ಅತಿಥಿ ಉಪನ್ಯಾಸಕರ ಸೇವೆಯಲ್ಲಿ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…
ಶಿವಮೊಗ್ಗ: ತಾತ್ಕಾಲಿಕ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಇಂದು ಮನವಿ ಸಲ್ಲಿಸಿತು.ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ…