Month: December 2021

ಕರ್ನಾಟಕ ಚುನಾವಣೆಗೆ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಮೊಗ್ಗ ನಂದನ್ ಸ್ಪರ್ಧೆ…

ದಿನಾಂಕ 19-12- 2021 ರಂದು ನಡಯುವ ಚುನಾವಣೆಗೆ ಪ್ರತಿಷ್ಠಿತ *ಕರ್ನಾಟಕ ಚುನಾವಣೆಗೆ ಸಂಘದ ಅಧ್ಯಕ್ಷ / ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಕ್ಕೆ *ಶಿವಮೊಗ್ಗ ನಂದನ್* ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಯನ್ನು ಕರ್ನಾಟಕ ಸಂಘದ ವ್ಯವಸ್ಥಾಪಕರಾದ ಪಿ.ಸಿ.ದಿನೇಶ್ ಅವರಿಗೆ ಸಲ್ಲಿಸಿದ್ದಾರೆ. ಜೊತೆಯಲ್ಲಿ ಹಾಲಿ ಖಜಾಂಚಿ…

ತುಂಗಾ ನಗರ ಪೊಲೀಸರಿಂದ ಎರಡು ಬೈಕ್ 550 ಗ್ರಾಮ್ ಗಾಂಜಾ ವಶ…

ದಿನಾಂಕ:01-12-2021 ರಂದು ಮಧ್ಯಾಹ್ನ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುಟ್ಟಪ್ಪನ ಕ್ಯಾಂಪ್ ಹತ್ತಿರದ ಲೇಔಟ್ ನಲ್ಲಿ ನಾಲ್ಕು ಜನರು 2 ದ್ವಿಚಕ್ರ ವಾಹನಗಳನ್ನು ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ…

ಕನ್ನಡಪರ ಚಟುವಟಿಕೆಗಳಿಗೆ ಆಡಳಿತದ ಸಹಕಾರ ನೀಡಿ-ಡಿ. ಮಂಜುನಾಥ್…

ಡಿ. ೨. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಮತ್ತು ಕಸಾಪ ಆಜೀವ ಸದಸ್ಯರು ಇಂದು ಮಾನ್ಯ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಜಿಲ್ಲೆಯಲ್ಲಿ ಕನ್ನಡಪರ ಚಟುವಟಿಕೆಗಳಿಗೆ ಆಡಳಿತದ ಸಹಕಾರ ಕೋರಿದರು. ಸಾಹಿತ್ಯ ಗ್ರಾಮ ಯೋಜನೆಗೆ ಸಂಬಂಧಿಸಿದ ದಾಖಲೆಗಳು ಮತ್ತು ಅವುಗಳ…

ಗೋವು ಸಂರಕ್ಷಿಸಿದ ಇಬ್ಬರ ಚಿಕಿತ್ಸಾ ವೆಚ್ಚವನ್ನು ನಾನೇ ಭರಿಸುತ್ತೇನೆ-ಸಚಿವ ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಅಕ್ರಮ ಗೋಸಾಗಾಣೆಕೆ ಮಾಡುವಾಗ ಇಬ್ಬರು ಜೀವ ಒತ್ತೆ ಇಟ್ಟು ಗೋವುಗಳನ್ನು ಸಂರಕ್ಷಿಸಿದ್ದಾರೆ. ಅವರ ಮೇಲೆ ದಾಳಿ ಮಾಡಲಾಗಿದ್ದು, ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ನಾನೇ ಭರಿಸುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

ಸಹಕಾರ ಕ್ಷೇತ್ರದಲ್ಲಿ ಕಠಿಣ ಕಾಯ್ದೆಗಳು ಬರಬೇಕು-ಸಹಕಾರ ಸಚಿವ ಎಸ್.ಟಿ.ಸೋಮಶೇಖರ್…

ಶಿವಮೊಗ್ಗ: ಸಹಕಾರ ಕ್ಷೇತ್ರಕ್ಕೆ ಬಿಗಿ ಕಾಯ್ದೆಗಳ ಅವಶ್ಯಕತೆ ಇದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.ಅವರು ಇಂದು ಸಹಕಾರ ಭಾರತಿ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ರಾಜ್ಯ ಅಧಿವೇಶನ ಉದ್ಘಾಟಿಸಿ ಮಾತನಾಡಿದರು. ಸಹಕಾರ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸವಿದೆ.…

ಸಹಕಾರ ಕ್ಷೇತ್ರದ ನಾಗೇಶ್ ಡೊಂಗ್ರಿ ಯನ್ನು ತಕ್ಷಣ ಅಮನತ್ ಮಾಡಿ-ಬೇಳೂರು ಗೋಪಾಲಕೃಷ್ಣ…

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಾಗೇಶ್ ಡೋಂಗ್ರೆ ಎಂಬ ಭ್ರಷ್ಟ ಅಧಿಕಾರಿ ಸೇರಿಕೊಂಡಿದ್ದು, ಈತನನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ನಾಗೇಶ್ ಡೋಂಗ್ರೆ…

ಕಾಲೇಜ್ ವಸತಿ ನಿಲಯ ಆರಂಭಕ್ಕೆ ಆಗ್ರಹಿಸಿ ಎನ್ ಎಸ್ ಯು ಐ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಕಾಲೇಜು ವಸತಿ ನಿಲಯಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿ ಎನ್.ಎಸ್.ಯು.ಐ. ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಶಾಲಾ-ಕಾಲೇಜುಗಳು ಆರಂಭವಾಗಿ ತಿಂಗಳು ಕಳೆದರೂ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ…

ಹೊಂಗಿರಣ ತಂಡದಿಂದ 25ನೇ ವರ್ಷದ ನೆನಪಿಗಾಗಿ 3 ವಿಭಿನ್ನ ನಾಟಕಗಳು-ಡಾ. ಸಾಸ್ವೆಹಳ್ಳಿ ಸತೀಶ್…

ಶಿವಮೊಗ್ಗ: ಹೊಂಗಿರಣ ತಂಡವು 25 ನೇ ವರ್ಷದ ಸವಿನೆನಪಿಗಾಗಿ 3 ವಿಭಿನ್ನ ನಾಟಕಗಳನ್ನು ಸಿದ್ದಗೊಳಿಸಲಾಗುತ್ತಿದ್ದು, ಜನವರಿ ತಿಂಗಳಲ್ಲಿ ಈ ಮೂರು ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ಹೊಂಗಿರಣ ತಂಡದ ಅಧ್ಯಕ್ಷ ಡಾ. ಸಾಸ್ವೆಹಳ್ಳಿ ಸತೀಶ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನ್ನಡದ…

ನಿತ್ಯಶ್ರೀ ಗೆ ಉತ್ತಿಷ್ಠ ಸಾಧಕ ರತ್ನ ರಾಜ್ಯ ಪ್ರಶಸ್ತಿ…

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ…