Day: December 9, 2021

ಪ್ರೇಮಂ ಪೂಜ್ಯಂ ಸಿನಿಮಾ ಅದ್ಭುತ-ರವಿ ಸಿಂಧನೂರು…

ಪ್ರೇಮಂ ಪೂಜ್ಯಂ ಸಿನಿಮಾ ಅಳಿವು ಉಳಿವಿನ ಪರಿಸ್ಥಿತಿಯಲ್ಲಿ ಆಸರೆಯಾಗಿ ನಿಂತು ಪ್ರಮೊಷನ್ ಮಾಡಿ ದೊಡ್ಡ success ಕೊಡಿಸಿ OTT Plot ಫಾರ್ಮ್ ಅಲ್ಲಿ 20 ಕೋಟಿಗೆ ಸೆಲ್ ಆಗುವದಕ್ಕೆ ಕಾರಣರಾದ ರವಿ ಸಿಂಧನೂರ್ ರವರಿಗೆ , ಪ್ರೇಮಂ ಪೂಜ್ಯಂ ಚಿತ್ರದ ನಿರ್ಮಾಪಕರಾದ…

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆಗೆ ಎಸ್. ರಘುನಾಥ್ ಗೆ ಬೆಂಬಲ…

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ (ಎಕೆಬಿಎಂಎಸ್) ಅಧ್ಯಕ್ಷ ಸ್ಥಾನದ ಚುನಾವಣೆ ಸಮೀಪಿಸಿದೆ. ಡಿಸೆಂಬರ್ 12ರಂದು ಮೊದಲ ಹಂತದ ಚುನಾವಣೆ ಬೆಂಗಳೂರು ಹೊರತುಪಡಿಸಿ ರಾಜ್ಯದ ಉಳಿದ ಐದು ಮತಗಟ್ಟೆಗಳಾದ ಮೈಸೂರು, ಶಿವಮೊಗ್ಗ, ಹಾಸನ, ಹುಬ್ಬಳ್ಳಿ ಮತ್ತು ರಾಯಚೂರುಗಳಲ್ಲಿ ನಡೆಯಲಿದೆ. ಡಿಸೆಂಬರ್ 19ರಂದು ಎರಡನೇ…

ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ…

ಶಿವಮೊಗ್ಗ: ನಾಳೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯುವ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದ್ದು, ಚುನಾವಣಾಧಿಕಾರಿಗಳಿಗೆ ಮತ್ತು ಪೊಲೀಸ್ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಯಿತು. ಶಿವಮೊಗ್ಗ ತಾಲೂಕಿನ 42 ಬೂತ್ ಗಳಲ್ಲಿ ಮತದಾನ ನಡೆಯಲಿದ್ದು, ಸಿಬ್ಬಂದಿ…

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಬಹುಮತ ನೀಡಿ ಗೆಲ್ಲಿಸಿ-ಕೆ.ಎಸ್.ರವಿಕುಮಾರ್…

ಶಿವಮೊಗ್ಗ: ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿಗೆ ಡಿ. 12 ರಂದು ನಡೆಯಲಿರುವ ಚುನಾವಣೆಗೆ ಶಿವಮೊಗ್ಗ-ಉತ್ತರಕನ್ನಡ ಜಿಲ್ಲೆಯ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ತಮಗೆ ಮತ ನೀಡಿ ಗೆಲ್ಲಿಸುವಂತೆ ಅಭ್ಯರ್ಥಿ ಕೆ.ಎಸ್. ರವಿಕುಮಾರ್ ಮನವಿ ಮಾಡಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಕೀಲಿ…

ಜಿಲ್ಲಾ ಕೈಗಾರಿಕಾ ವಾಣಿಜ್ಯ ಸಂಘ ಮತ್ತು ಜವಳಿ ವರ್ತಕರ ಸಂಘ ವತಿಯಿಂದ ಅಂಚೆ ಕಾರ್ಡ್ ಚಳುವಳಿ-ವಾಸುದೇವ್…

ಶಿವಮೊಗ್ಗ: ಮಾನ ಮುಚ್ಚುವ ಬಟ್ಟೆಗೂ ತೆರಿಗೆ ಹೆಚ್ಚಳ ಮಾಡುವುದು ಯಾವ ನ್ಯಾಯ? ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಿ.ಆರ್. ವಾಸುದೇವ್ ಪ್ರಶ್ನಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜವಳಿ ಮೇಲೆ ಜಿ.ಎಸ್.ಟಿ. ಹೆಚ್ಚಿಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕೈಗಾರಿಕಾ ಮತ್ತು…

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಖಜಾನೆಯಲ್ಲಿ ಹಣ ಇಲ್ಲ ನಿರೀಕ್ಷೆಗಳ ನೂರಾರು-ಡಿ.ಮಂಜುನಾಥ್…

ಶಿವಮೊಗ್ಗ: ಸಾಹಿತ್ಯ ಪರಿಷತ್ ನಲ್ಲಿ ಈಗ ಹಣವಿಲ್ಲ. ಆದರೆ, ನಿರೀಕ್ಷೆಗಳು ನೂರಾರು ಇವೆ ಎಂದು ಕಸಾಪ ನೂತನ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದ್ದಕ್ಕೆ ಮತದಾರರಿಗೆ ಅಭಿನಂದನೆಗಳು. ತಾವು ಗೆದ್ದ…

ವಿಧಾನ ಪರಿಷತ್ ಮತದಾನಕ್ಕೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್…

ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕಾಗಿ ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯಲಿರುವ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ. ಮತದಾರರ ವಿವರ: ಜಿಲ್ಲೆಯಲ್ಲಿ ಒಟ್ಟು 4164 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 1983 ಪುರುಷ…

ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕು ನಾನು ಶಾಸನಸಭೆಯ ಸದಸ್ಯನಾಗಿದ್ದರೆ ನೇಣು ಹಾಕಿಕೊಳ್ಳುತ್ತಿದ್ದೆ :: ಮಾಜಿ ಸಚಿವ ಕಾಗೋಡು ತಿಮ್ಮಪ್ಪ…

ಹೊಸನಗರ ಕಸಬಾ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಮಾರುತಿಪುರದಲ್ಲಿ ಪಂಚಾಯಿತಿ ಸದಸ್ಯರ ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು ಮಾತನಾಡುತ್ತಾ ರಾಜ್ಯದ ಬಿಜೆಪಿ ಸರ್ಕಾರ ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಕನಸಿಗೆ ಎಳ್ಳು ನೀರು ಬಿಟ್ಟು ಸದಸ್ಯರ…

ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರವತ್ ನಿಧನಕ್ಕೆ ಎಸ್.ದತ್ತಾತ್ರಿ ಸಂತಾಪ…

ತಮಿಳುನಾಡಿನ ಕೊನೂರ್ ಬಳಿ ಘಟಿಸಿದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ ಹಿರಿಯ ಸೇನಾಧಿಕಾರಿಗಳು ಮೃತರಾಗಿರುವುದು ಅತ್ಯಂತ ಆಘಾತಕಾರಿ ಹಾಗೂ ಬಹಳ ದುರದೃಷ್ಟಕರ…. ದೇಶದ ಮೂರು ಸಶಸ್ತ್ರ ಪಡೆಗಳ ಮೊತ್ತಮೊದಲ ಮುಖ್ಯಸ್ಥ (ಸಿಡಿಎಸ್‌) ಜ| ಬಿಪಿನ್‌…