Month: December 2021

ಬೊಮ್ಮನಕಟ್ಟೆ ಯಲ್ಲಿ ಯುವಕನ ಹತ್ಯೆ…

ದಿನಾಂಕ 29-12-2021 ರಂದು ರಾತ್ರಿ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಶ್ರಯ ಬಡಾವಣೆ ಬೊಮ್ಮನಕಟ್ಟೆಯ ವಾಸಿಯಾದ ಗುರುಪ್ರಸಾದ್, ಟಿ, 26 ವರ್ಷ ಈತನು ನನಗೆ ಆಟೋ ಕೊಡಿಸಿ ಇಲ್ಲದಿದ್ದರೆ ಆಸ್ತಿಯಲ್ಲಿ ಭಾಗ ಮಾಡಿಕೊಡಿ ಎಂದು ತನ್ನ ತಾಯಿಯ ಜೊತೆ ಜಗಳ ಮಾಡುತ್ತಿದ್ದು.…

ಹೊಸನಗರ ಕಚ್ಚಿಗೆಬೈಲು ನಲ್ಲಿ ಪುನೀತ್ ರಾಜಕುಮಾರ್ ಪುತ್ತಳಿ ಅನಾವರಣ…

ಹೊಸನಗರ : ಸಮೀಪದ ಕಚ್ಚಿಗೆಬೈಲು ಗ್ರಾಮದಲ್ಲಿ ಪುನೀತ್‌ ರಾಜ್‌ಕುಮಾರ್ ಪುತ್ಥಳಿ ಅನಾವರಣ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಹಾಗೂ ಇದೇ ಸಂಧರ್ಭದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಚ್ಚಿಗೆಬೈಲು ಮುಖ್ಯ ರಸ್ತೆಯಿಂದ ಸಂಪಳ್ಳಿ…

ಬಳಕೆದಾರರ ಸಹಕಾರ ಸಂಘದ ವತಿಯಿಂದ ತರಬೇತಿ ಕಾರ್ಯಾಗಾರ…

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಇಂದು ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಉದ್ಘಾಟನೆ ಮಾಡಿ, ಸಭೆಯನ್ನು…

ಅಖಿಲ ಕರ್ನಾಟಕ ಫೈನಾನ್ಸಿಯರ್ ಸದಸ್ಯರಾಗಿ ಜಿ.ವಿಜಯ್‌ಕುಮಾರ್ ಆಯ್ಕೆ…

ಶಿವಮೊಗ್ಗ: ರಾಜ್ಯಮಟ್ಟದ ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಲೈಸನ್ಸ್ ಪಡೆದ ಹಣಕಾಸು ಸಂಸ್ಥೆಗಳ ಸದಸ್ಯರನ್ನು ಒಳಗೊಂಡ ಬೆಂಗಳೂರಿನಲ್ಲಿರುವ ಅಖಿಲ ಕರ್ನಾಟಕ ಫೈನಾನ್ಸಿರ‍್ಸ್ ಅಸೋಸಿಯೇಷನ್ ಕಾರ್ಯಕಾರಿಣಿಗೆ ನಾಮಕರಣ ಸದಸ್ಯರಾಗಿ ಒಂದು ವರ್ಷದ ಅವಧಿಗೆ ಶಿವಮೊಗ್ಗ ನಗರದ ಸವಾರ್‌ಲೇನ್ ರಸ್ತೆಯ ಸಾವಿತ್ರಮ್ಮ ಫೈನಾನ್ಸ್ನ ಮಾಲೀಕರಾದ…

ಕಸಕೊಡಿ, ಹಣಪಡಿ, ಕಾರ್ಯಕ್ರಮಕ್ಕೆ ಚನ್ನವೀರಪ್ಪ ಗಾಮನಗಟ್ಟಿ ಚಾಲನೆ…

29/12/21 ಶಿವಮೊಗ್ಗ ನಗರದ ಕರ್ನಾಟಕ ಸಂಘ, ಮೈನ್ ಮಿಡ್ಲ್ ಶಾಲಾವರಣದಲ್ಲಿ ಕಸ ಕೊಡಿ, ಹಣ ಪಡಿ, ಕಾರ್ಯಕ್ರಮಕ್ಕೆ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರು, 25 ಲೀಟರನ ಎಣ್ಣೆ…

ಹುಂಚದಲ್ಲಿ ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ…

ಹುಂಚ ನ್ಯೂಸ್… ಹುಂಚಾ: ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಂಚಾ ಗ್ರಾಮದ ಶೆಟ್ಟಿಬೈಲ್ ನಲ್ಲಿ ನಡೆದಿದೆ. ಶೆಟ್ಟಿಬೈಲ್ ನಿವಾಸಿ ಲಿಂಗಾರ್ಜುನ ಗೌಡ (49) ಮತ್ತು ಮಲ್ಲಿಕಾರ್ಜುನ (45)…

ಅಸಂಘಟಿತ ಕಾರ್ಮಿಕರ ಸಂಘದ ಪದಾಧಿಕಾರಿಗಳು ರಾಜ್ಯ ಕಾರ್ಯಕಾರಣಿ ಸಭೆ ಮತ್ತು ಗುರುತಿನ ಚೀಟಿ ವಿತರಣೆ…

ಶಿವಮೊಗ್ಗ: ರಾಜ್ಯದ ಕಟ್ಟಕಡೆಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಮೂಲ ಸೌಕರ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಅಸಂಘಟಿತ ಕಾರ್ಮಿಕ ಸಂಘಟನೆ ಹಮ್ಮಿಕೊಂಡಿದೆ ಎಂದು ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಕುಪೇಂದ್ರ ಆಯನೂರು ಹೇಳಿದ್ದಾರೆ. ಅವರು ಇಂದು ವಿನೋಬನಗರದ ವಿಧಾತ್ರಿ ಭವನದಲ್ಲಿ…

ಮನುಷ್ಯನ ಸ್ವಾರ್ಥಕ್ಕೆ ವಿಜ್ಞಾನಿಗಳನ್ನು ಬಳಸಿಕೊಳ್ಳದೆ ವೈಜ್ಞಾನಿಕ ಮನೋಭಾವನೆ ವಿಸ್ತಾರವಾಗಬೇಕು-ಡಾ. ಎ. ಎಸ್. ಕಿರಣ್…

ಶಿವಮೊಗ್ಗ: ಮನುಷ್ಯನ ಸ್ವಾರ್ಥಕ್ಕೆ ವಿಜ್ಞಾನ ಬಳಕೆಯಾಗದೇ ವೈಜ್ಞಾನಿಕ ಮನೋಭಾವನೆ ವಿಸ್ತರಿಸುವಂತಾಗಬೇಕು ಎಂದು ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನದ ಸಮ್ಮೇಳನಾಧ್ಯಕ್ಷ, ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಡಾ.ಎ.ಎಸ್. ಕಿರಣ್ ಕುಮಾರ್ ಹೇಳಿದರು. ಅವರು ಇಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ…

ಎಂ.ಇ.ಎಸ್ ನಿಷೇಧಕ್ಕೆ ಆಗ್ರಹಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಕನ್ನಡ ಧ್ವಜ ಸುಟ್ಟು ಕನ್ನಡಿಗರಿಗೆ ಅವಮಾನ ಮಾಡಿರುವ ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕದಲ್ಲಿ ಎಲ್ಲಾ ಭಾಷಿಕರು ಒಗ್ಗಟ್ಟಿನಿಂದ ಜೀವನ ನಡೆಸುತ್ತಿದ್ದು, ಮಹಾರಾಷ್ಟ್ರದ ಕೆಲವು ಕಿಡಿಗೇಡಿಗಳು…

ಹುಂಚ ಸಹಕಾರಿ ಸಂಘದ ಸರ್ವ ಸದಸ್ಯರ ಸಭೆ ನಡೆಸದೆ ಇರುವುದು ಕಾನೂನು ಉಲ್ಲಂಘನೆ-ಸತೀಶ್ ಈರನ್ ಬೈಲ್…

ಹುಂಚ ನ್ಯೂಸ್… ಹುಂಚ ಗ್ರಾಮ ಸಹಕಾರಿ ಸಂಘದ 2020-21 ನೇ ಸಾಲೀನ ಸರ್ವ ಸದಸ್ಯರ ಸಭೆ ನೆಡೆಸದೆ ಇರುವುದು , ಆಡಿಟ್ ಆಗದೇ ಇರುವುದರ ಬಗ್ಗೆ ಗ್ರಾಮಸ್ಥರು ಹಾಗು ಷೇರು ದಾರರು ಇಂದು ಸಹಕಾರಿ ಸಂಘದ ಡಿಸಿಸಿ ಬ್ಯಾಂಕ್ ಎ ಆರ್…