Month: December 2021

ಜಿಲ್ಲಾ ಸಂಗಮ ಮಹಿಳಾ ಸಮಾಜದ ವತಿಯಿಂದ ಡಿ.ಎಸ್.ಅರುಣ್ ಗೆ ಸನ್ಮಾನ…

ಶಿವಮೊಗ್ಗ: ಜಿಲ್ಲಾ ಜಂಗಮ ಮಹಿಳಾ ಸಮಾಜದ ವತಿಯಿಂದ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಸುಜಯ ಪ್ರಸಾದ್, ಕಾರ್ಯದರ್ಶಿ ಶೈಲಜಾ, ಖಜಾಂಚಿ ಸುಲೋಚನಾ, ನಿರ್ದೇಶಕರಾದ ಸುನಂದಾ, ಜಯಶೀಲಾ, ಗಿರಿಜಮ್ಮ ಮೊದಲಾದವರಿದ್ದರು. ವರದಿ ಮಂಜುನಾಥ್…

ಸಮಾಜದಲ್ಲಿ ನೀತಿ ಮತ್ತು ಸಂಸಾರ ಸಂಸ್ಕೃತಿ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು-ಕೆ. ಎನ್.ಸರಸ್ವತಿ…

ಶಿವಮೊಗ್ಗ: ಕೌಟುಂಬಿಕ ಮೌಲ್ಯ ನಶಿಸುತ್ತಿರುವ ಸಂದರ್ಭದಲ್ಲಿ ಸಮಾಜಕ್ಕೆ ನೀತಿ ಮತ್ತು ಸಂಸ್ಕಾರ, ಸಂಸ್ಕೃತಿಯಲ್ಲಿ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಕರ ಬೋಧನೆ ವಿದ್ಯಾರ್ಥಿಗಳ ಜೀವನದಲ್ಲಿ ಪರಿಣಾಮಕಾರಿ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಕೆ.ಎನ್. ಸರಸ್ವತಿ…

ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ 81 ನೇ ಸರ್ವ ಸದಸ್ಯರ ಸಭೆ…

ಶಿವಮೊಗ್ಗ: ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ 81 ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಜಿಲ್ಲಾಧಿಕಾರಿ ಮತ್ತು ಸಂಸ್ಥೆಯ ಅಧ್ಯಕ್ಷ ಕೆ.ಬಿ. ಶಿವಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಸದಸ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ ಮಂಜುನಾಥ್ ಶೆಟ್ಟಿ…

ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರಿಂದ ಕೋಟೆ ಪೊಲೀಸ್ ಠಾಣೆಗೆ ದೂರು…

ಶಿವಮೊಗ್ಗ: ತಮಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಗೊತ್ತಿದ್ದರೂ ಸಹ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಜವಾಬ್ದಾರಿ ಮರೆತು ಪಾಲಿಕೆಯಲ್ಲಿ ಕರ್ತವ್ಯದಲ್ಲಿ ಪಾಲ್ಗೊಂಡಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಕೋಟೆ ಪೊಲೀಸ್ ಠಾಣೆಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಇಂದು ದೂರು…

ಟೀ ಮಾರಾಟ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು…

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕೆಂದು ಆಗ್ರಹಿಸಿ ಇಂದು ಟೀ ಮಾರಾಟ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಜಾಹೀರಾತು…ನಮಸ್ತೆ 🙏ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 2021-23 ಸಾಲಿನ ಆಡಳಿತ ಮಂಡಳಿ ಚುನಾವಣೆ ಡಿಸೆಂಬರ್ 26 ಭಾನುವಾರ ನಡೆಯಲಿದೆ..…

ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿರುವ ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ವಿರೋಧಿ ಹೇಳಿಕೆ ಖಂಡನೀಯ-ಎಸ್.ಎನ್.ಚನ್ನಬಸಪ್ಪ…

ಶಿವಮೊಗ್ಗ: ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಆಗ್ರಹಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ…

ಸಿ.ಬಿ.ಆರ್ ನ್ಯಾಷನಲ್ ಕಾಲೇಜ್ ಆಫ್ ಲಾ ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ…

CBR ನ್ಯಾಷನಲ್ ಕಾಲೇಜ್ ಆಫ್ ಲಾ ನ 5 ವರ್ಷದ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ ಮಾಡಿದರು. ಜಾಹೀರಾತು…ನಮಸ್ತೆ 🙏ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 2021-23 ಸಾಲಿನ ಆಡಳಿತ ಮಂಡಳಿ ಚುನಾವಣೆ ಡಿಸೆಂಬರ್ 26 ಭಾನುವಾರ ನಡೆಯಲಿದೆ..…

ಉಜ್ಜಯಿನಿ ಪುರ ಆರೋಗ್ಯ ಕೇಂದ್ರ ವತಿಯಿಂದ ವಾಕ್ಸಿನೇಶನ್…

ನಗರ ಆರೋಗ್ಯ ಕೇಂದ್ರ ಉಜ್ಜನೀಪೂರ ಇಂದ ಕೂಲಿ ಬ್ಲಾಕ್ ಶೆಡ್ ನಲ್ಲಿ ಮನೆ ಮನೆಗೆ ತೆರಳಿ ಕೋವಿದ್ ವ್ಯಾಕ್ಸಿನೇಷನ್ ಮಾಡಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣ ಧಿಕಾರಿ ಮನೋಹರ್, ಪೂರ್ಣಿಮ, ಮತ್ತು ಆಶಾ ಕಾರ್ಯಕರ್ತೆಯರು ಇದ್ದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ…

ರಿಪ್ಪನ್ ಪೇಟೆ ಗ್ರಾಮಪಂಚಾಯತ್ ಸದಸ್ಯರಿಂದ ಸಭೆ ಬಹಿಷ್ಕರಿಸಿ ಪ್ರತಿಭಟನೆ…

ರಿಪ್ಪನ್ ಪೇಟೆ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪನವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ ಅಣ್ಣಪ್ಪರವರು…

ಕುವೆಂಪು ವಿಶ್ವವಿದ್ಯಾಲಯದಲ್ಲಿ ದೂರ ಶಿಕ್ಷಣದ ವಿದ್ಯಾರ್ಥಿಗಳಿಗೆ ಸಮಸ್ಯೆ ಖಂಡಿಸಿ ಎನ್.ಎಸ್.ಯು.ಐ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಎನ್.ಎಸ್.ಯು.ಐ, ವತಿಯಿಂದ ಕುವೆಂಪು ವಿವಿಯಲ್ಲಿ ಪ್ರತಿಭಟನೆ ನಡೆಸಲಾಯಿತು.ಕುವೆಂಪು ವಿಶ್ವವಿದ್ಯಾನಿಲಯ ವತಿಯಿಂದ ಪ್ರಕಟಿಸಿರುವ 2019 -20 ನೇ ಸಾಲಿನ ದೂರ ಶಿಕ್ಷಣ ವಿದ್ಯಾರ್ಥಿಗಳ ಪ್ರಥಮ ವರ್ಷದ ಪರೀಕ್ಷೆಗಳನ್ನು ರದ್ದುಪಡಿಸಬೇಕು ಕೂಡಲೇ…