಖಂಡನೀಯ-ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಕಿರಣ್ ಕುಮಾರ್…

ಶಿವಮೊಗ್ಗ: ಅಗಸವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಮುಳುಗಡೆ ಸಂತ್ರಸ್ಥರಿಗಾಗಿ ಮೀಸಲಿಟ್ಟ ಜಾಗವನ್ನು ಅನಧಿಕೃತ ಬಡವಾಣೆಗಳಾಗಿ ಮಾಡಿಕೊಂಡು ಸಾರ್ವಜನಿಕರಿಗೆ ನಿವೇಶನ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಮಾನವ ಸಂರಕ್ಷಣೆ ಹಾಗೂ ಪ್ರಜಾ ಸೇವಾ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ. ಕಿರಣ್…