Day: December 4, 2021

ವಿಧಾನ ಪರಿಷತ್ನಲ್ಲಿ ಪೂರ್ಣ ಬಹುಮತ ಬರಲಿದೆ-ಸಚಿವ ಕೆ.ಎಸ್. ಈಶ್ವರಪ್ಪ…

ವಿಧಾನಸಭೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತವಿದೆ. ಈ ಚುನಾವಣೆ ಮೂಲಕ ವಿಧಾನಪರಿಷತ್ ನಲ್ಲೂ ಪೂರ್ಣ ಬಹುಮತ ಸಾಧಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತಿಕ ಮಾಸದಲ್ಲಿ ಹೋಮ-ಹವನ ಮಾಡುತ್ತಿದ್ದೇವೆ. ರೈತರು, ಜನರು ನೆಮ್ಮದಿಯಿಂದಿರಬೇಕು ಎಂದು…

ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ-ಸಿದ್ದರಾಮಯ್ಯ…

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿಗೆ ಜೆಡಿಎಸ್…

ಮಹಾನಗರ ಪಾಲಿಕೆ ವತಿಯಿಂದ ಕೆಳದಿ ವಂಶಸ್ಥರಾದ ಸೋಮಶೇಖರ ನಾಯಕ ಸಮಾಧಿ ಸ್ಥಳ ಸ್ವಚ್ಛತಾ ಕಾರ್ಯ…

ಮಹಾನಗರ ಪಾಲಿಕೆ ಮತ್ತು ತಾಲೂಕು ಆಡಳಿತದಿಂದ ಇಂದು ನಗರದ ಮಂಡ್ಲಿಯಲ್ಲಿರುವ ಕೆಳದಿ ವಂಶಸ್ಥರಾದ ಸೋಮಶೇಖರ ನಾಯಕ ಮತ್ತು ಅವರ ಮಡದಿಯ ಸಮಾಧಿ ಸ್ಥಳ ಸಂರಕ್ಷಿಸುವ ದೃಷ್ಟಿಯಿಂದ ಸುತ್ತಲೂ ಬೆಳೆದ ಗಿಡ ಗಂಟಿಗಳನ್ನು ಕಡಿದು ಸ್ವಚ್ಛತಾ ಕಾರ್ಯವನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ…

ನಿವೃತ್ತ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ನಾನು ಬದ್ಧ-ಡಿ.ಕೆ. ಶಿವಕುಮಾರ್…

ಶಿವಮೊಗ್ಗ: ನಿವೃತ್ತ ಸರ್ಕಾರಿ ನೌಕರರು ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕು. ಒಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಿ. ನಮ್ಮ ಸಹಕಾರ ಸದಾ ನಿಮಗೆ ಇದೆ ಎಂದು ರಾಜ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಇಂದು ನಿವೃತ್ತ…

ಧಾರವಾಡದ ನವಲಗುಂದ ತಲಾಠಿ ಎಸಿಬಿ ಬಲೆಗೆ: ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಂದ ರೆಡ್…

ನವಲಗುಂದ ನ್ಯೂಸ್… ಈ ಹಿಂದೆ ಸುರಿದ ಅಕಾಲಿಕ ಮಳೆಗೆ ಬಿದ್ದ ಮನೆಯೊಂದಕ್ಕೆ ಸರ್ಕಾರದಿಂದ ಪರಿಹಾರಕ್ಕೆ ರೆಫರ್ ಮಾಡುವ ಕುರಿತಂತೆ, ಹಣಕ್ಕೆ ಬೇಡಿಕೆ ಇಟ್ಟು ತಲಾಠಿಯೊಬ್ಬರು ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ…

ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ವಿಶ್ವ ರೈತ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ರೈತ ಸಮಾವೇಶ…

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಒಕ್ಕೂಟಗಳ ಪದಾಧಿಕಾರಿಗಳು ಡಿಸೆಂಬರ್ 26ರಂದು ಮೈಸೂರಿನಲ್ಲಿ ರಾಜ್ಯಮಟ್ಟದ ವಿಶ್ವ ರೈತ ದಿನಾಚರಣೆ ಆಚರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣ ರೆಡ್ಡಿಯವರು ರೈತರು ಜಾಗತಿಕವಾಗಿ ಬೆಳೆದು ಜೀವಸಂಕುಲಕ್ಕೆ ನೀಡುವ ಸ್ವಾರ್ಥರಹಿತ ಸೇವೆ ಸ್ಮರಣಾರ್ಥವಾಗಿ ಆಚರಿಸಲಾಗುವ…

ಅಖಿಲ ಭಾರತ ಶ್ರಮಿಕ ಸ್ವರಾಜ್ ಕೇಂದ್ರದಿಂದ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಅಂಬ್ಯುಲನ್ಸ್ ಉದ್ಘಾಟನೆ…

ಬೆಂಗಳೂರು : ಇಂದು ಬೆಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಅಖಿಲ ಭಾರತ ಶ್ರಮಿಕ ಸ್ವರಾಜ್ ಕೇಂದ್ರ ಕರ್ನಾಟಕ ವತಿಯಿಂದ ದಿಟ್ಟ ಪತ್ರಕರ್ತೆ ಹುತಾತ್ಮ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬ್ಯುಲೆನ್ಸ್ ಸೇವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ…

ಚಿತ್ತಾರಿ ಆಗ್ರಿಕೇರ್‌ ನಿಂದ ಸಾವಯವ ಕಚ್ಚಾವಸ್ತುಗಳನ್ನ ಬಳಸಿಕೊಂಡು ತಯಾರಿಸಲಾದ ರಸಗೊಬ್ಬರಗಳ ಬಿಡುಗಡೆ…

ರಾಜ್ಯದಲ್ಲೇ ಮೊದಲ ಬಾರಿಗೆ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ತಯಾರಿಸಲಾಗುತ್ತಿರುವ ರಸಗೊಬ್ಬರಗಳು-ಆಮದು ರಾಸಾಯನಿಕಗಳ ಕೊರತೆಯನ್ನ ತಪ್ಪಿಸುವ ನಿಟ್ಟಿನಲ್ಲಿ “ಮೇಕ್‌ ಇನ್‌ ಇಂಡಿಯಾ” ಕಾನ್ಸೆಪ್ಟ್‌ನಲ್ಲಿ ದೇಶದಲ್ಲೇ ಸಿಗುವ ಕಚ್ಚಾವಸ್ತುಗಳಿಂದ ನೂತನ ಉತ್ಪನ್ನಗಳ ತಯಾರಿಕೆ-ಮ್ಯೊಲ್ಯಾಸಿಸ್‌ ನಿಂದ ತಯಾರಿಸಲಾದ ಪೊಟ್ಯಾಶ್‌, ಪಾಸ್ಫೇಟ್‌ ರಿಚ್‌ ಆಗ್ಯಾರ್ನಿಕ್‌ ಮನ್ಯೂರ್‌, ನೀಮ್‌…

ಭಾರತದಲ್ಲಿ ಓಮಿಕ್ರಾನ್ ಬಗ್ಗೆ ಭಯ ಬೇಕಿಲ್ಲ : ಲಸಿಕೆ ಮರೆಯುವಂತಿಲ್ಲ!!!

“ಭಾರತವು ಕೊವಿಡ್-19 ಲಸಿಕೆ ವಿತರಣೆಯಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. 125 ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಿಸಿರುವುದಕ್ಕಾಗಿ ಶರ್ಮಿಸಿದ ಎಲ್ಲ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದನೆಗಳು… ನಮ್ಮ ಮೊದಲ ಶ್ರೇಣಿಯ ಯೋಧರು ಹಾಗೂ ನಾಗರಿಕರ ಸಹಕಾರದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ…