Month: December 2021

ಗ್ರೂಮಿಂಗ್ ಗುರುಕುಲ ವತಿಯಿಂದ ಡಿ.18 ರಂದು ಪುರುಷರು ಮತ್ತು ಮಹಿಳೆಯರಿಗೆ ಫ್ಯಾಶನ್ ಶೋ ಹಂಟ್ ಆಡಿಶನ್…

ಶಿವಮೊಗ್ಗ: ಬೆಂಗಳೂರಿನ ಗ್ರೂಮಿಂಗ್ ಗುರುಕುಲ್ ವತಿಯಿಂದ ರಾಯಲ್ ಆರ್ಕೀಡ್ ಸೆಂಟರ್ ಹೋಟೆಲ್ನಿಲ್ಲಿ ಡಿ.18ರಂದು ಪುರುಷರು ಮತ್ತು ಮಹಿಳೆಯರಿಗಾಗಿ ಫ್ಯಾಷನ್ ಶೋ ಹಂಟ್ ಅಡಿಷನ್ ಬೆಳಿಗ್ಗೆ 10ಗಂಟೆಯಿಂದ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ನಿರಂಜನಿ ರವೀಂದ್ರ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಿ.19 ರಂದು ಶ್ವಾನ ಪ್ರದರ್ಶನ…

ಶಿವಮೊಗ್ಗ: ಸ್ಮಾರ್ಟ್ ಸಿಟಿ ಶಿವಮೊಗ್ಗ ಕೆನಲ್ ಕ್ಲಬ್ ವತಿಯಿಂದ ಡಿ.19ರಂದು ಎನ್ ಇ ಎಸ್ ಮೈದಾನದಲ್ಲಿ ಡಾಗ್ ಶೋ(ಶ್ವಾನ ಪ್ರದರ್ಶನ) ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ನ ಅಧ್ಯಕ್ಷ ಪ್ರೀತಮ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದು ರಾಜ್ಯಮಟ್ಟದ ಪ್ರದರ್ಶನವಾಗಿದ್ದು, ಸುಮಾರು 300…

ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡಬೇಕೆಂದು ಆಗ್ರಹಿಸಿ ಅಗಸವಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ…

ಶಿವಮೊಗ್ಗ: ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಬಗರುಹುಕುಂ ರೈತರಿಗೆ ಸಾಗುವಳಿ ಚೀಟಿ ಕೊಡಬೇಕು ಎಂದ ಅಗಸವಳ್ಳಿ ಗ್ರಾಮದ ಸುತ್ತಮುತ್ತ ಇರುವ ಸಾಗುವಳಿ ರೈತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅಗಸವಳ್ಳಿಯ ಸರ್ವೇ ನಂ. 167ರಲ್ಲಿ ಅಗಸವಳ್ಳಿ ಸುತ್ತಮುತ್ತ…

ಶಿವಮೊಗ್ಗ ಜಿಲ್ಲಾ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ನೂತನ ಸಾರಥಿಯಾಗಿ ಶಿವಕುಮಾರ್…

ಶಿವಮೊಗ್ಗ ಜಿಲ್ಲಾ ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ದ ನೂತನ ಅಧ್ಯಕ್ಷರಾಗಿ ಶಿವಕುಮಾರ್ ಎಸ್ ಬಿ ಅವರನ್ನು ಒಕ್ಕೂಟದ ಪದಾಧಿಕಾರಿಗಳು ಆಯ್ಕೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಮಾರ್ಗದರ್ಶಕರಾದ ಗಾರಾ ಶ್ರೀನಿವಾಸ್ ಕಾನೂನು ಸಲಹೆಗಾರರು ಅನಿಲ್ ಕುಮಾರ್ ದೃಶ್ಯ ಮಾಧ್ಯಮ ಸಲಹೆಗಾರರಾದ…

ಶಿವಮೊಗ್ಗ ಜವಳಿ ವರ್ತಕರ ಸಂಘದ ವತಿಯಿಂದ ಡಿ.16 ರಂದು ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಅಗತ್ಯ ವಸ್ತು ಬಟ್ಟೆಗಳ ಮೇಲೆ ಶೇ. 5 ರಿಂದ 12 ಕ್ಕೆ ಜಿ.ಎಸ್.ಟಿ. ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಶಿವಮೊಗ್ಗದ ಜವಳಿ ವರ್ತಕರ ಸಂಘದ ವತಿಯಿಂದ ಡಿ. 16 ರ ನಾಳೆ ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನಾ…

ಗ್ರಾಮ ಪಂಚಾಯತಿಯಲ್ಲಿ ಇರುವ ಸಮಸ್ಯೆಗಳ ಬಗೆಹರಿಸಲು ಸಿದ್ದ-ಡಿ.ಎಸ್.ಅರುಣ್…

ಶಿವಮೊಗ್ಗ: ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ಈಗಾಗಲೇ ಆಲಿಸಿದ್ದೇನೆ. ಅವುಗಳ ಪರಿಹಾರದ ನಿಟ್ಟಿನಲ್ಲಿ…

ನಮ್ಮ ಟಿವಿ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ರವರಿಗೆ ಸನ್ಮಾನ…

ಶಿವಮೊಗ್ಗ: ಕಾರ್ಯಕರ್ತರ ಪರಿಶ್ರಮ, ಪಕ್ಷದ ಹಿರಿಯರ ಆಶೀರ್ವಾದದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದು ವಿಧಾನ ಪರಿಷತ್ ವಿಜೇತ ಅಭ್ಯರ್ಥಿ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದ ನಮ್ಮ ಟಿವಿ ಶಿವಮೊಗ್ಗದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂದು ಸಾಧಿಸಿರುವ…

ಯೋಗವನ್ನು ಪ್ರಪಂಚವೇ ಒಪ್ಪುತ್ತದೆ-ಬ.ಮ.ಶ್ರೀಕಂಠ…

ಶಿವಮೊಗ್ಗ: ಯೋಗವನ್ನು ಪ್ರಪಂಚವೇ ಒಪ್ಪುತ್ತಿದ್ದು, ಇಂದಿನ ಕಾಲಘಟ್ಟದಲ್ಲಿ ಯೋಗ ಆರೋಗ್ಯದ ಮೇಲೆ ಒಳ್ಳೆ ಪರಿಣಾಮಕಾರಿಯಾಗಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭ.ಮ.ಶ್ರೀಕಂಠ ಹೇಳಿದರು. ಶಿವಮೊಗ್ಗ ನಗರದ ಕಲ್ಲಳ್ಳಿಯಲ್ಲಿರುವ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಆಯೋಜಿಸಿರುವ ಮಧುಮೇಹ, ಅರ್ಥರೈಟಿಸ್ ಹಾಗೂ ಸೊಂಟನೋವು ಕುರಿತ 15…

ಶಿವಮೊಗ್ಗ ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಭರ್ಜರಿ ಶ್ರೀಗಂಧದ ತುಂಡುಗಳು ವಶ…

ಮಾನ್ಯ ಶ್ರೀ ಲಕ್ಷ್ಮೀಪ್ರಸಾದ್, ಐ ಪಿ ಎಸ್ ಪೊಲೀಸ್ ಅಧೀಕ್ಷ ಕರು ಶಿವಮೊಗ್ಗ, ಮಾನ್ಯ ಶ್ರೀ ಶೇಖರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಲ್ಲಿ, ಖಚಿತ ಮಾಹಿತಿ ಮೇರೆಗೆ ಶ್ರೀ ಗಜಾನನ ಸುತಾರ ಪ್ರೊಬೆಶನರಿ ಡಿವೈಎಸ್ ಪಿ ರವರು ತುಂಗಾನಗರ ಪೋಲಿಸ್ ಠಾಣೆಯ…