Day: December 7, 2021

ಸ್ಥಳೀಯ ಸಂಸ್ಥೆಯ ಯುವ ಪ್ರತಿನಿಧಿಗಳ ಮೊದಲ ಆದ್ಯತೆ ಆರ್ ಪ್ರಸನ್ನ ಕುಮಾರ್ ರವರಿಗೆ – ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್…

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆರ್ ಪ್ರಸನ್ನ ಕುಮಾರ್ ಅವರು ಎರಡನೇ ಬಾರಿಗೆ ಅತಿ ಹೆಚ್ಚು ಮತಗಳಿಂದ ಆಯ್ಕೆ ಆಗುವುದು ಖಚಿತಆರ್ ಪ್ರಸನ್ನಕುಮಾರ್ ಅವರು ವಿಧಾನಪರಿಷತ್ ಸದಸ್ಯರಾಗಿ ಉತ್ತಮ ಕೆಲಸ ಮಾಡಿದ್ದು ಇವರ ಅಧಿಕಾರ ಅವಧಿಯಲ್ಲಿ…

ಎಲೆಕ್ಟ್ರಾನಿಕ್ಸ್ ಮಾಧ್ಯಮಗಳು ನಡುವೆ ಕೈಬರಹ ಪತ್ರಿಕೆ ಮಹತ್ವವಾದದ್ದು-ಧರ್ಮಧಿಕಾರಿ ವೀರೇಂದ್ರ ಹೆಗಡೆ…

ಇಂದಿನ ಎಲೆಕ್ಟ್ರಾನಿಕ್ ಮಾಧ್ಯಮಗಳ ನಡುವೆಯೂ ಕೈಬರಹದ ಪತ್ರಿಕೆಯನ್ನು ಮಾಡುವದು ಬಹಳ ಕಷ್ಟಕರವಾದದ್ದು ಆದ್ದರಿಂದ ನಿಮ್ಮ ಪತ್ರಿಕೆಯನ್ನು ನೈಜ್ಯ ಸಾಮಾಜಿಕ ನ್ಯಾಯಪರ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಅಂತ ಪತ್ರಿಕೆ ಆಗಲಿ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಸದಾ ನಿಮ್ಮ ಮೇಲೆ…

ಅಲ್ಲಾಪೂರ ಗ್ರಾಮದಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ನಿಂದ ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತ ಕ್ರಮವಾಗಿ ತುರ್ತು ಸಭೆ…

ಧಾರವಾಡ ನ್ಯೂಸ್… ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮದಲ್ಲಿ ಕರೋನಾ ಟಾಸ್ಕ್ ಫೋರ್ಸ್ ಕಮಿಟಿಯ ವತಿಯಿಂದ ತುರ್ತು ಸಭೆ ಮಾಡಲಾಯಿತು ಈ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ರಡ್ಡೇರ ಮಾತನಾಡಿ ಅತಿ ವೇಗವಾಗಿ ಒಮಿಕ್ರಾನ್ ರೂಪಾಂತರಿ ವೈರಸ್ ನಿಂದ ಕೋವಿಡ್…

ಚಿತ್ರಕಲಾ ಪರಿಷತ್ತಿನಲ್ಲಿ 6ದಿನಗಳ ಕಾಲ ಚಿತ್ರಕಲಾ ಪ್ರದರ್ಶನ…

ಬೆಂಗಳೂರು : ಫೋಟೋ ಕ್ಯಾಪ್ಯನ್‌: ಇಂದಿನಿಂದ 6 ದಿನಗಳ ಕಾಲ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ದೇಶದ ವಿವಿಧ ಭಾಗಗಳ ಕಲಾವಿದರ ವಿವಿಧ ವರ್ಣಚಿತ್ರಗಳು ಪ್ರದರ್ಶನಗೊಳ್ಳಲಿವೆ. ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕೆ ಎಸ್‌ ಅಪ್ಪಾಜಯ್ಯ ಸೋಲ್‌ಫುಲ್‌ ಸ್ಟ್ರೋಕ್ಸ್‌ ನ್ನು ಉದ್ಘಾಟಿಸಿದರು.…

ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಚಿರಂತನ ಟ್ರಸ್ಟ್‍ನಿಂದ ವಿಕಲಾಂಗ/ದಿವ್ಯಾಂಗ ವ್ಯಕ್ತಿಗಳ ಅರ್ಜಿ ಆಹ್ವಾನ…

ಬೆಂಗಳೂರು, ವಿಶ್ವ ಅಂಗವಿಕಲ ದಿನಾಚರಣೆಯ ಅಂಗವಾಗಿ ಚಿರಂತನ ಟ್ರಸ್ಟ್ ವತಿಯಿಂದ ವಿಶೇಷ ಅಗತ್ಯಗಳಿರುವ ಅಂಗವಿಕಲ/ದಿವ್ಯಾಂಗ ವ್ಯಕ್ತಿಗಳಿಂದ ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಸಾರ್ವಜನಿಕ ಸೇವಾ ಸಂಸ್ಥೆಯಾಗಿರುವ ಒಎನ್‍ಜಿಸಿ ಜೊತೆ ಜಂಟಿಯಾಗಿ ಸೇರಿ ಚಿರಂತನ ಟ್ರಸ್ಟ್ (ನೋಂ.)…

ಶಾಂತಿನಗರ ನಿವಾಸಿಗಳಿಂದ ರಸ್ತೆ ತಡೆ…

ಶಾಂತಿನಗರಕ್ಕೆ ರಸ್ತೆ ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯಗಳ ನೀಡಬೇಕು ಎಂದು ಆಗ್ರಹಿಸಿ ಇಂದು ಬೆಳಗ್ಗೆ ಶಾಂತಿನಗರ(ರಾಗಿಗುಡ್ಡ) ನಿವಾಸಿಗಳು ದಿಢೀರ್ ರಸ್ತೆ ನಡೆಸಿ ಪ್ರತಿಭಟಿಸಿದರು.ಶಾಂತಿನಗರ ಶಿವಮೊಗ್ಗದ ಅಭಿವೃದ್ಧಿಯಲ್ಲಿರುವ ಒಂದು ಬಡಾವಣೆ. ಆದರೆ, ಇಲ್ಲಿ ಅನೇಕ ವರ್ಷಗಳಿಂದ ಒಂದು ಒಳ್ಳೆಯ ರಸ್ತೆ ಇಲ್ಲವಾಗಿದೆ. ಮೂಲ…

ಬಂಡಾರ ಹಳ್ಳಿಯಲ್ಲಿ ಎಂ ಎಸ್ ಐ ಎಲ್ ನೂತನ ಮಳಿಗೆ ಉದ್ಘಾಟನೆ…

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಬಂಡಾರಹಳ್ಳಿ ಗ್ರಾಮದಲ್ಲಿ ಎಂಎಸ್ಐಎಲ್ ಮಳಿಗೆಯನ್ನು ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಂಎಸ್ಐಎಲ್ ನಿರ್ದೇಶಕರಾದ ವೆಂಕಟೇಶ್ ನಾಯ್ಡು, ಮಾಲ್ತೇಶ್, ದೇವರಾಜ್ ಅರಸು ನಿಗಮ ನಿರ್ದೇಶಕರು ಜಂಗಲ್ ಲಾಡ್ಜಸ್ ನಿರ್ದೇಶಕರಾದ ರಾಜೇಶ್ ಕಾಮತ್, ಸಿಮ್ಸ್ ನಿರ್ದೇಶಕ ದಿವಾಕರ್ ಶೆಟ್ಟಿ,…

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ನಡೆಸಲು ತೀರ್ಮಾನಿಸಿದ ಬಂದನ್ನು ಹಿಂಪಡೆಯಲಾಗಿದೆ…

7/12/21 ಕರ್ನಾಟಕ ಸಂಘ, ಮೈನ್ ಮಿಡ್ಲ್ ಶಾಲಾವರಣ, ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶ್ರೀಯುತ ಚನ್ನವೀರಪ್ಪ ಗಾಮನಗಟ್ಟಿ ರವರ ಅಧ್ಯಕ್ಷತೆಯ ದಿನಾಂಕ 03/12/21ರಂದು ಸಭೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ವಿವಿಧ ಬೇಡಿಕೆಯೊಂದಿಗೆ ಜಿಲ್ಲಾದ್ಯಂತ ಬೀದಿ ಬದಿಯ ವ್ಯಾಪಾರಿಗಳು…

ಕಾಂಗ್ರೆಸ್ ಮುಖಂಡ ಮಧುಬಂಗಾರಪ್ಪ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾಂಗ್ರೆಸ್ ಸೇರ್ಪಡೆ…

ಚರೋಡಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರು ಹಾಗೂ ಚರೋಡಿ ಬಿಜೆಪಿಯ ಬೂತ್ ಸಮಿತಿ ಅಧ್ಯಕ್ಷರಾದ ಎನ್ ಹರೀಶ್ ರವರು ಇಂದು ಸನ್ಮಾನ್ಯ ಮಧು ಬಂಗಾರಪ್ಪನವರು ಬಿಜೆಪಿ ಪಕ್ಷವನ್ನು ತೊರೆದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತದಾರರು ಪೂರ್ಣಬಹುಮತ…

ದೇವರು, ಋಷಿಗಳು, ಸಾಧುಸಂತರಿಂದ ದಲಿತರ ಉದ್ಧಾರವಾಗುವುದಿಲ್ಲ-
ವಿಶ್ರಾಂತ ಪ್ರಾಂಶುಪಾಲ ಪ್ರೊ.ರಾಚಪ್ಪ…

ಇಂದು ಶಿವಮೊಗ್ಗ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ಜಿಲ್ಲಾ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯ ಸ್ಮರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ದಲಿತರು ಮೂಢನಂಬಿಕೆಗೆ ಬಲಿಯಾಗದೆ ಅಂಬೇಡ್ಕರ್ ಅವರು ಸಂವಿಧಾನದಿಂದ ಒದಗಿಸಿಕೊಟ್ಟ ಸವಲತ್ತುಗಳು ಪಡೆದು…