Month: December 2021

ಶೃಂಗೇರಿ ಸಂಸ್ಥಾನ ನೂರಾರು ವರ್ಷಗಳ ಇತಿಹಾಸ-ಉಮೇಶ್…

ಶಿವಮೊಗ್ಗ: ಶೃಂಗೇರಿ ಸಂಸ್ಥಾನ ನೂರಾರು ವರ್ಷಗಳಿಂದ ಸಾಮಾಜಿಕ, ಆರ್ಥಿಕ, ಆರೋಗ್ಯ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಪ್ರತಿನಿಧಿ ಉಮೇಶ್ ಹೇಳಿದರು. ಜಾಹೀರಾತು…ಗಣೇಶ ಎಂ ಅಂಗಡಿ (ಫಾರ್ಮಸಿಸ್ಟ್) ಗಾಜನೂರು ಆದ ನಾನು ಶಿವಮೊಗ್ಗ ಡಿಸ್ಟ್ರಿಕ್ಟ್ ಚೇಂಬರ್…

ವಿಕಲಚೇತರು ಕೂಡ ಸಮಾಜದ ಮುಖ್ಯವಾಹಿನಿಗೆ ಬರಲಿ-ಫಾ. ಸ್ಟ್ಯಾನಿ ಡಿಸೋಜಾ…

ಶಿವಮೊಗ್ಗ: ವಿಕಲಚೇತನರು ಕೂಡ ಸಮಾಜದ ಮುಖ್ಯವಾಹಿನಿಗೆ ಬರಲಿ, ಅವರಿಗೂ ಎಲ್ಲರಂತೆ ಬದುಕುವ ಹಕ್ಕು ಇದೆ. ಅವರಿಗೂ ಎಲ್ಲಾ ಸೌಲಭ್ಯಗಳು ಸಿಗಲಿ. ಯಾರೂ ಕೂಡ ಅವರನ್ನು ಕಡೆಗಣಿಸಬಾರದು ಎಂದು ಸೇಕ್ರೆಡ್ ಹಾರ್ಟ್ ಚರ್ಚ್ ನ ಪ್ರಧಾನ ಗುರುಗಳಾದ ಫಾ. ಸ್ಟ್ಯಾನಿ ಡಿಸೋಜ ಹೇಳಿದ್ದಾರೆ.…

ರಾಜ್ಯ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ನೌಕರರ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ: ವಿಜಯಪುರದ ಮಹಾನಗರಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಶಿವಮೊಗ್ಗ ಶಾಖೆ ವತಿಯಿಂದ ಇಂದು ಮಹಾನಗರ ಪಾಲಿಕೆ…

ಮಜ್ಜಿಗೆ ಮಾರಾಟ ಮಾಡುವ ಮೂಲಕ ಅತಿಥಿ ಉಪನ್ಯಾಸಕರಿಂದ ವಿನೂತನ ಪ್ರತಿಭಟನೆ…

ಶಿವಮೊಗ್ಗ: ತಮ್ಮ ಸೇವೆಯನ್ನು ಕಾಯಂಗೊಳಿಸಬೇಕೆಂದು ಆಗ್ರಹಿಸಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು 5 ನೇ ದಿನವಾದ ಇಂದು ಮಜ್ಜಿಗೆ ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಜಾಹೀರಾತುಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 2021-23 ಸಾಲಿನ ಆಡಳಿತ ಮಂಡಳಿ…

ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಮಂಜೂರು ಮಾಡಿರುವ ಯೋಜನೆಗಳನ್ನು ಜಾರಿಗೆ ತನ್ನಿ-ರಮೇಶ್ ಇಕ್ಕೇರಿ…

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಇ.ಎನ್. ರಮೇಶ್(ಇಕ್ಕೇರಿ) ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರ, ರಾಜ್ಯ, ಜಿಲ್ಲಾ ಕಾಂಗ್ರೆಸ್ ನಾಯಕರು ನನ್ನನ್ನು…

KSSIDC ವತಿಯಿಂದ ಕೈಗಾರಿಕಾ ಮಳಿಗೆ/ನಿವೇಶನದ ಹಂಚಿಕೆಗೆ ಅರ್ಜಿ ಆಹ್ವಾನ…

ಉದ್ಯಮಿಯಾಗು ಉದ್ಯೋಗ ನೀಡು : ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಶ್ರೀ ಎಸ್ ದತ್ತಾತ್ರಿ ಕರೆ… ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗಾರಿಕೆಗಳನ್ನು ಸ್ಥಾಪಿಸಲು ರಾಜ್ಯದ ವಿವಿಧ ವ್ಯಾಪ್ತಿಯಲ್ಲಿ ಬರುವ ಸುಮಾರು…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ ಬೆಳಗಾವಿ ನಡೆದಂತಹ ಕನ್ನಡಿಗರ ಮೇಲೆ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಪಂಜಿನ ಮೆರವಣಿಗೆ ಮಾಡಲಾಯಿತು.ಸಹಸ್ರ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಬಂದು ಕಾರ್ಯಕ್ರಮ ಯಶಸ್ವಿ ಮಾಡಿಕೊಟ್ಟಿದ್ದಕ್ಕೆ ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ…

ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಬೆಳಗಾವಿ ನೂತನ ಅಗ್ನಿಶಾಮಕ ಕಟ್ಟಡ ಉದ್ಘಾಟನೆ…

ಬೆಳಗಾವಿ ನ್ಯೂಸ್… ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಅಗ್ನಿಶಾಮಕ ದಳದ ನೂತನ ಕಟ್ಟಡದ ಉದ್ಘಾಟನೆ ನಡೆಸಿ ಮಾತನಾಡಿದರು. ಸಭಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಅಗ್ನಿ ಅವಘಡ ಹಾಗೂ ಪ್ರಕೃತಿ ವಿಕೋಪಗಳ ಸಂಧರ್ಬದಲ್ಲಿ, ಸಂತ್ರಸ್ತರು…

ಜೆಸಿಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷರಾಗಿ ಎಸ್.ಪ್ರದೀಪ್ ಆಯ್ಕೆ…

ಜೆಸಿಐ ಶಿವಮೊಗ್ಗ ಮಲ್ನಾಡ್ ನ 2022 ಸಾಲಿನ 38 ನೇ ಪದಗ್ರಹಣ ಸಮಾರಂಭದಲ್ಲಿ ಚುನಾಯಿತರಾಗಿ ಪ್ರದೀಪ್ ಎಸ್( ಮಾಲಿಕರು, ಸಾಗರ್ ಹ್ಯಾಂಡಿಕ್ರ್ಯಾಫ್ಟ್ಸ, ಸಾವರ್ ಲೈನ್ ರಸ್ತೆ, ಶಿವಮೊಗ್ಗ) ರವರು ಆಧ್ಯಕ್ಷರಾಗಿ, ಸತ್ಯನಾರಾಯಣ (ಪ್ರಾಧ್ಯಾಪಕರು,ಜೆ ಎನ್ ಎನ್ ಇಂಜಿಯರಿಂಗ್ ಕಾಲೇಜು ಶಿವಮೊಗ್ಗ) ರವರು…

ಕನಕ ಸೇವಾ ಸಂಸ್ಥೆ ವತಿಯಿಂದ ತಹಸಿಲ್ದಾರ್ ಗೆ ಮನವಿ…

ಇಂದು ಎಂ.ಇ.ಎಸ್. ಸಂಘಟನೆಯನ್ನ ಕರ್ನಾಟಕದಲ್ಲಿ ನಿಷೇಧಿಸಬೇಕೆಂದು ಚನ್ನಗಿರಿಯಲ್ಲಿ ಇಂದು ಕನಕ ಸೇವಾ ಟ್ರಸ್ಟ್ ಎಲ್ಲಾ ಸದಸ್ಯರು , ಪುರಸಭೆ ಸದಸ್ಯರಗಳು, ರಾಯಣ್ಣ ಬ್ರಿಗೇಡ್ ಮತ್ತು ಅಭಿಮಾನಿ ಬಳಗದಿಂದ ಪ್ರತಿಭಟನೆ ನಡೆಸಿ ಚನ್ನಗಿರಿ ತಾಲ್ಲೂಕ್ ಮುಖ್ಯ ದಂಡಧಿಕಾರಿಗಳಿಗೆ ಮನವಿ ಸಲ್ಲಿಸಿಲಾಯಿತು. ಶಿಶ್ನದಲ್ಲಿ ಕನಕ…