Month: December 2021

ಅಟಲ್ ಬಿಹಾರಿ ವಾಜಪೇಯಿ ಒಬ್ಬ ಅಜಾತಶತ್ರು-ಡಿ.ಹೆಚ್.ಶಂಕರಮೂರ್ತಿ…

ಶಿವಮೊಗ್ಗ: ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರುವಾಗಿದ್ದು, ಕಾರ್ಯಕರ್ತರ ಬಗ್ಗೆ ಅತ್ಯಂತ ಆತ್ಮೀಯತೆ ಮತ್ತು ಗೌರವ ವ್ಯಕ್ತಪಡಿಸುತ್ತಿದ್ದರು. ಸಾಮಾನ್ಯ ಕಾರ್ಯಕರ್ತನ ಬಗ್ಗೆ ಅವರ ನಡವಳಿಕೆ ಎಲ್ಲರಿಗೂ ಮಾರ್ಗದರ್ಶನವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರಯತ್ನ ಮಾಡೋಣ ಎಂದು ವಿಧಾನ ಪರಿಷತ್ ಮಾಜಿ…

ಡಿಸೆಂಬರ್ 31 ರಂದು ಕರ್ನಾಟಕ ಸಂಪೂರ್ಣ ಬಂದ್-ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ…

ಶಿವಮೊಗ್ಗ: ಕನ್ನಡಿಗರ ಸ್ವಾಭಿಮಾನವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೆಣಕಿದ್ದು, ಎಂಇಎಸ್ ನಿಷೇಧಿಸಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ಅವರು ಇಂದು ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ವೇದಿಕೆಯ ಜಿಲ್ಲಾ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ ಜಾರಿ-ಎಂ.ಬಿ. ಚನ್ನವೀರಪ್ಪ…

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಸಿಬ್ಬಂದಿಗಳಿಗಾಗಿ ಆರೋಗ್ಯ ವಿಮೆ ಜಾರಿಗೆ ತಂದಿರುವುದು ನಮ್ಮ ಹೆಮ್ಮೆಯಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಹೇಳಿದರು. ಅವರು ಇಂದು ಡಿಸಿಸಿ ಬ್ಯಾಂಕ್ ಆವರಣದಲ್ಲಿ ಆಯೋಜಿಸಿದ್ದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಮತ್ತು…

ಬಿಜೆಪಿ ಮಹಿಳಾ ಮೋರ್ಛಾದಿಂದ ಸಬ್ ಲೆಫ್ಟಿನೆಂಟ್ ಗೆ ಗೌರವ ಸಮರ್ಪಣೆ…

ಶಿವಮೊಗ್ಗ ನಗರದ LBS ನಗರ‌ ನಿವಾಸಿಯಾದ ಶರಣ್ಯ.ಜಿ.ಮರಾಠೆ ರವರು ಭಾರತೀಯ ಭೂ ಸೇನೆಯ ಸಬ್ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಪ್ರೌಢ ಶಿಕ್ಷಣದವರೆಗೂ ಮತ್ತೂರಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಶರಣ್ಯರವರು, ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ, ಮೈಸೂರಿನ ಎಸ್ ಜೆಸಿಇ ಕಾಲೇಜಿನಲ್ಲಿ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ…

ದಿನಾಂಕ 27 -12 – 2021 ನೇ ಸೋಮವಾರ ಮಧ್ಯಾಹ್ನ 3:30 ಕ್ಕೆ ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆಯನ್ನು ಹಮ್ಮಿಕೊಂಡಿದ್ದು. ಈ…

ಗೃಹ ಸಚಿವರ ನಿವಾಸದಲ್ಲಿ ನಾಳೆ ಜನತಾ ದರ್ಶನ ಇಲ್ಲ…

ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಇಂದು ಮಂಗಳೂರು ಪ್ರವಾಸದಲ್ಲಿ ಇದ್ದು ,ಸಂಜೆ ಮಂಗಳೂರಿನಿಂದ ವಿಮಾನ ಮೂಲಕ ಇಲಾಖೆ ಕಾರ್ಯ ನಿಮಿತ್ತ ಬೆಂಗಳೂರು ತೆರಳುತ್ತಿರುವುದರಿಂದ ನಾಳೆ ಗುಡ್ಡೇಕೊಪ್ಪ ಮನೆಯಲ್ಲಿ ಭಾನುವಾರದ ಜನತಾದರ್ಶನ ಇರುವುದಿಲ್ಲ ,ಕ್ಷೇತ್ರ ಭಂದುಗಳು ಸಹಕರಿಸಬೇಕಾಗಿ ವಿನಂತಿಸಿದ್ದಾರೆ.

ಚಿತ್ರಕಲಾ ಪರಿಷತ್ ನಲ್ಲಿ ‘ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಫ್ಟ್‌ ಮೇಳ’…

ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್‌ ಅಂಡ್‌ ಕ್ರಾಫ್ಟ್ಸ್‌ ಮೇಳ ಆಯೋಜನೆ.•ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳ ಅಳವಡಿಕೆ•ಡಿಸೆಂಬರ್‌ 24 ರಿಂದ ಜನವರಿ 2 ರವರೆಗೆ ಬೆಳಗ್ಗೆ 11 ರಿಂದ ಸಂಜೆ 7…

ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಕಾರ ಪ್ರಶಂಸನೀಯ-ಸದಾಶಿವ ಶೆಟ್ಟಿ ಕನ್ಯಾನ…

ಮಂಗಳೂರು: ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕಷ್ಟದಲ್ಲಿರುವ ಜನರನ್ನು ಗುರುತಿಸಿ ಸಹಾಯ ಮಾಡುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದು ಸದಾಶಿವ ಶೆಟ್ಟಿ ಹೇಳಿದರು. ಬಂಟ್ಸ್ ಹಾಸ್ಟೆಲಿನ ಅಮೃತ ಮಹೋತ್ಸವದಲ್ಲಿ ಜರುಗಿದ ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಸಿದ ಕಾರ್ಯಕ್ರಮದಲ್ಲಿ…

ಶ್ರೀ ರವಿಶಂಕರ್ ವಿದ್ಯಾ ಮಂದಿರ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೆ. ಇ. ಕಾಂತೇಶ್ ಆಯ್ಕೆ…

ಶಿವಮೊಗ್ಗ: ಶಿವಮೊಗ್ಗದ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿರುವ ಶ್ರೀ ರವಿಶಂಕರ್ ವಿದ್ಯಾಮಂದಿರದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಪ್ರಭಾಕರ್ ಬಿ., ಸುಮಿತ್ರಾ ಚಿದಂಬರ್, ರಮೇಶ್ ಬಾಬು, ಟಿ.ಎಸ್. ಮಹದೇವಸ್ವಾಮಿ, ಹೆಚ್.ಬಿ. ರಮೇಶ್ ನೇಮಕಗೊಂಡಿದ್ದಾರೆ. ಅವರನ್ನು…

ಕೊಳಚೆ ಪ್ರದೇಶ ನಿವಾಸಿಗಳಿಗೆ ಸರ್ಕಾರ ಮನೆಗಳನ್ನು ಬೇಗನೆ ನಿರ್ಮಿಸಿಕೊಡಬೇಕು-ಧೀರರಾಜ ಹೊನ್ನವಿಲೆ…

ಶಿವಮೊಗ್ಗ: ಕೊಳಚೆ ಪ್ರದೇಶದ ನಿವಾಸಿಗಳಿಗೆ ಆದಷ್ಟು ಬೇಗ ಸರ್ಕಾರ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಮಹಾನಗರ ಪಾಲಿಕೆ ಆರೋಗ್ಯ, ಶಿಕ್ಷಣ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ಕಟ್ಟಿಕೊಡಲು…