Day: December 6, 2021

ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ…

ಶಂಕರಘಟ್ಟ, ಡಿ. 06: ಪ್ರಸ್ತುತ ಕರ್ನಾಟಕ‌ ಸರ್ಕಾರದ ಕೋವಿಡ್-19 ಮಾರ್ಗಸೂಚಿ ಚಾಲ್ತಿಯಲ್ಲಿರುವುದರಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರದಂದು ಡಾ. ಬಿ. ಆರ್. ಅಂಬೇಡ್ಕರ್ ಅವರ 65ನೇ ಮಹಾನಿಬ್ಬಾಣ ದಿನವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು. ಕುಲಪತಿ ಪ್ರೊ. ಬಿ.…

ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಡಿ. ಮಂಜುನಾಥ್ ರವರಿಗೆ ಅಭಿನಂದನಾ ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಭಾ ಭವನದಲ್ಲಿ ಜಿಲ್ಲಾ ಚುಂಚಾದ್ರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಡಿ. ೫ ರಂದು ಭಾನುವಾರ ಏರ್ಪಡಿಸಿದ್ದ ಖಾದ್ಯ ಮೇಳ ಮತ್ತು ಕಸಾಪ ನೂತನ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ ಅವರಿಗೆ ಅಭಿನಂದನೆ ಕಾರ್ಯಕ್ರಮದ ನಡೆಯಿತು. ಶ್ರೀಮತಿ ಭಾರತಿ…

ಪೊಲೀಸರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ-ವಿನಯ್ ರಾಜವತ್…

ಶಿವಮೊಗ್ಗ: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಂದು ವಿದ್ಯಾರ್ಥಿ ಸಂಘಟನೆ ವತಿಯಿಂದ ನೆಹರೂ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದದರಲ್ಲದೇ. ಜಯನಗರ ಪೊಲೀಸ್ ಠಾಣೆಗೆ…

ಮಲವಗೊಪ್ಪದಲ್ಲಿ ಅದ್ಧೂರಿ ಕರ್ನಾಟಕ ರಾಜ್ಯೋತ್ಸವ…

ಮಲವಗೊಪ್ಪದ ಭಗತ್ ಸಿಂಗ್ ಕನ್ನಡ ಯುವಕರ ಸಂಘದ ವತಿಯಿಂದ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ತಾಯಿ ಭುವನೇಶ್ವರಿಯ ರಾಜಬೀದಿ ಉತ್ಸವ ನಡೆಸಲಾಯಿತು. ನಟ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸಲಾಯಿತು. ಮಲವಗೊಪ್ಪದ ಚನ್ನಬಸವ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಸಲಾಯಿತು.…

ವಿಧಾನ ಪರಿಷತ್ ಚುನಾವಣೆಯಲ್ಲಿ ಡಿ.ಎಸ್.ಅರುಣ್ ಗೆಲ್ಲುವ ವಿಶ್ವಾಸವಿದೆ-ರೇಣುಕಾಚಾರ್ಯ…

ಇಂದು ದಿನಾಂಕ 06.12.21 ರ ಸೋಮವಾರ ಬೆಳಗ್ಗೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚಿಲೂರು ನಲ್ಲಿ ನಡೆದ ಚಿಲೂರು,ಟಿ.ಜಿ.ಹಳ್ಳಿ,ಕಡದ ಕಟ್ಟೆ,ಗೋವಿನಕೋವಿ,ಕುಂಕೋವ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳ ಜೊತೆ ವಿಧಾನಪರಿಷತ್ ಅಭ್ಯರ್ಥಿ ಅರುಣ್ ಡಿ.ಎಸ್ ಅವರು ಯಲ್ಲಿ ಸಭೆ ನಡೆಸಿ ಮತಯಾಚನೆ ಮಾಡಿದರು,…

ಶಾಲಾ ಕಾಲೇಜು ಎದುರು ಸ್ಪೀಡ್ ಬ್ರೇಕರ್ ಅಳವಡಿಸುವಂತೆ ವಿದ್ಯಾರ್ಥಿ ಒಕ್ಕೂಟದ ಆಗ್ರಹ…

ರಾಷ್ಟ್ರೀಯ ಹೆದ್ದಾರಿ (206)ರ ಅನುಪಾಸಿನ ಎಲ್ಲಾ ಶಾಲಾ ಕಾಲೇಜುಗಳ ಎದುರು ಸ್ಪೀಡ್ ಬ್ರೇಕರ್ (Roadhumps) ಅಳವಡಿಸುವಂತೆ ವಿದ್ಯಾರ್ಥಿ ಒಕ್ಕೂಟದಿಂದ ಆಗ್ರಹಿಸಲಾಯಿತು. ಬಹುದಿನಗಳಿಂದ ಸಾಗರ ನಗರ ವ್ಯಾಪ್ತಿಯಲ್ಲಿ ಅಪಘಾತಗಳು ಸಂಭವಿಸುತ್ತಿವೆ,ಆದರಲ್ಲೂ ಮುಖ್ಯವಾಗಿ ಹೆದ್ದಾರಿಯ ಪಕ್ಕದಲ್ಲಿ ಇರುವ ಶಾಲೆ ಕಾಲೇಜುಗಳಿಗೆ ಹೋಗಲು (ರಸ್ತೆ ದಾಟಲು)…

ಹೊಸನಗರದಲ್ಲಿ ಸಿದ್ಧಿವಿನಾಯಕ ಗೆಳೆಯರ ಬಳಗ ವತಿಯಿಂದ ವಾಲಿಬಾಲ್ ಪಂದ್ಯಾವಳಿ…

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆಲುವಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಸ್ಮಾರ್ಟ್ ಸಿಟಿ ಅಧಿಕಾರಿಗೆ ಮನವಿ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಜನರ ತೆರಿಗೆ ಹಣವನ್ನು ಲೂಟಿ ಹೊಡೆಯಲು ಸ್ಮಾರ್ಟ್ ಸಿಟಿ ಯೋಜನೆ ಯ ಅವ್ಯವಹಾರದ ಬಗ್ಗೆ ತನಿಖೆ ಯಾಗುವಂತೆ ಮನವಿ ಮಾಡಿದರು. ಶಿವಮೊಗ್ಗ ನಗರವನ್ನು ಸುಂದರ ನಗರವನ್ನಾಗಿ ಮಾಡುತ್ತೇವೆ ಎಂದು ಎಂದು ಜನರ ಹಣವನ್ನು…