Day: December 17, 2021

ತುಮರಿಯ ಸರ್ಕಾರಿ ಆಸ್ಪತ್ರೆಗೆ ಅಂಬುಲೆನ್ಸ್ ನೀಡಲು ಆಗ್ರಹ-ಗೋಪಾಲಕೃಷ್ಣ ಬೇಳೂರು…

ತುಮರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಮೂಲ ಸೌಲಭ್ಯ ಸಿಗದೆ, ಸರಿಯಾದ ಚಿಕಿತ್ಸೆ ಸಿಗದೆ ಮುಳುಗಡೆ ಸಂತ್ರಸ್ಥ ಜನರ ಕಷ್ಟ ಹೇಳತೀರದು, ಸಮಯಕ್ಕೆ ಸರಿಯಾದ ಅಗತ್ಯ ಚಿಕಿತ್ಸೆ ಸಿಗದೆ ಮೊನ್ನೆತಾನೆ ಹಸುಗೂಸೊಂದು ಸಾವನಪ್ಪಿದ್ದು ತುಮರಿ ಬಾಗದ ಜನ ಆತಂಕಕ್ಕೆ ವೊಳಗಾಗಿದ್ದಾರೆ. ಇಂದು ಮಾಜಿ…

ಕುಶಲಕರ್ಮಿಗಳಿಗೆ ಪ್ರೋತ್ಸಾಹದ ಜೋತೆಗೆ ಗುಡಿ ಕೈಗಾರಿಕೆಗೆ ಮಹತ್ವ ನೀಡಿ-ಮಲ್ಲಿಕಾರ್ಜುನ್…

16/12/21 ಶಿವಮೊಗ್ಗ ನಗರದ ನೆಹರು ರಸ್ತೆಯ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಲಿಡಕರ್ ಕಛೇರಿಯಲ್ಲಿ ಶಿವಮೊಗ್ಗ ಹಾಗೂ ಕಾರವಾರ ಜಿಲ್ಲಾ ಸಂಯೋಜಕರಾದ ಮಾನ್ಯ ಶ್ರೀ ಮಲ್ಲಿಕಾರ್ಜುನ ರವರನ್ನು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ…

ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ ಖಂಡನೀಯ-ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್…

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎನ್.ಎಸ್.ಯು.ಐ.(ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ತೀವ್ರವಾಗಿ ವಿರೋಧಿಸಿದೆ.ಇಂದು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್, ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ಅನುಕೂಲವಾಗುವುದಿಲ್ಲ. ಅಲ್ಲದೇ ವಿದ್ಯಾರ್ಥಿಗಳಿಗೆ…

ರೈತ ಸಂಘದ ಸಂಸ್ಥಾಪಕ ಎನ್.ಡಿ. ಸುಂದರೇಶ್ ನೆನಪಿನಲ್ಲಿ ರಕ್ತದಾನ ಶಿಬಿರ-ಹೆಚ್.ಆರ್.ಬಸವರಾಜಪ್ಪ…

ಶಿವಮೊಗ್ಗ: ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ ನೆನಪಿನ ಸಭೆ ಹಾಗೂ ರಕ್ತದಾನ ಶಿಬಿರವನ್ನು ರೋಟರಿ ರಕ್ತನಿಧಿಯಲ್ಲಿ ರೈತ ಸಂಘದಿಂದ ಡಿ. 21 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು. ಅವರು…

ಸಮಾಜದ ಶಾಂತಿ ಕಾಪಾಡುವುದರಲ್ಲಿ ಪೊಲೀಸರ ಪಾತ್ರ ಮಹತ್ವವಾದದ್ದು-ಜಿಲ್ಲಾಧಿಕಾರಿ ಕೆ.ಭಿ. ಶಿವಕುಮಾರ್…

ಶಿವಮೊಗ್ಗ: ಸಮಾಜದ ಶಾಂತಿ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದ್ದು, ಪೊಲೀಸರು ತಮ್ಮ ಕರ್ತವ್ಯದ ಒತ್ತಡದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಗಮನ ಕೊಡಬೇಕೆಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಮೈದಾನದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್…

ಎಪಿಎಂಸಿ ನೂತನ ಅಧ್ಯಕ್ಷರಾಗಿ ಟಿ.ಬಿ. ಜಗದೀಶ್ ಆಯ್ಕೆ…

ಇಂದು ಶಿವಮೊಗ್ಗ APMC ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್. ಟಿ.ಬಿ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜು ಸೂಡಾ ಅಧ್ಯಕ್ಷ ರಾದ ಎಸ್.ಎಸ್.ಜ್ಯೋತಿಪ್ರಕಾಶ್,ಮಹಾ ನಗರ ಪಾಲಿಕೆ…

ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉಮಾದೇವಿ ತಿಪ್ಪೇಶ್ ಆಯ್ಕೆ…

ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಚುನಾವಣೆಯಲ್ಲಿ ಶ್ರೀಮತಿ ಉಮಾದೇವಿ ತಿಪ್ಪೇಶ್ ರವರು ಅವಿರೋದವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷರಾದ ಮಲಕ್ ಬಿ ವೀರಪ್ಪನ್ ರವರು ತಮ್ಮ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯನ್ನು…

ಸವಳಂಗ ಬಳಿ ಭೀಕರ ರಸ್ತೆ ಅಪಘಾತ…

ಸವಳಂಗ ಶಿಕಾರಿಪುರ ಮಧ್ಯ ಚಿನ್ನಿಕಟ್ಟೆ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಮಾರುತಿ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು ಸ್ಥಳದಲ್ಲಿ 4 ಜನ ಮೃತರಾಗಿದ್ದು. ಓರ್ವರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ…

ಅಣ್ಣಿಗೇರಿಯ ಪುರಸಭೆಯ 16 ವಾರ್ಡಿಗೆ ಮಾರುತಿ ಎಲ್ಲಪ್ಪ ಮರಡಿ ರವರಿಂದ ನಾಮಪತ್ರ ಸಲ್ಲಿಕೆ…

ಅಣ್ಣಿಗೇರಿಯ ಪುರಸಭೆಯ 16ನೇ ವಾರ್ಡಿನ (ಪರಿಶಿಷ್ಟ ಪಂಗಡದ ಮೀಸಲಾತಿಯ ST) ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಶ್ರೀಯುತ ಮಾರುತಿ ಯಲ್ಲಪ್ಪ ಮರಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ೧೬ ವಾರ್ಡಿನ ಹಿರಿಯರಾದ ದ್ಯಾಮಣ್ಣ ಅಜ್ಜನವರಮುದುಕಪ್ಪ ಕಪತ್ತನವರ್ಧರ್ಮಣ್ಣ ಕೋಳಿವಾಡ್ಬಸವರಾಜ ಯಳವತ್ತಿತವನೇಶ್ ನಾವಳ್ಳಿಚನ್ನಪ್ಪ…

ಶಿವ ಗಂಗಾ ಯೋಗ ಕೇಂದ್ರ ವತಿಯಿಂದ ಬಾ.ಮ. ಶ್ರೀಕಂಠ ರವರಿಗೆ ಸನ್ಮಾನ…

ಶಿವಮೊಗ್ಗ: ನಗರದ ಕಲ್ಲಳ್ಳಿಯಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ ವತಿಯಿಂದ 2021ನೇ ಸಾಲಿನ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯೋಗ ಗುರುಗಳಾದ ಬಾ.ಮ.ಶ್ರೀಕಂಠ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಶಿವಗಂಗಾ ಯೋಗಕೇಂದ್ರದ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ಹಿರಿಯ…