Day: December 18, 2021

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ…

ಶಿವಮೊಗ್ಗ: ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನಗರದಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಬಿಹೆಚ್ ರಸ್ತೆಯಲ್ಲಿರುವ ಶಿವಪ್ಪನಾಯಕ ಪ್ರತಿಮೆಯಿಂದ ಮೆರವಣಿಗೆ ಆರಂಭಿಸಿ ಎಎ ಸರ್ಕಲ್, ಗೋಪಿ ಸರ್ಕಲ್ ಮೂಲಕ…

ಪದವೀಧರ ಸಹಕಾರ ಸಂಘದ ವತಿಯಿಂದ ದಿ.19 ರಂದು 46 ವಾರ್ಷಿಕ ಸರ್ವ ಸದಸ್ಯರ ಸಭೆ-ಅಧ್ಯಕ್ಷ ಎಸ್.ಪಿ.ದಿನೇಶ್…

ಶಿವಮೊಗ್ಗ: ಪದವೀಧರರ ಸಹಕಾರ ಸಂಘ 2020-21ನೇ ಸಾಲಿನಲ್ಲಿ 127.36 ಕೋ.ರೂ. ವ್ಯವಹಾರ ನಡೆಸಿ 1.59 ಕೋ.ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು 2022 ನೇ ಸಾಲಿನ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿ,…

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ಖಂಡಿಸಿ ಜಿಲ್ಲಾ ಯುವ ಕುರುಬರ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಬೆಳಗಾಂನಲ್ಲಿ ಎಂಇಎಸ್ ಪುಂಡರು ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕುರುಬರ ಬಳಗ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಗೊಳ್ಳಿ ರಾಯಣ್ಣ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು.…

ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶಾಸಕ ರಮೇಶ್ ಕುಮಾರ್ ಅತ್ಯಾಚಾರದ ಹೇಳಿಕೆ ಖಂಡಿಸಿ ಪ್ರತಿಭಟನೆ…

ಶಿವಮೊಗ್ಗ: ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ…

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ತಂಡದ ವತಿಯಿಂದ ಬೃಹತ್ ಪ್ರತಿಭಟನೆ…

ಬೆಳಗಾವಿಯ ಹಾನಿಗೊಳದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿದ ಭಯೋತ್ಪಾದಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬಳಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರಿಂದ ಕೋವಿಡ್ ನಿಂದ ಮೃತಪಟ್ಟ ಸಂಬಂಧಿಕರಿಗೆ ಪರಿಹಾರದ ಚೆಕ್ ವಿತರಣೆ…

ಹೊಳೆಹೊನ್ನೂರು ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಕೋವಿಡ್ -19 ರೋಗದಿಂದ ಮೃತಪಟ್ಟವರ ಕುಟುಂಬದ 19 ವಾರಸುದಾರರಿಗೆ ತಲಾ 1 ಲಕ್ಷ ರೂಗಳನ್ನು ಸರ್ಕಾರದ ಪರವಾಗಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ. ಅಶೋಕ ನಾಯ್ಕ ರವರ ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ…

ಜಿಲ್ಲಾ ಆರ್ಯ ಈಡಿಗ ಸಂಘದಿಂದ ದಿ. ಎಸ್.ಆರ್.ಜಾಲಪ್ಪ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ…

__ಕೇಂದ್ರ ಹಾಗೂ ರಾಜ್ಯ ಸಚಿವ ಸಂಪುಟಗಳಲ್ಲಿ ಉನ್ನತ ಖಾತೆಗಳನ್ನು ನಿರ್ವಹಿಸಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿ ಬಡ ವಿದ್ಯಾರ್ಥಿಗಳ ಹಾಗೂ ಬಡರೋಗಿಗಳ ಪಾಲಿನ ಸಂಜೀವಿನಿಯಾಗಿ ಸಮಾಜಮುಖಿ ಸೇವೆ ಸಲ್ಲಿಸಿ ನಿನ್ನೆ ನಿಧನರಾದ ” ಈಡಿಗ ರತ್ನ” ಹಿರಿಯ…

ಡಾ. ವಿಶ್ವಸಂತೋಷ ಭಾರತಿ ಶ್ರೀಗಳಿಂದ ಗೃಹ ಸಚಿವರ ಭೇಟಿ…

ಬಾರ್ಕೂರು ಮಹಾಸಂಸ್ಥಾನದ ಪೀಠಾದಿಶರಾದ ಶ್ರೀ ಶ್ರೀ ಶ್ರೀ ಡಾ.ವಿಶ್ವಸಂತೋಷ ಭಾರತೀ ಶ್ರೀಪಾದಂಗಳವರು ಇಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. ಆ ಸಂದರ್ಭದಲ್ಲಿ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. ವರದಿ ಮಂಜುನಾಥ್…